ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳುವ ಧಾರುಣ ಪರಿಸ್ಥಿತಿ ನನಗಾಗಲಿ, ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಅವರಿಗಾಗಲೀ ಹಾಗೂ ಯಡಿಯೂರಪ್ಪ ಅವರ ಕುಟುಂಬದವರಿಗಾಗಲಿ ಬಂದಿಲ್ಲ ಎಂದು ಬಿ.ವೈ. ವಿಜಯೇಂದ್ರ BYVijayendra ಹೇಳಿದರು.
ಸಂವಾದದಲ್ಲಿ ಮಾತನಾಡಿದ ಅವರು, 2004ರ ಚುನಾವಣೆ ಸಂದರ್ಭದಲ್ಲಿ ಯಾರು ಅಭ್ಯರ್ಥಿಯೆಂಬುದೇ ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಶಿಕಾರಿಪುರದ ಸ್ವಾಭಿಮಾನಿ ಮತದಾರರು ಸುಮಾರು 46,000ಕ್ಕೂ ಅಧಿಕ ಮತಗಳ ಅಂತರದಿಂದ ಬಿ.ಎಸ್. ಯಡಿಯೂರಪ್ಪ BSYadiyurappa ಅವರನ್ನು ವಿಜಯಿಶಾಲಿಯನ್ನಾಗಿ ಮಾಡಿದ್ದರು.

Also read: 50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಭರವಸೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post