ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾನಗರ ಪಾಲಿಕೆ, #Shivamogga Corporation ಜಲ ಮಂಡಳಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ #Shivamogga Smart City ಇಂಜಿನಿಯರ್‌ಗಳೊಂದಿಗೆ ಶಾಸಕ ಎ.ಸ್ಎನ್. ಚನ್ನಬಸಪ್ಪ #MLA Channabasappa ಇಂದು ಬೆಳಿಗ್ಗೆ ವಾರ್ಡ್ ನಂ. 21 ತಿಲಕ್ ನಗರ ಬಡಾವಣೆಗೆ ಭೇಟಿ ನೀಡಿ, ಅಲ್ಲಿನ ನೀರಿನ ಸಮಸ್ಯೆ ಕುರಿತು ಸ್ಥಳೀಯ ನಿವಾಸಿಗಳಿಂದ ನೇರವಾಗಿ ಮಾಹಿತಿ ಪಡೆದರು.
ಬೇಸಿಗೆಯಲ್ಲಿ ನೀರಿನ ಸರಬರಾಜು ಅತ್ಯಂತ ಅವಶ್ಯಕವಾಗಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಸ್ಥಳೀಯ ನಿವಾಸಿಗಳಿಗೆ ಸ್ಪಂದಿಸಿ, ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Also read: ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ | ಹೆಚ್‌ಡಿಕೆ ಆಕ್ರೋಶ
ಈ ಸಂದರ್ಭದಲ್ಲಿ ಪರ್ಫೆಕ್ಟ್ ಅಲಾಯ್ ನ ಮಾಲೀಕರಾದ ವಸಂತ ಕೃಷ್ಣ ದಿವೇಕರ್, ಪಕ್ಷದ ಮುಖಂಡರು, ವಾರ್ಡ್ ನ ಪ್ರಮುಖರು ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post