No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೀಸಲಾತಿ ನಿರ್ಣಯ ಸ್ವಾಗತಿಸಿ, ಪ್ರತಿಭಟನೆ ಕೈಬಿಡಿ: ಶಾಸಕ ಅಶೋಕ ನಾಯ್ಕ ಮನವಿ

kalpa News by kalpa News
March 29, 2023
in ಶಿವಮೊಗ್ಗ
0
ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಂಜಾರ, ಬೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದ್ದು, ಆದರೆ ಕೆಲವರ ಚಿತಾವಣೆಯಿಂದ ಕಾಣದ `ಕೈ’ ವಾಡದಿಂದ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಗೆ ಈ ವಿಷಯವನ್ನು ಕೈಬಿಡಬೇಕು ಎಂದು ಶಾಸಕ ಹಾಗೂ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಕೆ.ಬಿ. ಅಶೋಕ ನಾಯ್ಕ ಮನವಿ ಮಾಡಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಎಲ್ಲಾ ವರ್ಗದವರ ಹಿತವನ್ನು ಕಾಪಾಡುತ್ತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳಮೀಸಲಾತಿಯ ಗೊಂದಲಗಳನ್ನು ಸರಿಪಡಿಸಿದೆ. ತುಳಿತಕ್ಕೆ ಒಳಗಾದ ಎಲ್ಲಾ ಪರಿಶಿಷ್ಟರಿಗೆ ನ್ಯಾಯವಾದ ಮೀಸಲಾತಿ ಸಿಕ್ಕಿದೆ. ಆದರೆ ಬಂಜಾರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಕೆಲವರ ಕುಮ್ಮಕ್ಕಿನಿಂದ ಪ್ರತಿಭಟನೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ. ನಮ್ಮ ಸಮುದಾಯದವರು ಎಚ್ಚರಗೊಳ್ಳಬೇಕು. ಮೀಸಲಾತಿ ಪ್ರಮಾಣವನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಇದನ್ನು ಸ್ವಾಗತಿಸಬೇಕು ಎಂದರು.
ಈ ಹಿಂದೆ ಬಂಜಾರ ಮತ್ತ ಇತರ ಜಾತಿಯವರಿಗೆ ಕೇವಲ ಶೇ.2ರಷ್ಟು ಮೀಸಲಾತಿ ಇತ್ತು. ನಾವು ಶೇ.3ರಷ್ಟು ಹೆಚ್ಚಿಸಬಹುದು ಎಂದುಕೊಂಡಿದ್ದೆವು. ಆದರೆ ಶೇ.4.5ರಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ನಿರೀಕ್ಷೆ ಮೀರಿ ನಮಗೆ ಮೀಸಲಾತಿ ಸಿಕ್ಕಿದೆ. ಆದ್ದರಿಂದ ಸರ್ಕಾರಕ್ಕೆ ನಾನು ಸಮಾಜದ ಪರವಾಗಿ ಅಭಿನಂದಿಸುತ್ತೇನೆ. ಮತ್ತು ನಮ್ಮ ಸಮಾಜದವರು ಇದನ್ನು ಅರ್ಥ ಮಾಡಿಕೊಂಡು ಯಾವುದೇ ರೀತಿಯ ಪ್ರತಿಭಟನೆಗೆ ಮುಂದಾಗಬಾರದು. ಈ ವಿಷಯವನ್ನು ಇಲ್ಲಿಗೇ ಕೈಬಿಡಬೇಕು ಎಂದರು.

Also read: ವಿಐಎಸ್‌ಎಲ್ ಕಾರ್ಮಿಕರಿಗೆ ಸಂಸದ ರಾಘವೇಂದ್ರ ಅಭಯ: ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ್ದು ನಮಗೆ ಬೇಸರ ತಂದಿದೆ. ಇದೊಂದು ಕಹಿ ಘಟನೆ. ಈ ರೀತಿಯ ಘಟನೆಗಳು ಸಂವಿಧಾನ ಬಾಹಿರ ವಾಗಿದೆ. ಬಿಜೆಪಿ ಸರ್ಕಾರ ಅಧ್ಯಯನ ವರದಿಯನ್ನು ನೋಡಿಯೇ ಮೀಸಲಾತಿ ಪ್ರಕಟಿಸಿದೆ. ಶೇ.15ರಷ್ಟು ಮೀಸಲಾತಿಯಲ್ಲಿ ಎಡಗೈನವರಿಗೆ ಶೇ.6, ಬಲಗೈನವರಿಗೆ ಶೇ.5.5, ಬಂಜಾರ ಸೇರಿದಂತೆ ನಾಲ್ಕು ಜಾತಿಗಳಿಗೆ ಶೇ.4.5 ಹಾಗೂ ಇತರರಿಗೆ ಶೇ.1ರಷ್ಟು ಮೀಸಲಾತಿ ನೀಡಿದೆ. ಇದು ವೈಜ್ಞಾನಿಕವೂ ಆಗಿದೆ. ಶೇ.1ರಲ್ಲಿಯೂ ಕೂಡ ಬಂಜಾರ ಸಮುದಾಯದ ಅಲೆಮಾರಿಗಳು ಸೇರಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿ ಸರ್ಕಾರದಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದರು.
ಬಿ.ಎಸ್ ಯಡಿಯೂರಪ್ಪನವರು ಲಂಬಾಣಿ ಸಮುದಾಯಕ್ಕೆ ಅನೇಕ ರೀತಿಯ ನೆರವು ನೀಡಿದ್ದಾರೆ. ತಾಂಡಾಗಳ ಅಭಿವೃದ್ಧಿಪಡಿಸಿದ್ದಾರೆ. ಬಂಜಾರ ಧಾರ್ಮಿಕ ಕೇಂದ್ರವಾದ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಲಾಗಿದೆ. ಬಂಜಾರ ಸಮುದಾಯ ಅವರನ್ನು ಸ್ಮರಿಸಬೇಕು. ಆದರೆ ಕೆಲವರು ಇದನ್ನು ಅರಿಯದೆ ಅವರ ವಿರುದ್ಧ ಪ್ರತಿಭಟನೆ ಮಾಡಿರುವುದು ತರವಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಧಾಕೃಷ್ಣ, ಕುಮಾರ ನಾಯ್ಕ, ಭೋಜಾ ನಾಯ್ಕ, ಲೋಕೇಶ್ ನಾಯ್ಕ ಮುಂತಾದವರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್‌ಎಲ್ ಕಾರ್ಮಿಕರಿಗೆ ಸಂಸದ ರಾಘವೇಂದ್ರ ಅಭಯ: ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

Next Post

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

kalpa News

kalpa News

Next Post
ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL