No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವರಾಜ್ ತಂಗಡಗಿಗೆ ಮಂತ್ರಿ ಸ್ಥಾನ ನೀಡುವಂತೆ ವೀರೇಶ್ ಕ್ಯಾತನಕೊಪ್ಪ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2023
in ಶಿವಮೊಗ್ಗ
0
ಶಿವರಾಜ್ ತಂಗಡಗಿಗೆ ಮಂತ್ರಿ ಸ್ಥಾನ ನೀಡುವಂತೆ ವೀರೇಶ್ ಕ್ಯಾತನಕೊಪ್ಪ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ |

ರಾಜ್ಯದಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮರ್ಥ ನಾಯಕತ್ವದೊಂದಿಗೆ ಕಾಂಗ್ರೆಸ್ ಬಹುಮತದಿಂದ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಅವರ ಸಚಿವ ಸಂಪುಟಲ್ಲಿ ಶಿವರಾಜ್ ತಂಗಡಗಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಭೋವಿ ಸಮಾಜ ಜಿಲ್ಲಾ ಯುವ ಮುಖಂ ಡರು ಹಾಗೂ ಶ್ರೀ ಗುರು ಸಿದ್ದರಾಮೇಶ್ವರ ಭೋವಿ ವಿವಿಧೋಶ ಸಹಕಾರ ಸಂಘದ ನಿರ್ದೇಶಕ ವೀರೇಶ್ ಕ್ಯಾತನಕೊಪ್ಪ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನಸಂಖ್ಯೆ ಯಲ್ಲಿ ಆರನೇ ಸ್ಥಾನ ಹೊಂದಿರುವ ಭೋವಿ ಸಮಾಜವನ್ನು ಪರಿಗಣಿಸಬೇಕು. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭೋವಿ ಸಮಾಜದ ಮೂರು ಜನ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಅದರಲ್ಲಿ ಹಿರಿಯರು ಹಾಗೂ ಮಾಜಿ ಸಚಿವರಾಗಿದ್ದ ಶಿವರಾಜ್ ತಂಗಡಗಿ ರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನವನ್ನು ನೀಡಿ ಪಕ್ಷದಲ್ಲಿ ಸೂಕ್ತವಾದ ಗೌರವವನ್ನು ನೀಡಿ ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಆಗಿರುವ ಒಳ ಮೀಸಲಾತಿ ಮಾಡುವಾಗ ಭೋವಿ ಸಮಾಜಕ್ಕೆ ಕಡಿಮೆ ಪರ್ಸೆಂಟೇಜ್ ಸಿಗುವಂತೆ ಮಾಡಿರುವ ಅವೈಜ್ಞಾನಿಕ ಪದ್ಧತಿಯನ್ನು ವಿರೋಧಿಸಲು ಹಾಗೂ ಭೋವಿ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಲು ನಿರಂತರ ಸರ್ಕಾರದ ಗಮನ ಸೆಳೆಯಲು ಶಿವರಾಜ್ ತಂಗಡಗಿ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

Fabindia brings on “The Big Summer”!

Next Post

ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ

ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

May 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL