Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಂದು ಜಿಲ್ಲಾಧಿಕಾರಿ ಶಿವಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಜಿಲ್ಲೆಯ ಆಗುಂಬೆ ಹಾಗೂ ಹುಲಿಕಲ್ ಚೆಕ್ಪೋಸ್ಟ್ ಗಳಿಗೆ ಹೊರಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರ ತಪಾಸಣೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ತದನಂತರ ಭಾರಿ ವಾಹನಗಳ ಹೆದ್ದಾರಿ ಸೇತುವೆಗಳ ಸಮಸ್ಯೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post