No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

kalpa News by kalpa News
February 19, 2026
in ಶಿವಮೊಗ್ಗ
0
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಶ್ರೀ ಶಂಕರ ಚೈತನ್ಯ ವೇದಿಕೆ ಉದ್ಘಾಟನಾ ಸಮಾರಂಭವು ಫೆ.21ರ ಸಂಜೆ 4 ಗಂಟೆಗೆ ಶ್ರೀ ಕೋಟೆ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯತ್ರಯರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪಿ.ಎಂ.ಮಾಲತೇಶ್ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಮಾಜಿಕ ಚಟುವಟಿಕೆಗಳ ವೇದಿಕೆಯಾಗಿದ್ದು, ಅಂದು ನಡೆಯಲಿರುವ ಕಾರ್ಯಕ್ರಮವು ವಿಪ್ರ ಚೈತನ್ಯ ಸಮಾವೇಶ ಎಂಬ ನಾಮಪದದಿಂದ ನಡೆಯಲಿದೆ ಎಂದರು.
ರಾಜ್ಯ ಸರ್ಕಾರದ ವತಿಯಿಂದ ಈವರೆಗೆ ವಿಪ್ರ ಸಮುದಾಯದವರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ವಿಚಾರ ಸಂಕಿರಣ ನಡೆಯಲಿದ್ದು, ವಿಪ್ರ ಸಮುದಾಯದ ಹಲವು ವರ್ಗಗಳನ್ನು ಅಸಂಘಟಿತ ವರ್ಗ ಎಂದು  ಘೋಷಿಸಿದ್ದು, ಈವರೆಗೆ ಅರ್ಜಿ ಸಲ್ಲಿಸಿದ್ದ ಅರ್ಚಕರು, ಪುರೋಹಿತರು, ಅಡುಗೆ ಕೆಲಸ ಮಾಡುವವರಿಗೆ ಸಾಂಕೇತಿಕ ಕಾರ್ಮಿಕ ಕಾರ್ಡ್ಗಳನ್ನು ಅಂದು ವಿತರಿಸಲಾಗುವುದು. ಅರ್ಜಿ ಹಾಕಿದವರೆಲ್ಲರೂ ಈ ಕಾರ್ಯಕ್ರಮದಲ್ಲಿ ಹಾಜರಿರಬೇಕೆಂದು ಅವರು ಕೋರಿದರು.

ಧಾರ್ಮಿಕ ದತ್ತಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ರೂಪಿಸಿರುವ ಅನೇಕ ಕಾರ್ಯಕ್ರಮಗಳ ಮಾಹಿತಿ ಮತ್ತು ವಿಪ್ರ ಫಲಾನುಭವಿಗಳಿಗೆ ಹಣ ಸಂದಾಯದ ಮಾಹಿತಿಯನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು.

ಕಂದಾಯ ಸಚಿವ ಕೃಷ್ಣಭೈರೇಗೌಡ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಪ್ರ ಬಾಂಧವರಿಗೆ ಕಾರ್ಡ್ ವಿತರಿಸುವರು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ವಿಪ್ರ ಬಾಂಧವರಿಗೆ ವಿವಿಧ ಸೌಲಭ್ಯಗಳ ಮಾಹಿತಿ ನೀಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಎಸ್.ಎನ್.ಚನ್ನಬಸಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ ಹೆಗಡೆ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಸೂಡಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಹಾಗೂ ಇನ್ನಿತರರು ಆಗಮಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಉಪಾಧ್ಯಕ್ಷ ಕೆ. ವೆಂಕಟೇಶ್ ರಾವ್, ಕಾರ್ಯದರ್ಶಿ ಸಂತೋಷ್‌ಕುಮಾರ್, ಖಜಾಂಚಿ ಎಂ.ಎನ್. ಸುಂದರಾಜ್, ವೇ ಬ್ರ ಶ್ರೀ ಶಂಕರಾನಂದ ಜೋಯಿಸ್, ಅಕ್ಷಯ್, ಸುವರ್ಣಾಶಾಸ್ತ್ರಿ, ಜಯಕುಮಾರ್ ಉಪಾಧ್ಯ, ಆರತಿ ತಿವಾರಿ, ಕೆ.ವಿ. ಮುರಳೀಧರ, ಅನಂತರಾವ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

Next Post

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

kalpa News

kalpa News

Next Post
ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL