No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ

ಪತ್ರಿಕಾ ಛಾಯಾಗ್ರಾಹಕ ನಿಂಗನಗೌಡ ತಲೆಗೆ ಗಂಭೀರ ಗಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2022
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | |

ಬಜರಂಗದಳ ಕಾರ್ಯಕರ್ತ ಹರ್ಷನ ಭೀಕರ ಹತ್ಯೆ #Bajarangadal activist Harsha murder in Shivamogga ಹಿನ್ನೆಲೆಯಲ್ಲಿ ನಸುಕಿನಲ್ಲಿ ಕೊಂಚ ತಣ್ಣಗಿದ್ದ ಶಿವಮೊಗ್ಗ ದಿಢೀರನೆ ಹೊತ್ತಿ ಉರಿಯುತ್ತಿದ್ದು, ಹಿಂಸಾರೂಪ ಪಡೆದುಕೊಂಡಿದೆ.

ಇಂದು ಮುಂಜಾನೆ ಮೃತ ಹರ್ಷನ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತಿದ್ದ ವೇಳೆ ಎನ್.ಟಿ. ರಸ್ತೆಯಲ್ಲಿ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ಆರಂಭಿಸಿದರು. ಬಿಗಿ ಪೊಲೀಸ್ ಭದ್ರತೆ #Tight Police security ಇದ್ದರೂ ಲೆಕ್ಕಿಸದೆ ಮನಸೋಯಿಚ್ಛೇ ಕಲ್ಲು ತೂರಾಟ ನಡೆಸಿದ್ದಾರೆ.

ಸೀಗೆಹಟ್ಟಿ ಭಾಗದಲ್ಲಿ ಹಲವು ವಾಹನಗಳು, ಹಣ್ಣಿನ ಅಂಗಡಿಗಳು ಸೇರಿದಂತೆ ಹಲವು ಅಂಗಡಿಮುಂಗಟ್ಟುಗಳಿಗೆ ಬೆಂಕಿ ಹಚ್ಚಲಾಗಿದೆ. ಮೃತ ಹರ್ಷನ ಮನೆ ಹಾಗೂ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದ್ದರೆ, ಇಂತಹದೇ ಪರಿಸ್ಥಿತಿ ಆಜಾದ್ ನಗರದಲ್ಲೂ ನಡೆದಿದೆ.

Also read: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆಯೇನು?

ಹಳೆಯ ಶಿವಮೊಗ್ಗ ಭಾಗದ ಹಲವೆಡೆ ಹಿಂಸಾಚಾರ ಭುಗಿಲೆದ್ದಿದ್ದು, ರ್‍ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರೂ, ಇವರುಗಳ ಕಣ್ಣೆದುರಿಗೆ ಕಿಡಿಗೇಡಿಗಳು ಸಿಕ್ಕ-ಸಿಕ್ಕ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಭದ್ರತಾ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಪತ್ರಿಕಾ ಛಾಯಾಗ್ರಾಹಕ ನಿಂಗನಗೌಡ ತಲೆಗೆ ಗಂಭೀರ ಗಾಯ:
ಇನ್ನು ಹಳೆ ಶಿವಮೊಗ್ಗ ಭಾಗದಲ್ಲಿ ಗಲಭೆಯ ವರದಿ ಮಾಡಲು ತೆರಳಿದ್ದ ಪತ್ರಿಕಾ ಛಾಯಾಗ್ರಾಹಕ ನಿಂಗನಗೌಡ ಅವರ ತಲೆಗೆ ಗಂಭೀರ ಪೆಟ್ಟುಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bajarangadal activist Harsha murder in ShivamoggaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsNews in KannadaNews KannadaShimogaShivamoggaShivamogga Newsಬಜರಂಗದಳ ಕಾರ್ಯಕರ್ತ ಹರ್ಷನ ಭೀಕರ ಹತ್ಯೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ಧೇನು?

Next Post

ಶಿವಮೊಗ್ಗ ಗಲಭೆ ಹಿನ್ನೆಲೆ: ಡಿಜಿ ಪವೀಣ್ ಸೂದ್ ಜೊತೆ ಸಿಎಂ ಬೊಮ್ಮಾಯಿ ತುರ್ತು ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಶಿವಮೊಗ್ಗ ಗಲಭೆ ಹಿನ್ನೆಲೆ: ಡಿಜಿ ಪವೀಣ್ ಸೂದ್ ಜೊತೆ ಸಿಎಂ ಬೊಮ್ಮಾಯಿ ತುರ್ತು ಸಭೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL