No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಜಾತಿಗಣತಿ ಮಾಡಿ ಪ್ರಯೋಜನವೇನು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2025
in ಶಿವಮೊಗ್ಗ
0
ಈ ಜಾತಿಗಣತಿ ಮಾಡಿ ಪ್ರಯೋಜನವೇನು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಧಿಕಾರಕ್ಕಾಗಿ ಹೆಣಗಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ #Caste Census ಹೆಸರಿನಲ್ಲಿ ಅಹಿಂದವನ್ನು ಓಲೈಸುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಆರಂಭಿಸಿದ ಜಾತಿ ಸಮೀಕ್ಷೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಜನರಿಗೇ ಇದರಲ್ಲಿ ಆಸಕ್ತಿ ಇಲ್ಲ. ಕಾಂಗ್ರೆಸ್ ಸಚಿವರೇ ಈ ಸಮೀಕ್ಷೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಹೈಕೋರ್ಟ್ ಕೂಡ ಈ ಸಮೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಮಾಹಿತಿ ನೀಡುವ ಅವಶ್ಯಕತೆ ಇಲ್ಲ ಎಂದು ತೀರ್ಪು ನೀಡಿದೆ. ವಾಸ್ತವ ಹೀಗಿದ್ದಾಗ ಈ ಜಾತಿಗಣತಿ ಮಾಡಿ ಪ್ರಯೋಜನವೇನು ಎಂದು ಪ್ರಶ್ನಿಸಿದರು.
ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೇ ಚುನಾವಣೆಯಲ್ಲಿ ಟಿಕೆಟ್ ನೀಡದೆ ಸಂಸತ್ ಒಳಗೆ ಪ್ರವೇಶಿಸದಂತೆ ಹೊರಗಿಟ್ಟಿತ್ತು. ಹಿಂದುಳಿದ ವರ್ಗಗಳ ಬಗ್ಗೆ ಕಾಕಾ ಕಾಲೇಕರ್ ವರದಿಯನ್ನು ಕಾಂಗ್ರೆಸ್  40 ವರ್ಷಗಳ ಕಾಲ ಕತ್ತಲಲ್ಲಿಟ್ಟಿದ್ದು ಐತಿಹಾಸಿಕ ದ್ರೋಹ ಎಂದ ಅವರು ಉಳುವವನೇ ಒಡೆಯ ಎಂಬ ಕಾನೂನನ್ನು ತಂದು ಹಿಂದುಳಿದವರ ಉನ್ನತಿಗೆ ಕಾರಣರಾದ ಡಿ.ದೇವರಾಜ್ ಅರಸು ಅವರನ್ನೇ ಪಕ್ಷದಿಂದ ಹೊರಗೆ ಹಾಕಿದ್ದು ಯಾಕೆ ಎಂದು ಹರಿಹಾಯ್ದರು.

ಈಗಾಗಲೇ 160 ಕೋಟಿ ರೂ. ವೆಚ್ಚದ ಕಾಂತರಾಜ ವರದಿಯನ್ನು ಹಾಳು ಮಾಡಿದ್ದಾರೆ. ಈಗ 450 ಕೋಟಿ ರೂ.ನ ಜಾತಿ ಸಮೀಕ್ಷೆಗೂ ಎಳ್ಳು ನೀರು ಬಿಡುತ್ತಾರೆ. ಹಬ್ಬದ ದಿನದಂದೂ ಶಿಕ್ಷಕರಿಗೆ ಬಿಡುವು ಕೊಡದೆ ದುಡಿಸಿಕೊಂಡಿದ್ದು ಖಂಡನೀಯ ಎಂದರು.
ಟವರ್ ಸಮಸ್ಯೆ ಬಗ್ಗೆ ಮೋದಿ ಸರ್ಕಾರ ಸುಮ್ಮನೆ ಕೂತಿಲ್ಲ. ಶಿವಮೊಗ್ಗ ಜಿಲ್ಲೆಗೆ ನೆಟ್‍ವರ್ಕ್ ಸಮಸ್ಯೆ ಇದ್ದಕಡೆ ನೂತನವಾಗಿ 90 ಟವರ್‍ಗಳನ್ನು ಈಗಾಗಲೇ ನೀಡಲಾಗಿದೆ ಮತ್ತು ಅವು ಕಾರ್ಯಾಚರಣೆ ಶುರುಮಾಡಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಚಂದ್ರಶೇಖರ, ರಾಜು ತಲ್ಲೂರ್, ವಿರೂಪಾಕ್ಷಪ್ಪ, ಮಂಗೋಟೆ ರುದ್ರೇಶ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

  

Tags: Caste censusKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaShimogaShivamoggaNewsಜಾತಿ ಗಣತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Previous Post

ಈ ಜನಗಣತಿಯು ಹಳ್ಳ ಸೇರುವುದು ಖಚಿತ | ಕೆ.ಎಸ್. ಈಶ್ವರಪ್ಪ

Next Post

ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟಿನ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟಿನ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟಿನ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL