No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2026
in ಶಿವಮೊಗ್ಗ
0
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ನರೇಂದ್ರಮೋದಿಯವರ #PM Narendra Modi ಪ್ರೀತಿಯ ಯೋಜನೆಯಾದ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಂದ 50ಕ್ಕೂ ಹೆಚ್ಚು ವ್ಯಾಪಾರಿ ಮಳಿಗೆಗಳಲ್ಲಿ ತಾವು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟದ ವ್ಯಾಪಾರ ಮೇಳವನ್ನು ಎಂಎಸ್‍ಎಂಇ ಹಮ್ಮಿಕೊಂಡಿದ್ದು, ಕುಶಲಕರ್ಮಿಗಳನ್ನು ಮತ್ತು ಸಣ್ಣ ಉದ್ಯಮಿಗಳನ್ನು ಉತ್ತೇಜಿಸುವ ಈ ಮೇಳ ಇಂದಿನಿಂದ ಮೂರು ದಿನಗಳ ಕಾಲ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದು ಸಣ್ಣ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಣ್ಣ ಉದ್ಯಮಿಗಳಿಗೆ ವಿಶ್ವಕರ್ಮ ಯೋಜನೆಯಡಿ #Vishwakarma Scheme ತರಬೇತಿ ನೀಡಿ, ಆರ್ಥಿಕ ನೆರವು ನೀಡಿ ಮಾರ್ಕೆಟಿಂಗ್ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ ಆರುವರೆ ಸಾವಿರ ಯುವಕರು ಮತ್ತು ಬಡವರಿಗೆ ಇದರ ಲಾಭ ದೊರೆತ್ತಿದ್ದು, ಸ್ವಾಭಿಮಾನದ ಬದುಕಿಗೆ ಶಕ್ತಿ ತುಂಬಿದೆ ಎಂದರು.
ರಾಷ್ಟ್ರದಲ್ಲಿ ಐದು ರಾಜ್ಯಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಜಯಭೇರಿ ಭಾರಿಸಲಿದೆ. ರಾಜ್ಯಸಭೆಯಲ್ಲಿ ಈಗಾಗಲೇ ಕಾಂಗ್ರೆಸ್ ಸದಸ್ಯರೇ ಕ್ರಾಸ್ ವೋಟ್‍ಮಾಡಿ ಕಾಂಗ್ರೆಸ್ ಸಾಕು ಎಂಬ ಮನಸ್ಥಿತಿಗೆ ಬಂದಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗಲೇ ಸೇರಿದ ಜನಸ್ತೋಮವೇ ಶುಭಸೂಚನೆ ನೀಡಿದೆ.  ನಿರಾಯಾಸವಾಗಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತದೆ. ಒಂದು ಕಡೆ ಕುಬೇರ ಸ್ಪರ್ಧಿಸಿದ್ದರೆ ಅವರಿಗೆ ಎದುರಾಳಿಯಾಗಿ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ನಿಂತ್ತಿದ್ದಾನೆ. ಕಾಂಗ್ರೆಸ್‍ನ ಗ್ಯಾರೆಂಟಿ ಯೋಜನೆಯ ಬಗ್ಗೆ ಜನ ಈಗಾಗಲೇ ಭ್ರಮಾನಿರಸನಗೊಂಡಿದ್ದಾರೆ. ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಜನ ಮತ ಚಲಾಯಿಸುತ್ತಾರೆ ಎಂದರು.

ಗೃಹಬಳಕೆ ಮತ್ತು ವಾಣಿಜ್ಯ ಬಳಕೆ ಎಲ್‍ಪಿಜಿ ಸರಬರಾಜಿಗೆ ಸೂಕ್ತಕ್ರಮ ಕೈಗೊಳ್ಳಲಾಗಿದೆ. ಯುದ್ಧ ಪ್ರಾರಂಭವಾಗಿದ್ದರೂ ಭಾರತ ದೇಶದ ಮುನ್ನೆಚ್ಚರಿಕೆಯಿಂದ ಮೈಲುಗಟ್ಟಲೆ ಕ್ಯೂನಿಂತು ಪಡೆಯುವ ಪರಿಸ್ಥಿತಿ ರಾಜ್ಯದಲ್ಲಿ ಬಂದಿಲ್ಲ. ವಾಣಿಜ್ಯ ಬಳಕೆ ಸಿಲಿಂಡರ್ ಸರಬರಾಜು ಕೂಡ ಇಂದಿನಿಂದ 20% ಏರಿಕೆ ಮಾಡಿದ್ದಾರೆ. ಸುಳ್ಳು ಸೃಷ್ಟಿಸಿ ಗೊಂದಲ ಮೂಡಿಸುವ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವ ಪ್ರಕ್ರಿಯೆ ಯಥಾಪ್ರಕಾರವಾಗಿ ಮುಂದುವರೆದಿದೆ. ಆದರೆ ಜನರಿಗೆ  ಎಲ್ಲವೂ ಅರಿವಿದೆ. ಪ್ರಧಾನ ಮಂತ್ರಿಗಳೇ ಸೂಕ್ತ ಎಚ್ಚರಿಕೆ ತೆಗೆದುಕೊಂಡು ದೇಶದ ಜನರಿಗೆ ಅಗತ್ಯಕ್ರಮ ಕೈಗೊಂಡಿದ್ದಾರೆ ಎಂದರು.

ಇವಿಎಂ ಬೇಡ ಮತಪತ್ರ ಬೇಕು ಎನ್ನುವ ಕಾಂಗ್ರೆಸ್ ದ್ವಂದ್ವ ನಿಲುವು ಜಗಜ್ಜಾಹಿರವಾಗಿದೆ. ಒಂದೆಡೆ ಗ್ರೇಟರ್ ಬೆಂಗಳೂರು ಅಂತ್ತಾರೆ. ಇನ್ನೊಂದೆಡೆ ಬ್ಯಾಲೇಟ್ ಪೇಪರ್ ಬೇಕು ಎನ್ನುತ್ತಾರೆ. ಗೆದ್ದಾಗ ಒಂದು, ಸೋತಾಗ ಒಂದು ಮನಸ್ಥಿತಿ ಕಾಂಗ್ರೆಸ್‍ನದ್ದು ಎಂದರು.
ಪಂಪ್ಡ್ ಸ್ಟೋರೇಜ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಎಂಬ ಪ್ರಶ್ನೆಗೆ ಕೇಂದ್ರ ಮತ್ತು ರಾಜ್ಯ 60-40ರ  ಅನುಪಾತದಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಯಾವುದೇ ಒತ್ತಡವನ್ನು ಹೇರಿಲ್ಲ. ಸಧ್ಯಕ್ಕೆ ಪರಿಸರದ ದೃಷ್ಟಿಯಿಂದ ತಡೆ ಹಿಡಿಯುವ ಕೆಲಸ ಆಗಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಇಂಡಿಗೋ ಕಂಪನಿ ತನ್ನ ವಿಮಾನಯಾನವನ್ನು ಶಿವಮೊಗ್ಗದಲ್ಲಿ ಮೇ.1ರಿಂದ ನಿಲ್ಲಿಸಲಿದೆ ಎಂಬ ಪ್ರಶ್ನೆಗೆ ಈಗಾಗಲೇ  ಕಂಪನಿಯ ಪ್ರಮುಖರೊಂದಿಗೆ ಮಾತುಕತೆ ನಡೆದಿದೆ. ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇನಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವುಭಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ. ಬಿಎಸ್‍ವೈ ಮುಖ್ಯಮಂತ್ರಿಗಳಾಗಿದ್ದಾಗ ಈ ಮಾರ್ಗಕ್ಕೆ ಸಹಾಯಧನವಾಗಿ ವಾರ್ಷಿಕ ಎರಡು ಕೋಟಿ ರೂ. ಸರ್ಕಾರದಿಂದಲೇ ವಿಮಾನಯಾನ ಕಂಪನಿಗೆ ನೀಡುತ್ತಿದ್ದರು. ಅದನ್ನು ಈಗಲೂ ಮುಂದುವರಿಸಲಾಗಿದೆ. ಉಳಿದ ಐದೂ ಮಾರ್ಗಗಳು ಉಡಾನ್ ಯೋಜನೆಯಡಿ ಯಶಸ್ವಿಯಾಗಿ ಮುಂದುವರಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ದುಬಾರಿ ಪಾರ್ಕಿಂಗ್ ಶುಲ್ಕದ ಬಗ್ಗೆಯೂ ಈಗಾಗಲೇ ಆಟೋ ಮತ್ತು ಟ್ಯಾಕ್ಸಿ ಚಾಲಕರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಗಳ ಗಮನಕ್ಕೂ ತಂದೂ ಸಭೆ ನಡೆಸಿದ್ದೇನೆ. ಅದು ಕೂಡ ಬಗೆಹರಿಯಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಹಾಗೂ ಎಸ್.ಜ್ಞಾನೇಶ್ವರ್, ರಾಜೇಶ್ ಕಾಮತ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPM Narendra ModiShimogaShivamoggaNewsVishwakarma Schemeಪ್ರಧಾನಿ ನರೇಂದ್ರಮೋದಿಮಲೆನಾಡು_ಸುದ್ಧಿವಿಶ್ವಕರ್ಮ ಯೋಜನೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

Next Post

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ

ತಮಿಳುನಾಡು | ಬರೋಬ್ಬರಿ 717 ಮದ್ಯದ ಅಂಗಡಿ ಮುಚ್ಚಲು ಸಿಎಂ ವಿಜಯ್ ಆದೇಶ

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL