ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಕೇಸರಿ ಧ್ವಜ, ಬಂಟಿಂಗ್ಸ್ ಹಾಕಲು ಪೊಲೀಸ್ ಇಲಾಖೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‍ಕುಮಾರ್ SP Mithunkumar ಸ್ಪಷ್ಟಪಡಿಸಿದ್ದಾರೆ.
Also read: ರೈತರ ಸಮಸ್ಯೆ ಆಲಿಸದಿದ್ದಲ್ಲಿ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ ಎಚ್ಚರಿಕೆ
ಯಾವುದೇ ಸುಳ್ಳು ಮಾಹಿತಿಯನ್ನು ಹರಡಬಾರದು. ಯಾವುದೇ ಸ್ಪಷ್ಟೀಕರಣಗಳನ್ನು ಮಾಡಬೇಕಾದರೆ, ನ್ಯಾಯವ್ಯಾಪ್ತಿಯ ಠಾಣೆಗಳು, ಇನ್ಸ್‍ಪೆಕ್ಟರ್‌ಗಳು ಅಥವಾ ಡಿವೈಎಸ್ಪಿ ಅಥವಾ ತಮ್ಮನ್ನು ವೈಯಕ್ತಿಕವಾಗಿ ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post