ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜಾಗುವ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಜೂ.11 ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಜೂ.11 ಮತ್ತು 12ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















