No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ

ಶಿಕಾರಿಪುರ: ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ

kalpa News by kalpa News
May 7, 2024
in ಶಿವಮೊಗ್ಗ
0
ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ #B S Yadiyurappa ಅವರೊಂದಿಗೆ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಂತಹ ಸಂದರ್ಭದಲ್ಲಿ ಆ ಸರ್ಕಾರ ಮಾಡಿದ ತಪ್ಪನ್ನು ಸರಿಪಡಿಸಲು ಮೋದಿ ಸರ್ಕಾರಕ್ಕೆ ಒಂದು ಅವಧಿ ಬೇಕಾಯಿತು. ಎರಡನೇ ಅವಧಿಯಲ್ಲಿ ದೇಶದ ಅಭಿವೃದ್ಧಿ ಸಾಕಷ್ಟು ನಡೆದಿದೆ. ಕೋವಿಡ್ #Covid ಸಂಕಷ್ಟ ಸಂದರ್ಭವನ್ನು ಸವಾಲಾಗಿ ಸ್ವೀಕರಿಸಿದ್ದು ನಮ್ಮೆಲ್ಲರಿಗೂ ಗೊತ್ತಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯ ಜೊತೆಗೆ ನಮ್ಮ ಕಾರ್ಯಕರ್ತರ ಶ್ರಮ ಕೂಡ ಗೆಲುವಿಗೆ ಕಾರಣವಾಗಲಿದೆ ಎಂದರು.
ಕಳೆದ ಎರಡು ಮೂರು ತಿಂಗಳುಗಳಿಂದ ನಮ್ಮ ಕಾರ್ಯಕರ್ತರ ಪಡೆ ನಮ್ಮ ಪರವಾಗಿ ಕೆಲಸ ಮಾಡಿದ್ದಾರೆ. ಈ ರೀತಿ ಕಾರ್ಯಕರ್ತರನ್ನು ಬೇರೆ ಯಾವ ಪಕ್ಷದಲ್ಲೂ ನೋಡಲು ಸಾಧ್ಯವಿಲ್ಲ. ಅವರ ಹಾರೈಕೆಯಿಂದ ಈ ಬಾರಿ ತುಂಬಾ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.

Also read: ಸರತಿ ಸಾಲಿನಲ್ಲಿ ನಿಂತು ಸಚಿವ ಮಧು ಬಂಗಾರಪ್ಪ ಮತ ಚಲಾವಣೆ

ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳಿಗೆ ಜನರು ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ನುಡಿದಂತೆ ನಂತರ ನಡೆಯಲಿಲ್ಲ ಎಂಬ ಬೇಸರ ಜನರಲ್ಲಿದೆ. ನಮ್ಮ ಜೇಬಿನಿಂದ ದುಡ್ಡನ್ನು ಕಿತ್ತುಕೊಂಡು ನಮಗೆ ನೀಡುತ್ತಿದ್ದಾರೆ ಎಂದು ಜನರು ಅಕ್ರೋಶಗೊಂಡಿದ್ದಾರೆ. ಈ ಆಕ್ರೋಶವೇ ಬಿಜೆಪಿಗೆ ವರದಾನವಾಗಲಿದೆ. ರಾಜ್ಯ ಸರ್ಕಾರದ ಆಡಳಿತ ಕಂಡು ಭ್ರಮನಿರಸನಗೊಂಡಿರುವ ಮತದಾರರು ಈ ಬಾರಿ ಬಿಜೆಪಿಗೆ ಮತ ಹಾಕುತ್ತಾರೆ ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಚುನಾವಣೆಗೆ 16 ರಿಂದ 17 ಜನ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕ್ಷೇತ್ರದ ಮತದಾರರು ಬುದ್ಧಿವಂತರಿದ್ದು ಯೋಚಿಸಿ ತಮ್ಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ಆಗಬಾರದು ಎಂದರಿತು ಮತ ಚಲಾವಣೆ ಮಾಡಲಿದ್ದಾರೆ. ಬಂಡಾಯದಿಂದ ನಮಗೇನು ಅಂತಹ ನಷ್ಟ ಉಂಟಾಗಲಾರದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

               

 

Tags: B S YadiyurappaB Y RaghavendraCovidKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೋವಿಡ್ಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರತಿ ಸಾಲಿನಲ್ಲಿ ನಿಂತು ಸಚಿವ ಮಧು ಬಂಗಾರಪ್ಪ ಮತ ಚಲಾವಣೆ

Next Post

ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಕಾದಿದೆ ಮುಂದೆ ಆಘಾತ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

kalpa News

kalpa News

Next Post
ಯಡಿಯೂರಪ್ಪ ಅವರನ್ನೂ ಮೀರಿಸಿ ರಾಘವೇಂದ್ರ ಅವರಿಂದ ಅಭಿವೃದ್ಧಿ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಕಾದಿದೆ ಮುಂದೆ ಆಘಾತ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL