No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Sunday, May 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾವು ನುಡಿದಂತೆ ನಡೆದಿದ್ದೇವೆ, ಯುವಕರೇ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2024
in ಶಿವಮೊಗ್ಗ
0
ನಾವು ನುಡಿದಂತೆ ನಡೆದಿದ್ದೇವೆ, ಯುವಕರೇ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜ.12ರಂದು ಕಾಂಗ್ರೆಸ್ #Congress ಸರ್ಕಾರದ 5ನೇ ಗ್ಯಾರಂಟಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ #Shivamogga ಜಿಲ್ಲೆಯಿಂದ ಅಧಿಕೃತ ಚಾಲನೆ ನೀಡಲಿದ್ದು, ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ ಸಚಿವ ಮಧು ಬಂಗಾರಪ್ಪ #MadhuBangarappa ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ನಿಧಿ ಯೋಜನೆಯ ಉದ್ಘಾಟನಾ ಸಮಾರಂಭದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಕೌಶಲ್ಯಾಭಿವೃದ್ಧಿ ಇಲಾಖೆ ಈಗಾಗಲೇ ಸಿದ್ಧತೆ ನಡೆಸಿದೆ. ಕಾರ್ಯಕರ್ತರು ನಿರುದ್ಯೋಗಿ ಯುವಕರ ಗಮನಕ್ಕೆ ತನ್ನಿ, ಯುವಕರಲ್ಲಿ ನಾವು ಪದವಿ ಮುಗಿಸಿದರು ಪೋಷಕರಿಗೆ ಭಾರವಾಗಿದ್ದೇವೆ ಎಂಬ ಆತಂಕ ಬೇಡ ಎಂದರು.
ಉನ್ನತ ಶಿಕ್ಷಣ ಸಚಿವ ಸುಧಾಕರ್ #MinisterSudhakar ಮಾತನಾಡಿ, ಈಗಾಗಲೇ ಜನಪ್ರಿಯ 4 ಗ್ಯಾರಂಟಿಗಳನ್ನು ನೀಡಿದ್ದೇವೆ. ಜನರ ಇಟ್ಟ ವಿಶ್ವಾಸಕ್ಕೆ ನಾವು ಋಣಿಯಾಗಿದ್ದು, ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಅರ್ಹ ಫಲಾನುಭವಿಗಳನ್ನು ಇಲಾಖೆ ಗುರುತಿಸಿ, ಈ ಯೋಜನೆಯಂತೆ ಯುವಕರಿಗೆ ಸಹಕಾರ ನೀಡುತ್ತೇವೆ. ನಿರುದ್ಯೋಗಿ ಯುವಕರು ತಲೆಯೆತ್ತಿ ನಿಲ್ಲುವಂತೆ ಮಾಡಿದ್ದೇವೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ್‍ಪ್ರಕಾಶ್ ಮಾತನಾಡಿ, ಶಿವಮೊಗ್ಗದಲ್ಲಿ ಜ.12ರಂದು ಯುವ ನಿಧಿ ಯೋಜನೆಯಡಿಯಲ್ಲಿ ಸೂಕ್ತ ಫಲಾನುಭವಿಗಳಿಗೆ ಪದವಿದರರಿಗೆ 3000, ಡಿಪ್ಲೋಮೋ ಪದವಿದರರಿಗೆ 1,500 ಧನಸಹಾಯ ನೀಡಲಿದ್ದು, ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ಸಮಾಜವಾದಿ ಹೋರಾಟದ ತವರೂರು, ಮಧ್ಯ ಕರ್ನಾಟಕದಲ್ಲಿದೆ. ಇದು ಸರ್ಕಾರದ ಪ್ರಮುಖ ಆಶ್ವಾಸನೆಯಾಗಿದ್ದು, ಇಲ್ಲಿಂದಲೇ ನೆರವೇರಿಸುತ್ತಿದ್ದೇವೆ. ಇಲ್ಲಿ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷರು, ಕ್ರಿಯಾಶೀಲಾ ಮಂತ್ರಿಗಳಾದ ಮಧುಬಂಗಾರಪ್ಪನವರು ಈ ಯೋಜನೆಯ ಅನುಷ್ಠಾನಕ್ಕೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ನಿರುದ್ಯೋಗಿ ಯುವಕರು ಆತಂಕ ಬಿಟ್ಟು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದರು.

ಈಗಾಗಲೇ 25 ಸಾವಿರಕ್ಕೂ ಹೆಚ್ಚು ಯುವಕರು ನೊಂದಾಯಿಸಿದ್ದಾರೆ. ಇದಕ್ಕೆ ಸಮಯದ ಮಿತಿಯಿಲ್ಲ. ಯೋಜನೆ ಜಾರಿಯಾದ ನಂತರವು ಸತತವಾಗಿ ನೊಂದಾಣಿ ಮಾಡಿಸಿಕೊಳ್ಳಬಹುದು ಎಂದರು.

ಕಾಂಗ್ರೆಸ್ ಕಚೇರಿಯಲ್ಲಿ ಯುವನಿಧಿ ಪೂರ್ವಭಾವಿ ಸಭೆಯಲ್ಲಿ ಇಂದು ಮೂವರು ಸಚಿವರು ಭಾಗವಹಿಸಿದ್ದು, ಅವರ ಎದುರಿನಲ್ಲೇ ಕಾರ್ಯಕರ್ತರು ಎದ್ದು ನಿಂತು ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ನೀವು ಕಾರ್ಯಕರ್ತರಿಗೆ ಯಾವಾಗ ಅಧಿಕಾರ ನೀಡುತ್ತಿರ, ನಿಗಮ ಮಂಡಳಿಗಳಿಗೆ ಯಾವಾಗ ಅಧ್ಯಕ್ಷರನ್ನು ನೇಮಕ ಮಾಡುತ್ತಿರ ಎಂದು ಕೆಲವು ಕಾರ್ಯಕರ್ತರು ಪ್ರಶ್ನಿಸಿದರು.
Kalahamsa Infotech private limitedಸ್ಥಳದಲ್ಲಿದ್ದ ಅನೇಕ ಕಾರ್ಯಕರ್ತರು ಅದಕ್ಕೆ ಧ್ವನಿಗೂಡಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಭದ್ರಾವತಿಯ ಸಿ.ಎಂ. ಖಾದರ್ ಅವರು ಅಲ್ಪಸಂಖ್ಯಾತರನ್ನು ಕಡೆಗಣಿಸಬೇಡಿ, ನಾವು ಬೆಂಬಲ ನೀಡುತ್ತ ಬಂದಿದ್ದೇವೆ. ಕಲಡ್ಕ ಪ್ರಭಾಕರ್ ಭಟ್‍ರು ಅತ್ಯಂತ ತುಚ್ಛವಾಗಿ ಅಲ್ಪಸಂಖ್ಯಾತರನ್ನು ಅವಮಾನಿಸಿದ್ದಾರೆ. ಆದರು ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಲಿಲ್ಲ. ನಿಮಗೂ ಬಿಜೆಪಿಗೂ ಏನೂ ವ್ಯತ್ಯಾಸವಿಲ್ಲವೇ . ಎಲ್ಲವನ್ನು ಅಲ್ಪಸಂಖ್ಯಾತರು ಒಪ್ಪಿಕೊಳ್ಳಬೇಕ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು. ಸಚಿವರು ಪ್ರತಿಕ್ರಿಯಿಸದೆ ಸಭೆಯಿಂದ ತೆರಳಿದರು.

ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಭದ್ರಾವತಿ ಶಾಸಕ ಸಂಗಮೇಶ್, ಸಾಗರ ಶಾಸಕ ಬೇಳುರು ಗೋಪಾಲಕೃಷ್ಣ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಎಂ. ಮಂಜುನಾಥ್‍ಗೌಡ, ಎಂ.ಶ್ರೀಕಾಂತ್, ಆರ್.ಪ್ರಸನ್ನಕುಮಾರ್, ಇಸ್ಮಾಯಿಲ್ ಖಾನ್, ಬಲ್ಖೀಶ್ ಬಾನು, ಅನಿತಾಕುಮಾರಿ, ಕಲಗೋಡು ರತ್ನಾಕರ್, ಖಲೀಂ ಪಾಷಾ, ದೇವೇಂದ್ರಪ್ಪ, ಇಕ್ಕೇರಿ ರಮೇಶ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMadhu BangarappaMinister SudhakarShimogaShivamoggaShivamogga Newsಉನ್ನತ ಶಿಕ್ಷಣ ಸಚಿವ ಸುಧಾಕರ್ಕಾಂಗ್ರೆಸ್ಕೌಶಲ್ಯಾಭಿವೃದ್ಧಿ ಇಲಾಖೆಗ್ಯಾರಂಟಿಮಧು ಬಂಗಾರಪ್ಪಶರಣ್‍ ಪ್ರಕಾಶ್ಶಿವಮೊಗ್ಗಸಮಾಜವಾದಿ ಹೋರಾಟ
Share197Tweet123Send
Previous Post

ಶಂಕರ ಕಣ್ಣಿನ ಆಸ್ಪತ್ರೆಗೆ 15 ವರ್ಷ: 15 ಇಲಾಖೆಯ ಸಿಬ್ಬಂದಿಗಳಿಗೆ ಉಚಿತ ನೇತ್ರಾ ತಪಾಸಣೆ

Next Post

ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯತ್ನಾಳ್ 40 ಸಾವಿರ ರೂ ಕೋಟಿ ಹಗರಣದ ಆರೋಪ: ಬಿಜೆಪಿ ನಾಯಕರ ಮೌನ ಪ್ರಶ್ನೆ ಮಾಡಿದ ಸಚಿವ ಡಾ. ಪಾಟೀಲ್

ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಮುಖ್ಯಮಂತ್ರಿಗಳಿಂದ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
A Colorful Memorable Brahmakalshotsava at Padubidri

A Colorful Memorable Brahmakalshotsava at Padubidri

May 23, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL