No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಧೂಳುಮಯವಾಗಿದ್ದ ಯುದ್ಧ ವಿಜೇತ ಟ್ಯಾಂಕರ್‌ಗೆ ಲಭಿಸಲಿದೆ ಶಾಶ್ವತ ಸ್ಥಳಾವಕಾಶ!

kalpa News by kalpa News
January 9, 2025
in ಶಿವಮೊಗ್ಗ
0
ಶಿವಮೊಗ್ಗ | ಧೂಳು ಹಿಡಿಯುತ್ತಿದ್ದ ಯುದ್ಧ ಟ್ಯಾಂಕರ್ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜ.26 ಗಣರಾಜ್ಯೋತ್ಸವದಂದು ನಮ್ಮ ದೇಶದ ಪ್ರತಿಷ್ಠಿತ, ಹೆಮ್ಮೆಯ ಯುದ್ಧ ವಿಜೇತ ಟ್ಯಾಂಕರ್ ಭೂಪತಿ ಜೆಡ್‍ಎಕ್ಸ್ 1878 ಜಿ.ಎಂ. #Tanker Bhupathi ZX 1878 ನಗರದ ಫ್ರೀಡಂ ಪಾರ್ಕ್‍ನಲ್ಲಿ ಶಾಶ್ವತವಾಗಿ ಸ್ಥಾಪನೆಗೊಳ್ಳಲಿದೆ.

ಕಳೆದ ಒಂದು ವರ್ಷದಿಂದ ಎಂಆರ್‍ಎಸ್ ಸರ್ಕಲ್‍ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‍ಗೆ ಕೊನೆಗೂ ಸೂಕ್ತ ಜಾಗ ದೊರಕಿಸಿಕೊಡುವಲ್ಲಿ ಸ್ಥಳೀಯ ಆಡಳಿತ ಯಶಸ್ವಿಯಾಗಿದೆ.

ಆ.13 2023ರಂದು ಶಿವಮೊಗ್ಗದ ಸಂಗೋಳ್ಳಿರಾಯಣ್ಣ ವೃತ್ತದಿಂದ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿಯಾಗಿ ಯುದ್ಧ ಟ್ಯಾಂಕರ್‍ನ್ನು ಬರಮಾಡಿಕೊಳ್ಳಲಾಯಿತು. ಜನಪ್ರತಿನಿಧಿಗಳು, ಎನ್‍ಸಿಸಿ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಶಿವಮೊಗ್ಗದ ನಾಗರಿಕರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ತಾತ್ಕಲಿಕವಾಗಿ ಎಂಆರ್‍ಎಸ್ ವೃತ್ತದ #MRS Circle ಬಳಿ ಇದನ್ನು ಇಡಲಾಗಿತ್ತು. ಶಾಶ್ವತವಾಗಿ ಎಲ್ಲಿ ಸ್ಥಾಪಿಸಬೇಕು ಎನ್ನುವ ಚರ್ಚೆ ನಡೆದಿತ್ತು. ಇನ್ನೊಂದು ಯುದ್ಧ ವಿಮಾನ ಕೂಡ ನಗರಕ್ಕೆ ಆಗಮಿಸಲಿದ್ದು, ಅಂತಿಮವಾಗಿ ಎರಡನ್ನು ನಗರದ ಫ್ರೀಡಂ ಪಾರ್ಕ್ #Freedompark (ಅಲ್ಲಮಪ್ರಭು ಉದ್ಯಾನವನ)ದಲ್ಲಿ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅದಕ್ಕೆ ಪೂರಕವಾಗಿ ಕಟ್ಟೆಯನ್ನು ಕೂಡ ನಿರ್ಮಿಸಲಾಗಿದ್ದು, ಟ್ಯಾಂಕರ್‍ನ್ನು ಸ್ಥಾಪಿಸಲಾಗಿದೆ. ಈಗ ಅದಕ್ಕೆ ಮೂಲರೂಪ ನೀಡುತ್ತಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ.

ಎಂಆರ್‍ಎಸ್ ಸರ್ಕಲ್‍ನಲ್ಲಿ ಅದನ್ನು ಸ್ಥಾಪಿಸುವ ಉದ್ದೇಶವಿತ್ತು. ಹಾಗಾಗಿ ಅಲ್ಲೆ ಪಕ್ಕದಲ್ಲಿರುವ ಮೆಸ್ಕಾಂ ವಸತಿ ಗೃಹಗಳ ಆವರಣದಲ್ಲಿ ಟ್ಯಾಂಕರನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು. ಅದರ ಸುತ್ತಲೂ ಪಂಜರ ಸ್ಥಾಪಿಸಲಾಗಿತ್ತು. ಆದರೆ ಎಂಆರ್‍ಎಸ್ ಸರ್ಕಲ್‍ನಲ್ಲಿ ಫ್ಲೈ ಓವರ್ ನಿರ್ಮಾಣವಾಗಲಿರುವುದರಿಂದ ಅಲ್ಲಿಂದ ಸ್ಥಳಾಂತರಿಸುವುದು ಅನಿವಾರ್ಯವಾಗಿತ್ತು. ಅಲ್ಲದೆ ಅಲ್ಲಿಯೇ ಹೆದ್ದಾರಿ ಹಾದು ಹೋಗಲಿದೆ. ಹಾಗಾಗಿ ಅಲ್ಲಿ ಟ್ಯಾಂಕರ್ ಸ್ಥಾಪನೆಯ ಅನುಮತಿ ನಿರಾಕರಿಸಲಾಗಿತ್ತು.

ಟ್ಯಾಂಕರ್ ನಿರ್ವಹಣೆ ಮಾಡದಿರುವುದು ಮತ್ತು ಸ್ಥಾಪನೆಗೆ ಸೂಕ್ತ ಜಾಗ ನಿಗದಿ ಮಾಡದಿರುವ ಕುರಿತು ಮಾಧ್ಯಮಗಳು ಸರಣಿ ವರದಿ ಮಾಡಿದ್ದವು. ಅಲಂಕಾರಕ್ಕೆ ಹಾಕಿದ್ದ ಹೂವು ಕೊಳೆತು, ಒಣಗಿದ್ದರೂ ತೆಗೆದಿರಲಿಲ್ಲ. ಟ್ಯಾಂಕರ್ ಸಂಪೂರ್ಣ ಧೂಳಿನಲ್ಲಿ ಮುಳುಗಿದೆ.

ಅಕ್ಕಪಕ್ಕ ಸಂಪೂರ್ಣ ಕೆಸರುಮಯವಾಗಿತ್ತು. ಈಗ ಅದಕ್ಕೆ ಮುಕ್ತಿ ದೊರಕಿದೆ. 71ರ ಬಾಂಗ್ಲಾ ಯುದ್ಧದಲ್ಲಿ ಈ ಟ್ಯಾಂಕರ್ ಉಪಯೋಗವಾಗಿತ್ತು. ಅಲ್ಲದೆ ಇಂಡೋ ಪಾಕ್ ಯುದ್ಧದಲ್ಲೂ ಕೂಡ ಇದರ ಕೊಡುಗೆ ಇತ್ತು ಎಂದು ನಿವೃತ್ತ ಸೈನಿಕರ ಸಂಘದ ಪ್ರಮುಖರು ತಿಳಿಸಿದ್ದಾರೆ.
1983-84ರವರೆಗೆ ಈ ಟ್ಯಾಂಕರ್ ಸೇವೆಯಲ್ಲಿತ್ತು. ಅದು ನಿಷ್ಕ್ರೀಯಗೊಂಡ ಬಳಿಕ ಅದನ್ನು ರಕ್ಷಣ ಇಲಾಖೆಯ ಅನುಮತಿ ಪಡೆದು ಇಲ್ಲಿಗೆ ತರುವುದು ಸಾಹಸದ ಕೆಲಸವಾಗಿತ್ತು, ಸಂಸದ ಬಿ.ವೈ.ರಾಘವೇಂದ್ರ ಮತ್ತು ಸೈನಿಕ ಇಲಾಖೆಯ ಅಂದಿನ ಉಪನಿರ್ದೇಶಕರಾದ ಡಾ.ಸಿ.ಎಸ್.ಹೀರೇಮಠ್ ಮತ್ತು ಜಿಲ್ಲಾ ಮಾಜಿ ಸೈನಿಕರ ಸಂಘದ ಸತತ ಪ್ರಯತ್ನದಿಂದ ಈ ಕಾರ್ಯ ಯಶಸ್ವಿಯಾಗಿದೆ.

ಯುವಕ ಯುವತಿಯರಿಗೆ ದೇಶ ಪ್ರೇಮ ಮತ್ತು ಸೈನ್ಯಕ್ಕೆ ಭರ್ತಿಯಾಗಲು ಪ್ರೇರಣೆ ನೀಡುವ ಈ ಯುದ್ಧ ಟ್ಯಾಂಕರ್‍ನ ಸ್ಥಾಪನೆ ಕಾರ್ಯಕ್ಕೆ ನಾಗರೀಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜ.26, 2025ರಂದು ಸಕಲ ಗೌರವಗಳೊಂದಿಗೆ ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: FreedomparkKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMRS CircleNews_in_KannadaNews_KannadaShimogaShivamoggaNewsTanker Bhupathi ZX 1878ಎಂಆರ್'ಎಸ್ ವೃತ್ತಟ್ಯಾಂಕರ್ ಭೂಪತಿ ಜೆಡ್‍ಎಕ್ಸ್ 1878 ಜಿ.ಎಂ.ಫ್ರೀಡಂ ಪಾರ್ಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಿರುಪತಿ ಕಾಲ್ತುಳಿತ | ಒಟ್ಟು 6 ಭಕ್ತರ ಸಾವು | ಪ್ರಧಾನಿ ಸಂತಾಪ | ಈಗ ಹೇಗಿದೆ ಪರಿಸ್ಥಿತಿ?

Next Post

ಲಾಸ್ ಏಂಜಲೀಸ್ | ಭೀಕರ ಕಾಡ್ಗಿಚ್ಚಿಗೆ 15 ಸಾವಿರ ಎಕರೆ ಅರಣ್ಯ ಭಸ್ಮ | 5 ಮಂದಿ ಸಜೀವ ದಹನ

kalpa News

kalpa News

Next Post
ಲಾಸ್ ಏಂಜಲೀಸ್ | ಭೀಕರ ಕಾಡ್ಗಿಚ್ಚಿಗೆ 15 ಸಾವಿರ ಎಕರೆ ಅರಣ್ಯ ಭಸ್ಮ | 5 ಮಂದಿ ಸಜೀವ ದಹನ

ಲಾಸ್ ಏಂಜಲೀಸ್ | ಭೀಕರ ಕಾಡ್ಗಿಚ್ಚಿಗೆ 15 ಸಾವಿರ ಎಕರೆ ಅರಣ್ಯ ಭಸ್ಮ | 5 ಮಂದಿ ಸಜೀವ ದಹನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL