No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅತ್ಯಾಧುನಿಕ ವ್ಯವಸ್ಥೆ ಖಜಾನೆ ಸಾಫ್ಟ್‌ವೇರ್ ’ನಿಂದ ಏನೆಲ್ಲಾ ಪ್ರಯೋಜನಗಳಿವೆ?

ಆದಾಯ ತೆರಿಗೆ‌, ಟಿಡಿಎಸ್, ಜಿಎಸ್'ಟಿ ಕುರಿತು ದಿನದ ತರಬೇತಿ ಕಾರ್ಯಾಗಾರ

kalpa News by kalpa News
October 17, 2025
in ಶಿವಮೊಗ್ಗ
0
ಅತ್ಯಾಧುನಿಕ ವ್ಯವಸ್ಥೆ ಖಜಾನೆ ಸಾಫ್ಟ್‌ವೇರ್ ’ನಿಂದ ಏನೆಲ್ಲಾ ಪ್ರಯೋಜನಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಆರ್ಥಿಕ ವ್ಯವಹಾರದ ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ವಿಶ್ಲೇಷಣೆಗಾಗಿ ಸಮಗ್ರ ಸಾಧನಗಳನ್ನು ಹೊಂದಿರುವ ಖಜಾನೆ ತಂತ್ರಾಂಶ ಹಣಕಾಸು ನಿರ್ವಹಣೆಯನ್ನು ಸುಗಮಗೊಳಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್‌ ಕುಮಾರ್‌ ಹೇಳಿದರು.

ಅವರು ಇಂದು ಖಜಾನೆ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆದಾಯ ತೆರಿಗೆ‌, ಟಿಡಿಎಸ್, ಜಿ.ಎಸ್.ಟಿ., ಮತ್ತು ಖಜಾನೆ-2 ಎನ್.ಪಿ.ಎಸ್.ವಿಷಯಗಳ ಕುರಿತು ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರೇತರ ಸಿಬ್ಬಂಧಿಗಳಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಈ ಅತ್ಯಾಧುನಿಕ ಸಾಫ್ಟ್‌ವೇರ್ ಹಣಕಾಸು ಬಳಕೆಯ ನಿಯಮಗಳನ್ನು ಖಚಿತಪಡಿಸಿಕೊಳ್ಳಲು ಪೂರಕವಾಗಿರಲಿದೆ ಅಲ್ಲದೆ, ಕಚೇರಿಯ ದಿನನಿತ್ಯದ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸುವುದರಿಂದ ಹಿಡಿದು ನೈಜ-ಸಮಯದ ಒಳನೋಟಗಳನ್ನು ಒದಗಿಸುವವರೆಗೆ, ಖಜಾನೆ ಸಾಫ್ಟ್‌ವೇರ್ ಸಹಕಾರಿಯಾಗಿದೆ. ಡೇಟಾ ಸಂಗ್ರಹಣೆ ಮತ್ತು ವರದಿ ಮಾಡುವಿಕೆಯಂತಹ ಸಂಕೀರ್ಣ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸುತ್ತದೆ. ಆರ್ಥಿಕವಾಗಿರುವ ಎಲ್ಲಾ ಚಟುವಟಿಕೆಗಳನ್ನು ನಿರ್ವಹಿಸುವ ಅತ್ಯಾಧುನಿಕ ವ್ಯವಸ್ಥೆಯಾಗಿ ರೂಪುಗೊಂಡಿದೆ ಎಂದರು.

ಸರ್ಕಾರಕ್ಕೆ ಬರುವ ಜಮಾ-ಖರ್ಚುಗಳನ್ನು ಶೀರ್ಷಿಕೆಯನುಸಾರ ಲೆಕ್ಕ ಮಾಡುವುದು. ಸರ್ಕಾರದಿಂದ ಪಾವತಿಗಳನ್ನು ಮೌಲ್ಯಾಂಶ ರೀತ್ಯಾ ಪರಿಶೀಲಿಸಿ ತೀರ್ಣಗೊಳಿಸುವುದು ಖಜಾನೆ ಇಲಾಖೆಯ ಪ್ರಮುಖ ಕಾರ್ಯವಾಗಿದೆ. ಖಜಾನೆ-2 ತಂತ್ರಾಂಶದ ಬಳಕೆಯ ಕುರಿತು ವಿವಿಧ ಇಲಾಖೆಯ ಅಧಿಕಾರೇತರ ಸಿಬ್ಬಂಧಿಗಳಿಗೆ ಎದುರಾಗಬಹುದಾದ ಅನೇಕ ಸಮಸ್ಯೆ-ಸವಾಲುಗಳಿಗೆ ತರಬೇತಿ ಕಾರ್ಯಾಗಾರ ಉತ್ತಮ ವೇದಿಕೆಯಾಗಿದೆ ಅಲ್ಲದೇ ತಕ್ಷಣದ ಪರಿಹಾರ ಕ್ರಮವಾಗಿದೆ. ಈ ತಂತ್ರಜ್ಞಾನವನ್ನು ಅರಿತು, ಅಳವಡಿಸಿಕೊಂಡು ಕಾರ್ಯನಿರ್ವಹಿಸುವುದರಿಂದ ಸರಳವಾಗಿ, ಸುಲಭವಾಗಿ ನಿಶ್ಚಿಂತೆಯಿಂದ ಅಧಿಕಾರಿ-ಸಿಬ್ಬಂಧಿಗಳು ಕೆಲಸ ಮಾಡಬಹುದಾಗಿದೆ ಎಂದ ಅವರು, ಕಾಲಕಾಲಕ್ಕೆ ವಿಷಯ ನಿರ್ವಾಹಕರಿಗೆ ಎದುರಾಗುವ ಸಮಸ್ಯೆಗಳಿಗೆ ತಜ್ಞರಿಂದ ಮೊಬೈಲ್‌ಸಂದೇಶದ ಮೂಲಕವೂ ಮಾಹಿತಿ ಪಡೆದು ನಿರ್ವಹಿಸಬಹುದಾಗಿದೆ ಎಂದರು.
ಇತ್ತೀಚೆಗೆ ರಾಜ್ಯ ಸರ್ಕಾರವು ನೌಕರರ ಮತ್ತು ಅವರ ಅವಲಂಬಿತ ಕುಟುಂಬದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ನೌಕರರ ಸಂಘದ ಕೋರಿಕೆಯ ಮೇರೆಗೆ ರೂಪಿಸಿ ಅನುಷ್ಠಾನಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನದಲ್ಲಿ ಕೆಲವು ಅಡತಡೆಗಳಿರುವುದನ್ನು ಗಮನಿಸಲಾಗಿದೆ. ಆರಂಭದ ಹಂತ ಇದಾಗಿರುವುದರಿಂದ ಅಲ್ಪಮಟ್ಟಿನ ಅಡಚಣೆ ಎದುರಾಗಿದ್ದು, ಅದಕ್ಕಾಗಿ ವಿಷಾಧಿಸುತ್ತೇವೆ. ಆದರೆ, ಪೂರ್ಣಪ್ರಮಾಣದಲ್ಲಿ ಯೋಜನೆ ಅನುಷ್ಠಾನದ ನಂತರ ದೇಶದ ಉತ್ತಮ ಯೋಜನೆಗಳಲ್ಲೊಂದಾಗಿ ಹೊರಹೊಮ್ಮಲಿದೆ ಅಲ್ಲದೇ ಇದೊಂದು ನೌಕರಸ್ನೇಹಿ ಯೋಜನೆಯಾಗಿರಲಿದೆ ಎಂದವರು ನುಡಿದರು.

