ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ Shivamogga Airport ಕಾಮಗಾರಿ ಬಹುತೇಕ ಮುಗಿದಿದೆ. ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಈ ನಡುವೆ ವಿಮಾನ ನಿಲ್ದಾಣದಲ್ಲಿನ ಉದ್ಯೋಗ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ.
ಏನಿದು ಅಭಿಯಾನ?
ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ಇನ್ನೇನು ಇಲ್ಲಿ ಉದ್ಯೋಗವಕಾಶಗಳು ಲಭಿಸುವ ಸಾಧ್ಯತೆ ಇದೆ. ಈ ಸಂಬಂಧ ಅಭಿಯಾನ ಆರಂಭವಾಗಿದೆ.













Discussion about this post