No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಗೆ ವಿದ್ವಾನ್ ಎಚ್.ಎಸ್. ನಾಗರಾಜ್ ಆಯ್ಕೆ

ಮೈಸೂರಿನಲ್ಲಿ 27ರಂದು ಪ್ರಶಸ್ತಿ ಪ್ರದಾನ | ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 25, 2024
in ಶಿವಮೊಗ್ಗ
0
ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಗೆ ವಿದ್ವಾನ್ ಎಚ್.ಎಸ್. ನಾಗರಾಜ್ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ಸಂಗೀತ ವಿದ್ವಾಂಸ ಶೃಂಗೇರಿ ಎಚ್.ಎಸ್. ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದ ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿರುವ ನಾಗರಾಜ್, ನಾಡಿನ ಅಂಗ್ರಪಂಕ್ತಿಯ ಶಾಸ್ತ್ರೀಯ ಸಂಗೀತ ಗಾಯಕರೂ ಆಗಿದ್ದಾರೆ. ಅವರಿಗೆ ‘ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಅರಸಿ ಬಂದಿರುವುದು
ಮಲೆನಾಡಿಗೆ ಹೆಮ್ಮೆಯಾಗಿದೆ. ಮೈಸೂರಿನಲ್ಲಿ ಮೇ 26 ಮತ್ತು 27ರಂದು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವ ಕಾರ್ಯಕ್ರಮದ ಆಯೋಜನೆಗೊಂಡಿದ್ದು, ಸೋಮವಾರ (27) ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಂದು ಸಂಗೀತ ಒಕ್ಕೂಟ ಟ್ರಸ್ಟ್‌ನ ಟ್ರಸ್ಟಿ ಮತ್ತು ಹಿರಿಯ ವಿದ್ವಾಂಸ ಡಾ.ರಾ.ಸ. ನಂದಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Also read: ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ವಿರುದ್ಧ ಹೆಚ್‌ಡಿಕೆ ತೀಕ್ಷ್ಣ ವಾಗ್ದಾಳಿ

ಗಣ್ಯರ ಉಪಸ್ಥಿತಿ:
ದೇಶದ ಪ್ರಖ್ಯಾತ ಮತ್ತು ಹಿರಿಯ ವೀಣಾ ವಿದ್ವಾಂಸ ಪ್ರೊ. ರಾ. ವಿಶ್ವೇಶ್ವರನ್ ಅವರು ನಾಗರಾಜ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಿದ್ದಾರೆ. ಡಾ. ಸುಕನ್ಯಾ ಪ್ರಭಾಕರ, ಡಾ. ರಮಾ ಬೆಣ್ಣೂರು, ಲೇಖಕ ಎ.ಆರ್. ರಘುರಾಮ, ಮಾಧುರಿ ತಾತಾಚಾರಿ, ವೀಣಾವಿದ್ವಾಂಸ ಡಾ. ಮಧುಕರಂ ಪ್ರಶಾಂತ್ ಅಯ್ಯಂಗಾರ್ ಈ ಸಂದರ್ಭಕ್ಕೆ ಅತಿಥಿಗಳಾಗಿ ಸಾಕ್ಷಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಾಧನೆ ಬಹು ದೊಡ್ಡದು:
ವಿದ್ವಾನ್ ನಾಗರಾಜ್ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ, ದಾಸ ಸಾಹಿತ್ಯದ ಅಭ್ಯುದಯಕ್ಕೆ ಕಳೆದ 40 ವರ್ಷಗಳಿಂದ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಗೀತ ಒಕ್ಕೂಟ ಟ್ರಸ್ಟ್‌ನ ಟ್ರಸ್ಟಿ ಮತ್ತು ಹಿರಿಯ ವಿದ್ವಾಂಸ ಡಾ.ರಾ.ಸ. ನಂದಕುಮಾರ್ ತಿಳಿಸಿದ್ದಾರೆ.

ಗುರುಗುಹ ವಾಗ್ಗೇಯ ಪ್ರತಿಷ್ಠಾನ, ಗುರುಗುಹ ಸಂಗೀತ ಸಮಗ್ರ ಮತ್ತು ಗುರುಗುಹ ವಿದ್ಯಾರ್ಥಿ ಬಳಗಗಳ ಮೂಲಕ ಇವರು ಶಿವಮೊಗ್ಗದಲ್ಲಿ ನಡೆಸುತ್ತಿರುವ ಸಂಗೀತ ಕಛೇರಿಗಳಲ್ಲಿ ಸ್ಥಳೀಯ, ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರು ತಮ್ಮ ಪಾಂಡಿತ್ಯ ಪ್ರದರ್ಶನ ಮಾಡಿದ್ದಾರೆ. ಮಲೆನಾಡಿನಲ್ಲಿ ಶಾಸ್ತ್ರೀಯ ಸಂಗೀತದ ಕಂಪನ್ನು ಜತನವಾಗಿ ಕಾಪಾಡಿಕೊಂಡು ಬರುವಲ್ಲಿ ನಾಗರಾಜ್ ಅವರ ಶ್ರಮ ಮತ್ತು ಕಳಕಳಿ ಪ್ರಧಾನವಾಗಿದೆ. ಸಾವಿರಾರು ಸಂಗೀತ ಆಸಕ್ತರಿಗೆ ಬೋಧನೆ ಮಾಡಿರುವ ನಾಗರಾಜ್ ಅವರ ಗರಡಿಯಲ್ಲಿ ನಾಡಿಗೆ ನೂರಾರು ಸಂಗೀತ ವಿದ್ವಾಂಸರು ಕೊಡುಗೆಯಾಗಿದ್ದಾರೆ. ಇದು ದೊಡ್ಡ ಸಾಧನೆಯೇ ಆಗಿದೆ.
ಕಳೆದ 4 ದಶಕದಿಂದ ಶ್ರೀ ಪುರಂದರ ಮತ್ತು ಶ್ರೀ ತ್ಯಾಗರಾಜರ ಆರಾಧನಾ ಉತ್ಸವ, ರಾಷ್ಟ್ರೀಯ ವೀಣಾ ಉತ್ಸವ, ಮುತ್ತುಸ್ವಾಮಿ ದೀಕ್ಷಿತರ ಆರಾಧನೆಗಳನ್ನು ವಿಭಿನ್ನವಾಗಿ ಆಚರಿಸಿಕೊಂಡು ಬರುತ್ತಿರುವ ನಾಗರಾಜ್ ಅವರು ನಾಡಿನ ಸಂಸ್ಕೃತಿ ಮತ್ತು ಕಲಾರಂಗದ ಮೇರು.

ಶ್ರೀ ಕ್ಷೇತ್ರ ಹರಿಹರಪುರ ಮಹಾ ಸಂಸ್ಥಾನ, ಕಂಚಿ ಕಾಮಕೋಟಿ ಪೀಠದ ಆಸ್ಥಾನ ವಿದ್ವಾಂಸರಾಗಿರುವ ಇವರಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳು ಅಲಂಕರಿಸಿವೆ. ಅದರ ಸಾಲಿಗೆ ಈಗ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಯೂ ಮುಡಿಗೆ ಏರಿರುವುದು – ಪ್ರಶಸ್ತಿಯ ಮೌಲ್ಯವನ್ನೇ ಹೆಚ್ಚಿಸಿದಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ವಿರುದ್ಧ ಹೆಚ್‌ಡಿಕೆ ತೀಕ್ಷ್ಣ ವಾಗ್ದಾಳಿ

Next Post

ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL