No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಸಂಸದ ರಾಘವೇಂದ್ರ ಅವರಿಂದ ಸ್ಥಳ ವೀಕ್ಷಣೆ | ಆ.15ಕ್ಕೆ ನಾಗರಿಕರಿಗೆ ಕೊಡುಗೆಯಾಗಿ ಸಮರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 15, 2023
in ಶಿವಮೊಗ್ಗ
0
ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೇಂದ್ರ ಸರ್ಕಾರಕ್ಕೆ 9 ವರ್ಷ ತುಂಬಿದ ಸುಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ಹೆಚ್ಚಿಸಲು ಎಲ್ಲಾ ಸಂಸದರು ವಿಕಾಸತೀರ್ಥ ರ್‍ಯಾಲಿ ಅಂಗವಾಗಿ ಸ್ಥಳ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.

ಅವರು ಇಂದು ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 44 ಕೋಟಿ ರೂ. ವೃತ್ತಾಕಾರದ ಸೇತುವೆ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ರೈಲ್ವೇ ಟ್ರ್ಯಾಕ್ ಕ್ರಾಸಿಂಗ್ ನಲ್ಲಿ ಮೇಲ್ ಕವಚ ಎತ್ತಿ ಇಡುವ ಕೆಲಸ ಬಾಕಿ ಇದೆ. ಆ.15ಕ್ಕೆ ನಾಗರಿಕರಿಗೆ ಇದು ಕೊಡುಗೆಯಾಗಿ ಸಮರ್ಪಣೆಯಾಗಲಿದೆ ಎಂದರು.
ಭದ್ರಾವತಿ ಕಡದಕಟ್ಟೆ ರೈಲ್ವೇ ಲೆವೆಲ್ ಕ್ರಾಸಿಂಗ್ ಹಂತ ಹಂತವಾಗಿ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ರೈಲ್ವೇ ಜಿಎಂ ಅವರೊಂದಿಗೆ ಸಭೆ ನಡೆಸಲಾಗಿದೆ. ಡಿಸೆಂಬರ್ ಒಳಗೆ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳು ಪೂರ್ಣವಾಗಲಿವೆ ಎಂದು ಹೇಳಿದರು.

ಬೈಪಾಸ್ ರಸ್ತೆಯಲ್ಲಿ ತುಂಗಾ ಸೇತುವೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಆಗಸ್ಟ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಹಾಸ್ಯ ಮಾಡುತ್ತಿರುವವರು ಚರ್ಚೆಗೆ ಬರಲಿ ಪಟ್ಟಿ ನೀಡುತ್ತೇನೆ ಎಂದರು.
ದಾಖಲೆ ಅವಧಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ಬೈಪಾಸ್ ರೋಡ್, ಶಿವಮೊಗ್ಗ ರಿಂಗ್ ರೋಡ್ ಕಾಮಗಾರಿ ಮುಂದುವರೆಸಲು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಈಗಾಗಲೇ ಭೇಟಿ ಮಾಡಿ ವಿನಂತಿಸಿದ್ದೇನೆ. ಶಿವಮೊಗ್ಗ -ಸವಳಂಗ –ದಾವಣಗೆರೆ ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಹೆದ್ದಾರಿ ಮೇಲ್ದರ್ಜೆಗೇರಿಸಲು ಒತ್ತಾಯಿಸಿದ್ದೇನೆ ಎಂದರು.

ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನ ವಿಚಾರವಾಗಿ ಸಂಬಂಧಪಟ್ಟ ಸಚಿವರ ಬಳಿ ಚರ್ಚೆ ನಡೆಸಿದ್ದೇನೆ. ಹಣಕಾಸು ಸಚಿವರಿಗೂ ಮನವಿ ಮಾಡಿದ್ದು, ಸೇಲ್ ಅಧ್ಯಕ್ಷರೊಂದಿಗೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದರು.
ರೈಲ್ವೆ ಕ್ಷೇತ್ರದಲ್ಲೂ ಕೂಡ ಮಹತ್ತರ ಬದಲಾವಣೆಯಾಗಿವೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರಿಗೆ ನೂತನ ರೈಲು ಸಂಪರ್ಕ ಕಲ್ಪಿಸಲಾಗುತ್ತಿದೆ. 10 ಜಿಲ್ಲೆಗಳಿಗೆ ಇದು ಸಂಪರ್ಕ ಕಲ್ಪಿಸಲಿದೆ. ಇದರಿಂದಾಗಿ ಶಿವಮೊಗ್ಗ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Also read: ಜೂನ್ 20, 21: ‘ಎನ್‌ಇಎಸ್ ಹಬ್ಬ’: ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಪ್ರವಾಸೋದ್ಯಮದಲ್ಲಿ ಜೋಗ ಅಭಿವೃದ್ಧಿ ಆಗುತ್ತಿದೆ. ಜೋಗ ಅಭಿವೃದ್ಧಿಯಾದರೆ, ಉದ್ಯೋಗ ಸೇರಿದಂತೆ ವಿವಿಧ ಆಯಾಮಗಳಲ್ಲಿ ಶಿವಮೊಗ್ಗ ಜನತೆಗೆ ಲಾಭವಾಗಲಿದೆ. ಹೀಗಾಗಿ ಜೋಗದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಕ್ಕೆ ತಿರುಗೇಟು ನೀಡಿದ ಸಂಸದರು, ಶರಾವತಿ ಹಿನ್ನೀರಿನಲ್ಲಿ ನಾವು ನೀರು ಕಡಿಮೆ ಮಾಡಿದ್ದೇವೆ ಎಂದು ಆರೋಪ ಮಾಡಿದ್ದಾರೆ. ಆ ಪುಣ್ಯಾತ್ಮ ಅದ್ಯಾಕೆ ಆ ರೀತಿ ಆರೋಪ ಮಾಡಿದ್ದಾರೋ ಗೊತ್ತಿಲ್ಲ. ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣಕ್ಕೆ ನೀರು ಕಡಿಮೆ ಮಾಡಿದ್ದೇವೆಂದು ಆರೋಪ ಮಾಡಿದ್ದಾರೆ. ಸೇತುವೆ ನಿರ್ಮಾಣ ಮಾಡಲು, ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಲು ನಮಗೆ ನೀರು ಬೇಕು. ನೀರು ನಾವು ಕಡಿಮೆ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ ಎಂದು ಹೇಳಿದ ಸಂಸದರು, ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಲಾಭ ಆಗಲಿದೆ. ಶಿವಮೊಗ್ಗದಿಂದ ಹಲವಾರು ಜನರು ದೆಹಲಿಗೆ ಸಂಚರಿಸುತ್ತಾರೆ. ಪ್ರವಾಸೋದ್ಯಮ, ಕೈಗಾರಿಕಾ ವಲಯ ಅಭಿವೃದ್ಧಿಗೆ ಇದು ಪೂರಕವಾಗಿದೆ. ಈಗಾಗಲೇ ನಾವು ಇಂಡಿಗೋ ಸಂಸ್ಥೆಗೆ ಸಬ್ಸಿಡಿ ನೀಡಿದ್ದೇವೆ. ಆ.11 ರಿಂದ ವಿಮಾನ ಹಾರಾಟ ಆರಂಭವಾಗಲಿದೆ. ಈಗಾಗಲೇ ಇಂಟರ್ ನ್ಯಾಷನಲ್ ಕೋಡ್ ಆರ್.ಕ್ಯೂ.ವೈ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

http://kalpa.news/wp-content/uploads/2023/05/VID-20230516-WA0005-1.mp4

ರಾಜಕಾರಣಕ್ಕಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಹಿಂಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ. ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಸಚಿವರು ಹೇಳಿದ್ದಾರೆ. ಗೋವನ್ನು ತಾಯಿಯ ಹಾಗೆ ನಾವು ಪೂಜಿಸುತ್ತೇವೆ. ಈ ಕಾಯ್ದೆ ಹಿಂಪಡೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಂಸದರು ಪ್ರಶ್ನಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP RaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share199Tweet123Send
Previous Post

ಜೂನ್ 20, 21: ‘ಎನ್‌ಇಎಸ್ ಹಬ್ಬ’: ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Next Post

ಬಿಜೆಪಿ ಅವಧಿಯ ಎರಡು ಮಹತ್ವದ ನಿರ್ಧಾರಕ್ಕೆ ಕಾಂಗ್ರೆಸ್ ತಿದ್ದುಪಡಿ: ಸಂಪುಟ ಅಸ್ತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

ಬಿಜೆಪಿ ಅವಧಿಯ ಎರಡು ಮಹತ್ವದ ನಿರ್ಧಾರಕ್ಕೆ ಕಾಂಗ್ರೆಸ್ ತಿದ್ದುಪಡಿ: ಸಂಪುಟ ಅಸ್ತು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

March 30, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL