ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಲ್ಲಿ ಪ್ರಸ್ತುತ ಮುಂಗಾರು ಬೆಳೆಗಳಿಗೆ ಜುಲೈ ೫ರಿಂದ ನೀರು ಹರಿಸಲಾಗುತ್ತಿದೆ ಎಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಸುರೇಶ್ ಬಿ. ತಿಳಿಸಿದ್ದಾರೆ.
ಸಾರ್ವಜನಿಕರು ಹಾಗೂ ರೈತರು ಜನ ಜಾನುವಾರುಗಳೊಂದಿಗೆ ಮುಖ್ಯ ನಾಲೆ ಅಥವಾ ಉಪ ನಾಲೆಗಳಿಗೆ ಇಳಿಯದೆ ಸುರಕ್ಷಿತರಾಗಿರುವಂತೆ ಅವರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post