No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೀತಾರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ, ಆರ್ಶೀವಾದ ಮಾಡಿ: ಮಧು ಬಂಗಾರಪ್ಪ ಮನವಿ

kalpa News by kalpa News
March 21, 2024
in ಶಿವಮೊಗ್ಗ
0
ಗೀತಾರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ, ಆರ್ಶೀವಾದ ಮಾಡಿ: ಮಧು ಬಂಗಾರಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೀತಾ ಶಿವರಾಜ್ ಕುಮಾರ್ Geetha Shivarajkumar ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ದಯಮಾಡಿ ಆಶೀರ್ವಾದ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಮನವಿ ಮಾಡಿದ್ದಾರೆ.

ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ನಿನ್ನೆ ಆಯೋಜಿಸಿದ್ದ ಶಿವಮೊಗ್ಗ ಲೋಕಸಭ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ನಾವು ಒಬ್ಬ ಬಂಗಾರಪ್ಪ ಅವರನ್ನು ಕಳಕೊಂಡಿರಬಹುದು. ಆದರೆ ಜಿಲ್ಲೆಯಲ್ಲಿ ಲಕ್ಷಾಂತರ ಬಂಗಾರಪ್ಪ ಇದ್ದಾರೆ. ಗೀತ ನನಗೆ ಅಕ್ಕ ಇರಬಹುದು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ನಾನು ಮೀಡಿಯೇಟರ್ ಆಗುವುದಿಲ್ಲ. ಬಂಗಾರಪ್ಪ ತರಹ ಗೀತಾ ಶಿವರಾಜಕುಮಾರ್ ನೇರ ಕೆಲಸ ಮಾಡುತ್ತಾರೆ. ಬಂಗಾರಪ್ಪ ಹೋರಾಟದ ಧ್ವನಿಯನ್ನು ಗೀತಾ ಮೂಲಕ ಪಡೆಯಬಹುದು ಎಂದರು.

Also read: ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

ಬಂಗಾರಪ್ಪ Bangarappa ಕೊರತೆ ಜಿಲ್ಲಾ, ರಾಜ್ಯದಲ್ಲಿ ಇದೆ. ಬಂಗಾರಪ್ಪ ಧಢ್ವನಿ ಆಗಿ ಗೀತಾ ಇರುತ್ತಾರೆ. ನಿಮ್ಮ ಆಶೀರ್ವಾದ ಬೇಕು ಎಂದು ಮನವಿ ಮಾಡಿದ ಅವರು, ಗೀತಾ ಶಿವರಾಜಕುಮಾರ್ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಹದಿನೈದು ವರ್ಷಗಳ ಹಿಂದೆ ರಾಘವೇಂದ್ರ ಏನು ಕಡಿದು ಬಂದಿದ್ರಿ? ಅಪ್ಪ ಮಾಡಿದ ಭ್ರಷ್ಟಾಚಾರ ಹಣದ ಮೂಲಕ ರಾಜಕೀಯ ಪ್ರವೇಶ ಮಾಡಿದರು. ನಮ್ಮಪ್ಪ ಹಡಿಬಿಟ್ಟಿ ದುಡ್ಡು ಮಾಡಿರಲಿಲ್ಲ. ಚೋಟಾ ಸಹಿ ಹಾಕಿ ಜೈಲಿಗೆ ಕಳಿಸಿರಲಿಲ್ಲ ಎಂದು ಕಿಡಿಕಾರಿದರು.

ಸಾಗರ ಶಾಸಕ ಗೋಪಲಾಕೃಷ್ಣ ಬೇಳೂರು ಮಾತನಾಡಿ, ಈ ಬಾರಿ ಪಕ್ಷದಿಂದ ಸಮರ್ಥ ಅಭ್ಯರ್ಥಿ ಕಣಕ್ಕೆ ಇಳಿಸಿದ್ದಾರೆ. ಹೆಚ್ಚು ಲೀಡ್ ಬರಬೇಕು. ಚುನಾವಣೆಯಲ್ಲಿ ವೈಯಕ್ತಿಕ ಗಲಾಟೆ ತರಬೇಡಿ. ಶ್ರಮ ವಹಿಸಿ ಕೆಲಸ ಮಾಡಿ. ಈಗ ನಮ್ಮದೇ ಸರ್ಕಾರ ಇದೆ. ಏನು ಬೇಕಾದರೂ ಕೆಲಸ ಮಾಡುತ್ತಾರೆ. ಗೀತಾ ಅವರು ಬಂಗಾರಪ್ಪ ಪುತ್ರಿ. ಬಂಗಾರಪ್ಪ ಅವರ ಕೊಡುಗೆ ಮರೆಯಲು ಆಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.

ಪ್ರಮುಖರಾದ ಎಚ್.ಎಸ್.ಸುಂದರೇಶ್, ಎಚ್.ಸಿ. ಯೋಗೀಶ್, ನಗರದ ಮಹದೇವಪ್ಪ, ಕಿಮ್ಮನೆ ರತ್ನಾಕರ, ವೈ.ಎಚ್. ನಾಗರಾಜ, ಅನಿತಾ ಕುಮಾರಿ, ಇಸ್ಮಾಯಿಲ್ ಖಾನ್, ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ರವಿಕುಮಾರ್, ನಾಗರಾಜ ಗೌಡ, ಶ್ರೀನಿವಾಸ ಕರಿಯಣ್ಣ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

                             

Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaNews in KannadaNews KannadaShimogaShivamogga Newsಗೀತಾ ಶಿವರಾಜ್ ಕುಮಾರ್ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

Next Post

ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ | ಸಂಸದ ರಾಘವೇಂದ್ರ ಹೀಗೆ ಹೇಳಿದ್ದೇಕೆ?

kalpa News

kalpa News

Next Post
ಸಿಗಂದೂರು-ತುಮುರಿ ಸೇತುವೆ ಕಾಮಗಾರಿ ಯಾವ ಹಂತದಲ್ಲಿದೆ? ಸಂಸದ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ | ಸಂಸದ ರಾಘವೇಂದ್ರ ಹೀಗೆ ಹೇಳಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL