ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ನ.4 ಮತ್ತು 5ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ #VTU ಕಾಲೇಜುಗಳ ಮಧ್ಯವಲಯದ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿ #Basketball Tournament ಆಯೋಜಿಸಲಾಗಿದೆ.
ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 12 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು, ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ ಆರ್, ಪ್ರಾಂಶುಪಾಲ ಡಾ. ಸ್ವಾಮಿ ಡಿ ಆರ್ ಶುಭಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post