ಕಾರ್ಯಾಗಾರದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ ಅವರು ಮಾತನಾಡಿ, ವಿಷಯ ನಿರ್ವಾಹಕರು ತಮ್ಮ ಕಾರ್ಯಕ್ಷೇತ್ರದಲ್ಲಿ ಖಜಾನೆ-2 ತಂತ್ರಾಂಶದ ಕುರಿತು ಎದುರಾಗುವ ಸಮಸ್ಯೆಗಳಿಗೆ ಡಿಸೆಂಬರ್‌ಮಾಸಾಂತ್ಯದೊಳಗಾಗಿ ತಜ್ಞರಿಂದ ಮಾಹಿತಿ ಪಡೆದು, ಪರಿಹಾರ ಕಂಡುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿದೆ ಅನುಷ್ಠಾನಕ್ಕೆ ತರಲಾಗುವುದು ಎಂದರು.
ನೌಕರರು ಖಜಾನೆ-2 ತಂತ್ರಾಂಶವನ್ನು ಬಳಸುವಲ್ಲಿ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದ ಅವರು, ನೌಕರರ ವೇತನದಲ್ಲಿನ ಕಟಾವಣೆ, ತೆರಿಗೆ ಮುಂತಾದ ಪಾವತಿಗಳಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡಬರುತ್ತಿದೆ. ಇವೆಲ್ಲವೂಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಪರಿಹಾರ ದೊರೆಯಲಿದೆ ಎಂದರು.

ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆಯ ಆದಾಯ ತೆರಿಗೆ ಅಧಿಕಾರಿ ಸುಬ್ಬರಾಜು ಎಸ್., ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಚೇತನ್‌ಎ.ಬಿ., ಜಿ.ಎಸ್.ಟಿ. ಟಿಡಿಎಸ್ ಸಮಾಲೋಚಕ ಪುರುಷೋತ್ತಮ್‌ಮತ್ತು ಖಜಾನೆಯ ಸಹಾಯಕ ನಿರ್ದೇಶಕಿ ಅನಿತಾ ಕೆ.ಎಂ. ಅವರು ಆಗಮಿಸಿ, ವಿಷಯ ಮಂಡನೆ ಮಾಡಿದರು.

ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ್‌, ಸಂಘದ ಕಾರ್ಯದರ್ಶಿ ಆರ್.ಪಾಪಣ್ಣ, ಎಂ.ಎನ್.ರಂಗನಾಥ್‌, ಡಾ.ಸಿ.ಎ.ಹಿರೇಮಠ್‌, ಸಿದ್ಧಬಸಪ್ಪ ಮತ್ತಿತರರು ಉಪಸ್ಥಿತರಿದ್ದರು. ಸತ್ಯಭೋದ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಹಾಯಕ ಖಜಾನಾಧಿಕಾರಿ ಶ್ರೀಮತಿ ದಾಕ್ಷಾಯಣಿ ಅವರು ಸ್ವಾಗತಿಸಿ, ಜ್ಯೋತಿ ಲಕ್ಷ್ಮೀ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

MEIL Secures USD 225.5 Million Project from Kuwait Oil Company

Next Post

ಸಾಂಸ್ಕೃತಿಕ ಭಾವೈಕ್ಯತೆಯ ಧ್ಯೋತಕ | ನಟನ ತರಂಗಿಣಿಯ ಅಮೋಘ ನೃತ್ಯ ಪ್ರದರ್ಶನ

kalpa News

kalpa News

Next Post
ಸಾಂಸ್ಕೃತಿಕ ಭಾವೈಕ್ಯತೆಯ ಧ್ಯೋತಕ | ನಟನ ತರಂಗಿಣಿಯ ಅಮೋಘ ನೃತ್ಯ ಪ್ರದರ್ಶನ

ಸಾಂಸ್ಕೃತಿಕ ಭಾವೈಕ್ಯತೆಯ ಧ್ಯೋತಕ | ನಟನ ತರಂಗಿಣಿಯ ಅಮೋಘ ನೃತ್ಯ ಪ್ರದರ್ಶನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL