No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆ: ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

kalpa News by kalpa News
July 24, 2021
in ಶಿವಮೊಗ್ಗ
0
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ: ಮೈಕ್ ಮೂಲಕ ನದಿ ಪಾತ್ರದ ಜನರಿಗೆ ಎಚ್ಚರಿಕೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ ನೀರನ್ನು ಹೊರಬಿಡುವ ಸಂಭವ ಇದ್ದು ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ.

ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ಜು.23 ರ ಮಧ್ಯಾಹ್ನ 3 ಗಂಟೆಗೆ ಹೊತ್ತಿಗೆ ಜಲಾಶಯದ ನೀರಿನ ಮಟ್ಟ 1800.90 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು ಒಂದು ಲಕ್ಷ ಕ್ಯೂಸೆಕ್ಸ್‍ಗಳಿಗಿಂತ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಟ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರ ಬಿಡಲಾಗವುದು.

ಆದ್ದರಿಂದ ಅಣೆಯಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿದಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಪ್ರಕಟಣೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLinganamakki DamLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಲಿಂಗನಮಕ್ಕಿ ಜಲಾಶಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಬ್ಬರದ ಮಳೆ: ಉಕ್ಕಿ ಹರಿಯುತ್ತಿರುವ ನದಿ; ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿದು ಸಂಚಾರ ಬಂದ್

Next Post

ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

kalpa News

kalpa News

Next Post
ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!