ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ವೇಳೆಯಲ್ಲಿ ಬಿಜೆಪಿಯೊಂದಿಗೆ ತಮ್ಮ 30 ವರ್ಷಗಳ ಬಾಂಧವ್ಯವನ್ನು ಕಡಿದುಕೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಎಲ್ಲರೊಂದಿಗೆ ಸೇರಿ ತಾವು ಕಟ್ಟಿಬೆಳೆಸಿದ ಪಕ್ಷವನ್ನು ತೊರೆದು ಈವರೆಗಿನ ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದ ಪಕ್ಷವನ್ನು ಸೇರಿರುವ ಶೆಟ್ಟರ್ ಅವರಿಗೆ ಮಾಜಿ ಡಿಸಿಎಂ, ಬಿಜೆಪಿ ಕಟ್ಟಾಳು ಕೆ.ಎಸ್. ಈಶ್ವರಪ್ಪ ಅವರು ಬಹಿರಂಗ ಪತ್ರ ಬರೆದಿದ್ದಾರೆ.
Also read: ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿದ್ದೇನು?













Discussion about this post