ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಒಂದೆಡೆ ನೆರೆ ಭೀತಿ ಸೃಷ್ಠಿಸಿರುವ ಬೆನ್ನಲ್ಲೇ, ಸೋಮಿನಕೊಪ್ಪ ಭೋವಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿತಗೊಂಡಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಶಾಲೆಯ ಗೋಡೆ ಹಾಗೂ ಹಂಚಿನ ಛಾವಣಿ ಕುಸಿದಿದೆ. ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.
Get In Touch With Us info@kalpa.news Whatsapp: 9481252093
















