No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅತ್ಯಾಚಾರಿ ಉಮೇಶ್‍ರೆಡ್ಡಿಗೆ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನು ಅರ್ಥ: ಆರಗ ಜ್ಞಾನೇಂದ್ರ

kalpa News by kalpa News
November 10, 2025
in ಶಿವಮೊಗ್ಗ
0
ಅತ್ಯಾಚಾರಿ ಉಮೇಶ್‍ರೆಡ್ಡಿಗೆ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನು ಅರ್ಥ: ಆರಗ ಜ್ಞಾನೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಕಾಂಗ್ರೆಸ್ ಸರ್ಕಾರದಲ್ಲಿ ಸೆರೆಮನೆಗಳು ಅರಮನೆಯಂತ್ತಾಗಿವೆ. ಸರ್ಕಾರ ಜೈಲು ಸುಧಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಗೃಹಮಂತ್ರಿ ಅರಗ ಜ್ಞಾನೇಂದ್ರ #Araga Gnanendra ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೈಲುಗಳೇಂದರೆ ಅಪರಾಧಿಗಳ ವಿಶ್ರಾಂತಿ ತಾಣಗಳಾಗಿವೆ. ಅಷ್ಟೇ ಅಲ್ಲ ಉಗ್ರರಿಗೆ ಆಶ್ರಯಕೊಡುವ ಶ್ರೀಮಂತ ಮನೆಗಳಂತ್ತಾಗಿವೆ. ಇದಕ್ಕೆ ಉದಾಹರಣೆ ಎಂದರೆ ಪರಪ್ಪನ ಆಗ್ರಹಾರದಲ್ಲಿ ನಡೆದ ಘಟನೆ. ಇಲ್ಲಿ ನಟೋರಸ್ ಖೈದಿಗಳು ಪಾರ್ಟಿ ಮಾಡುತ್ತಾರೆ. ಕುಡಿಯುತ್ತಾರೆ, ಕುಣಿದು ಕುಪ್ಪಳಿಸುತ್ತಾರೆ. ಅದರ ವಿಡಿಯೋ ದೃಶ್ಯಗಳು ಈಗ ಎಲ್ಲ ಕಡೆ ಬಹಿರಂಗ ಆಗಿವೆ. ಆದರೂ ಕೂಡ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಗೃಹಮಂತ್ರಿಗಳು ನನ್ನ ಗಮನಕ್ಕೆ ಬಂದಿಲ್ಲ ಎಂಬ ಹಾರಕೆ ಉತ್ತರ ಕೊಡುತ್ತಾರೆ ಎಂದು ದೂರಿದರು.
ಜೈಲುಗಳು ಅಪರಾಧಿಗಳ ಮನಪರಿವರ್ತನೆಗೆ ಮುಂದಾಗಬೇಕು. ಆದರೆ ಇಲ್ಲಿ ಆರೋಪಿಗಳಿಗೆ ಯಾವ ಭಯವು ಇಲ್ಲ, ಏನೂ ಬೇಕಾದರೂ ಮಾಡಬಹುದು ಎಂಬ ಭಾವನೆ ಬೆಳೆದುಬಿಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಉಮೇಶ್‍ರೆಡ್ಡಿಯಂತಹ ಕುಖ್ಯಾತ ರೌಡಿಯ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನೂ ಅರ್ಥ. ಎಲ್ಲಿಗೆ ಬಂದಿದೆ ನಮ್ಮ ಜೈಲಿನ ಸ್ಥಿತಿಗಳು. ಗೃಹ ಇಲಾಖೆ ಸಂಪೂರ್ಣ ನಿಷ್ಕ್ರೀಯವಾಗಿದೆ ಎಂದರು.

ಮೊಬೈಲ್‍ಗಳು ಸರಾಗವಾಗಿ ಖೈದಿಗಳ ಕೈಗೆ ಸಿಗುತ್ತವೆ. ಟಿವಿಯಂತ್ತಾಹ ದೊಡ್ಡ ವಸ್ತುಗಳೇ ಜೈಲಿನೊಳಗೆ ಸಾಗಿಸಲಾಗುತ್ತಿದೆ ಎಂದರೆ ಅರ್ಥ ಮಾಡಿಕೊಳ್ಳಬೇಕು. ಇನ್ನೂ ಗಾಂಜಾ, ಹೆಂಡ, ಇವೆಲ್ಲವೂ ಅಲ್ಲಿನ ಅಧಿಕಾರಿಗಳ ಮೂಲಕವೇ ಕೈದಿಗಳಿಗೆ ನೇರವಾಗಿ ಹೋಗುತ್ತವೆ. ಖೈದಿಗಳು ತಿದ್ದು ಉಂಡು, ಕುಣಿದು ಆರಾಮವಾಗಿ ಇರುತ್ತಾರೆ ಎಂದರೆ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಛೀಮಾರಿಯಾಕಿದೆ. ಆದರೂ ಕೂಡ ಸರ್ಕಾರಕ್ಕೆ ಬುದ್ದಿ ಬಂದಿಲ್ಲ ಎಂದರು.
ಜೈಲಿನ ಸುತ್ತಮುತ್ತ ಮೊಬೈಲ್‍ಗಳು ಕೆಲಸ ಮಾಡದಂತ್ತೆ ಜಾಮರ್ ಅಳವಡಿಸಲು ನಾನು ಗೃಹಮಂತ್ರಿಯಾಗಿದ್ದಾಗ ತೀರ್ಮಾನಿಸಿದ್ದೆ, ಜೈಲು ಸುಧಾರಣೆಗೆ ಹಲವು ಖಾಯ್ದೆಗಳನ್ನು ಕೂಡ ರೂಪಿಸಿದ್ದೆವು. ಜೈಲಿನಲ್ಲಿ ದೇಶದ್ರೋಹಿಗಳು ಇದ್ದಾರೆ. ಅತ್ಯಾಚಾರಿಗಳು ಇದ್ದಾರೆ, ಇವರಿಗೆಲ್ಲ ರಾಜಾತಿಥ್ಯ ದೊರೆಯುತ್ತದೆ ಎಂದರೆ ಸರ್ಕಾರ ಕಣ್ಣು ಮುಚ್ಚಿ ಕುಳಿತುಕೊಳ್ಳಬಾರದು. ಇದಕ್ಕೆ ಸಹಕಾರ ನೀಡಿದ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೀವು ಗೃಹಮಂತ್ರಿಯಾಗಿದ್ದಾಗಲೂ ಜೈಲಿನಲ್ಲಿ ಈ ರೀತಿಯ ಘಟನೆಗಳು ನಡೆದಿದ್ದವಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮ ಸರ್ಕಾರ ಇದ್ದಾಗಲೂ ಕೂಡ ಕೆಲವು ಘಟನೆಗಳು ನಡೆದಿವೆ. ಇಲ್ಲ ಎನ್ನುವುದಿಲ್ಲ. ಆದರೆ ನಾವು ಇಂತಹ ಘಟನೆಗಳು ಆದಾಗ ಎಚ್ಚೆತ್ತುಕೊಂಡು ಅದನ್ನು ಹಿಡಿತದಲ್ಲಿ ಇಟ್ಟುಕೊಂಡಿದ್ದೆವು. ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದೆವು. ಇಂತಹ ಘಟನೆಗಳು ನಡೆಯದಂತ್ತೆ ಕ್ರಮ ತೆಗೆದುಕೊಂಡಿದ್ದೆವು. ಆದರೆ ಈ ಸರ್ಕಾರ ಈ ಕೆಲಸ ಮಾಡುತ್ತಿಲ್ಲ. ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ವಾಟ್ಸಾಪ್ ಡಿಪಿಯಲ್ಲಿ ವೀರಸಾವರ್ಕರ್ ಅವರ ಪೋಟೋ ಹಾಕಿಕೊಂಡಿದ್ದಕ್ಕೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಪೊಲೀಸರು ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಬೇಕು. ಸುಮೊಟೋ ಕೇಸ್‍ನ್ನು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಮಾಲತೇಶ್, ಕೆ.ವಿ.ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Araga GnanendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಅರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯೋಗ ಸ್ಪರ್ಧೆ | ಕ್ರಿಯೇಟಿವ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Next Post

ನ.20 ಮತ್ತು 21 : ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ : ಸಂಸದ ಬಿ.ವೈ. ರಾಘವೇಂದ್ರ

kalpa News

kalpa News

Next Post
ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ

ನ.20 ಮತ್ತು 21 : ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ : ಸಂಸದ ಬಿ.ವೈ. ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL