No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತಾಂತರ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟದ ಎಚ್ಚರಿಕೆ

kalpa News by kalpa News
June 17, 2023
in ಶಿವಮೊಗ್ಗ
0
ಮತಾಂತರ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟದ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿರುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆಯಲ್ಲದೆ, ತಕ್ಷಣವೇ ವಾಪಾಸು ತೆಗೆದುಕೊಳ್ಳಲು ಆಗ್ರಹಿಸುತ್ತದೆ ಎಂದು ಪರಿಷದ್ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಹಿಂದೂ ರಾಷ್ಟçವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯ ಧರ್ಮೀಯರೂ ಸಹ ಸಹಬಾಳ್ವೆಗೆ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಸಹ ಹಿಂದೂಗಳೊಡನೆ ಅನ್ಯ ಧರ್ಮೀಯರೂ ಸಹ ತಮ್ಮ ಧರ್ಮ-ಮತಾಚರಣೆ ಮಾಡಲು ಅವಕಾಶವಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ ಎಂದರು.
ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸುವುದನ್ನು ಅಥವಾ ಮರುಳು ಮಾಡಿ ಮತಾಂತರಿಸುವುದನ್ನು ನಾವು ಖಂಡಿಸುತ್ತೇವೆ. ಭಾರತವು ಹಿಂದೂ ರಾಷ್ಟçವಾಗಿ ಮತ್ತು ಕರ್ನಾಟಕವು ಭಾರತದ್ದೇ ಒಂದು ಭಾಗವಾಗಿದೆ. ಇಲ್ಲಿನ ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ನಮ್ಮ ಧರ್ಮವನ್ನು ಕಾಪಾಡುವುದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದೆ. ಆದರೆ ಗ್ಯಾರಂಟಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜ್ವಲಂತ ಸಮಸ್ಯೆಗಳ ಗಮನಹರಿಸುವುದು ಬಿಟ್ಟು ಇಂತಹ ಓಲೈಕೆಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

Also read: ಮಕ್ಕಳೆದುರೇ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಪತಿ

ಕಾಂಗ್ರೆಸ್ ಸರ್ಕಾರಕ್ಕೆ ಅನ್ಯ ಧರ್ಮೀಯರಲ್ಲದೆ ಅತಿ ಸಂಖ್ಯೆಯಲ್ಲಿ ಹಿಂದೂಗಳೂ ಸಹ ಮತ ಹಾಕಿದ್ದು ಅವರ ಮತದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾತರಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ ಎಂದು ಆರೋಪಿಸಿದರು.
ಈ ಹಿಂದಿನ ಸರ್ಕಾರವು ಶಾಲಾ ಪಠ್ಯದಲ್ಲಿ ರಾಷ್ಟ್ರ ಪುರುಷರ ಪರಿಚಯವನ್ನು ಸೇರಿಸಿದ್ದನ್ನೂ ಸಹ ಸಂಕುಚಿತ ಭಾವನೆಯಿಂದ ಮತ್ತು ಅಲ್ಪ ಸಂಖ್ಯಾತರನ್ನು ತುಷ್ಟೀಕರಿಸುವ ಸಲುವಾಗಿ ಸಾವರ್ಕರ್ರವರಂತಹ ಅಪ್ರತಿಮ ದೇಶಭಕ್ತರ ಪರಿಚಯದ ಪಾಠಗಳನ್ನು ತೆಗೆಯಲು ನಿರ್ಧರಿಸಿರುವುದನ್ನೂ ಸಹ ನಾವು ಖಂಡಿಸುತ್ತೇವೆ. ಈ ರೀತಿ ಸಮಾಜದಲ್ಲಿ ಶಾಂತಿಯನ್ನು ಕದಡುವ ನಿರ್ಧಾರ ತೆಗೆದುಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಪದಾಧಿಕಾರಿಗಳಾದ ನಾರಾಯಣ ಜಿ. ವರ್ಣೇ’ಕರ್, ಎಸ್.ಆರ್. ನಟರಾಜ್, ಸಚಿನ್ ನಾಯಕ್, ಕುಮಾರಸ್ವಾಮಿ, ಸುರೇಶ್ ಬಾಬು, ಸತೀಶ್‌ಇದ್ದರು.

https://kalpa.news/wp-content/uploads/2023/05/Jain-Public-School-Advt-5.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share235Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾಖಲೆ ಬರೆದ ಎನ್’ಇಎಸ್ ವಿದ್ಯಾರ್ಥಿಗಳ `ಅಮೃತ ನಡಿಗೆ’: ಜನಮನ ಗೆದ್ದ ಜಾಥಾ

Next Post

ಜೂನ್ 23 ರಂದು ಬರುತ್ತಿದ್ದಾನೆ ರೋಡ್ ಕಿಂಗ್ | ಸ್ಕ್ವೇಪ್’ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

kalpa News

kalpa News

Next Post
ಜೂನ್ 23 ರಂದು ಬರುತ್ತಿದ್ದಾನೆ ರೋಡ್ ಕಿಂಗ್ | ಸ್ಕ್ವೇಪ್’ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

ಜೂನ್ 23 ರಂದು ಬರುತ್ತಿದ್ದಾನೆ ರೋಡ್ ಕಿಂಗ್ | ಸ್ಕ್ವೇಪ್'ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL