No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾದು ನೋಡುವ ತಂತ್ರಕ್ಕೆ ಜಾರಿದ ಆಯನೂರು ಮಂಜುನಾಥ್ ಮುಂದಿನ ನಡೆ ಏನು? ಇಲ್ಲಿದೆ ಮಾಹಿತಿ

kalpa News by kalpa News
April 6, 2023
in ಶಿವಮೊಗ್ಗ
0
ಕಾದು ನೋಡುವ ತಂತ್ರಕ್ಕೆ ಜಾರಿದ ಆಯನೂರು ಮಂಜುನಾಥ್ ಮುಂದಿನ ನಡೆ ಏನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ಶಾಸಕರ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜಾರಿದ್ದಾರೆ.

ಅವರು ಇಂದು ಬಿಜೆಪಿ ಕಚೇರಿಯ ಸನಿಹದಲ್ಲೇ ಶಾಸಕರ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ನನ್ನ ಅಧಿಕೃತ ಕಚೇರಿಯನ್ನು ಮುಚ್ಚಲಾಗಿದೆ. ಅದರಿಂದ ಜನರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಹೊಸ ಕಾರ್ಯಾಲಯವನ್ನು ಆರಂಭಿಸಿದ್ದೇನೆ ಎಂದರು.
ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಆದರೆ ಅದೇ ಮುಖ್ಯವಲ್ಲ. ಮುಖ್ಯವಾಗಿ ಶಿವಮೊಗ್ಗದಲ್ಲಿ ಶಾಂತಿ ಬಯಸುವವನು ನಾನು. ಈಗಲೂ ಮತ್ತೆ ಮತ್ತೆ ಹೇಳುತ್ತೇನೆ. ಕೆ.ಎಸ್. ಈಶ್ವರಪ್ಪ ಅವರಾಗಲಿ, ಅಥವಾ ಅವರ ಮಗನೇ ಆಗಲಿ ಸ್ಪರ್ಧೇ ಮಾಡಬೇಕು. ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ. ಹಾಗಂತ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಿದರೂ ಕೂಡ ನಾನು ಅವರ ವಿರುದ್ಧ ಸ್ಪರ್ಧಿಸುತ್ತೇನೆ. ನನಗೆ ಶಾಂತಿ ಮುಖ್ಯ ಎಂದರು.

Also read: ಅಂಚೆ ಮುಖಾಂತರ ಮತದಾನ ಮಾಡಲು ನೋಂದಣಿ ಪ್ರಕ್ರಿಯೆ ಆರಂಭ

ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ. ಇಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಮೋದಿಯವರು ತಮ್ಮ ಕುಟುಂಬವನ್ನೇ ಏಕೆ, ತಮ್ಮ ತಾಯಿಯವರನ್ನೇ ರಾಜಕೀಯದ ನೆರಳನ್ನೂ ಕಾಣದಂತೆ ಸಾಕಿದ್ದವರು. ಅಂತಹ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಇಲ್ಲಿ ಯಾರಿಗೂ ಇಲ್ಲ. ಹಾಗಾಗಿ ಗುಜರಾತ್ ಮಾದರಿಯ ಮೋದಿ ಮಾದರಿಯ ಚುನಾವಣೆ ಎಲ್ಲಿ ಸಾಧ್ಯ ಎಂದರು.
ಮೋದಿ ಹೆಸರು ಹೇಳುವ ಅರ್ಹತೆ ಅನೇಕರಿಗೆ ಇಲ್ಲ. ಬಿಜೆಪಿ ಎಂಬುದು ಒಳ್ಳೆಯ ಬಸ್ಸೇ ಇರಬಹುದು. ಆದರೆ ಅದನ್ನು ಓಡಿಸುವ ಡ್ರೈವರ್, ನಿರ್ವಹಣೆ ಮಾಡುವ ಕಂಡಕ್ಟರ್ ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ಕೆಟ್ಟವರಾದರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ನಿರ್ದೇಶಕರ ಕೊರತೆ ಇದೆ. ಎಂದು ಮಾರ್ಮಿಕವಾಗಿ ನುಡಿದರು.
Kalahamsa Infotech private limitedನೀವು ವಿಧಾನಸಭೆ ಪ್ರವೇಶ ಮಾಡಲೇಬೇಕು ಎಂದು ಹಲವು ಗೆಳೆಯರು, ಮತದಾರರು, ಬಿಜೆಪಿ ಕಾರ್ಯಕರ್ತರು ಅಭಿಲಾಷೆ ಪಡುತ್ತಿದ್ದಾರೆ. ಕಾರ್ಮಿಕರು, ಆಟೋ ಚಾಲಕರು ಒತ್ತಾಯ ಮಾಡುತ್ತಿದ್ದಾರೆ. ಅವರ ಪ್ರೀತಿಗೆ ಹೃದಯ ತುಂಬಿ ಬಂದಿದೆ. ನನ್ನ ಎಲ್ಲಾ ನಿರ್ಧಾರಗಳನ್ನು ಎಲ್ಲರ ಸಲಹೆ ಪಡೆದೇ ತೆಗೆದುಕೊಳ್ಳುತ್ತೇನೆ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಮೂರು ನಾಲ್ಕು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಚೆ ಮುಖಾಂತರ ಮತದಾನ ಮಾಡಲು ನೋಂದಣಿ ಪ್ರಕ್ರಿಯೆ ಆರಂಭ

Next Post

ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಶಾಸಕ ಈಶ್ವರಪ್ಪ ವ್ಯಂಗ್ಯ

kalpa News

kalpa News

Next Post
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಶಾಸಕ ಈಶ್ವರಪ್ಪ ವ್ಯಂಗ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL