ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ . ಜಿ.ಎಸ್. ಚೇತನ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ #Vishweshwaraiah Technical University ಪಿಹೆಚ್‌ಡಿ ಪದವಿ ನೀಡಿದೆ.
ಚೇತನ್ ಅವರು ಮಂಡಿಸಿದ ‘ ಡಿಸೈನ್ ಆಫ್ ಇನೊವೇಟಿವ್ ಹೊಲಿಸ್ಟಿಕ್ ಅರ್ಕಿಟೆಕ್ಚರ್ ಫಾರ್ ಕೊಲಾಬೊರೇಟಿವ್ ಎಜುಕೇಷನಲ್ ಬಿಗ್ ಡೇಟಾ ಆನ್ ಕ್ಲೌಡ್ ಎನ್ವಿರಾನ್ಮೆಂಟ್ ‘ ವಿಷಯಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ನೀಡಿದೆ.
Also read: ಮೈತ್ರಿಕೂಟದ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ: ಕೆ.ಬಿ. ಅಶೋಕ್ ನಾಯ್ಕ್
ಮಂಡ್ಯದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ವಿನಯ್.ಎಸ್ ಮಾರ್ಗದರ್ಶನ ನೀಡಿದ್ದಾರೆ. ಚೇತನ್ ಅವರ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post