No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

kalpa News by kalpa News
December 29, 2018
in Small Bytes, ಶಿವಮೊಗ್ಗ
0
ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?
Share on FacebookShare on TwitterShare on WhatsApp

ಶಿವಮೊಗ್ಗ: ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ ಮುಂತಾದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿ ಜಾರಿಗೊಳಿಸಲಾಗಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.

ಮಾರ್ಗಸೂಚಿ ಹೀಗಿದೆ:
  • ಸಾಮೂಹಿಕ ಭೋಜನ, ಅನ್ನಸಂತರ್ಪಣೆ ನಡೆಸುವ ವಿವರವನ್ನು ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಮುಂಚಿತವಾಗಿ ತಿಳಿಸಬೇಕು.
  • ಅಡುಗೆ ಕೋಣೆಗೆ ಅಪರಿಚಿತ/ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮುಂಜಾಗರೂಕತೆ ವಹಿಸಬೇಕು.
  • ಕೋಣೆಯಲ್ಲಿ ಗಾಳಿ ಮತ್ತು ಬೆಳಕಿನ ವ್ಯವಸ್ಥೆ, ಬೆಂಕಿ ನಂದಿಸುವ ಯಂತ್ರದ ವ್ಯವಸ್ಥೆ ಇರಬೇಕು.
  • ಪ್ರಥಮ ಚಿಕಿತ್ಸಾ ಪೆಟ್ಟಿಗೆ ತಕ್ಷಣ ಲಭ್ಯವಿರುವಂತೆ ಇರಬೇಕು.
  • ಊಟದ ಕೋಣೆಯಲ್ಲಿ ಕುಡಿಯಲು ಉಪಯೋಗಿಸುವ ನೀರು, ಅಡುಗೆಗೆ ಬಳಸುವ ನೀರು ಶುದ್ಧವಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.
  • ಅಡುಗೆ ಮಾಡುವವರ, ಸಹಾಯಕರ, ಊಟ ಬಡಿಸುವವರನ್ನು ನೇಮಕ ಮಾಡುವ ಮುನ್ನ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಬೇಕು.
  • ಅಡುಗೆ ತಯಾರಿ ಸಂದರ್ಭದಲ್ಲಿ ಕೈಗವಸು, ತಲೆಗೆ ಟೊಪ್ಪಿ ಬಳಸಬೇಕು. ಪ್ರತಿ ಸಿಬ್ಬಂದಿಯನ್ನು 6 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು.
  • ಪ್ರತಿ ಆರು ತಿಂಗಳಿಗೊಮ್ಮೆ ಜಂತು ಹುಳು ನಿವಾರಣಾ ಮಾತ್ರೆ ನೀಡಲು ಕ್ರಮ ಕೈಗೊಳ್ಳಬೇಕು.
  • ಅಡುಗೆ ಕೋಣೆಯಲ್ಲಿ ಮದ್ಯಪಾನ, ಧೂಮಪಾನ ಮತ್ತು ತಂಬಾಕು ಸೇವನೆ ಮಾಡುವುದನ್ನು ನಿಷೇಧಿಸಬೇಕು.
  • ಪಾತ್ರೆ ತೊಳೆದ ನೀರು, ಕೈ ತೊಳೆದ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ವ್ಯವಸ್ಥೆ ಇರಬೇಕು.
  • ತರಕಾರಿ, ಆಹಾರ ಧಾನ್ಯಗಳನ್ನು ಇಡುವ ಕೊಠಡಿಯಲ್ಲಿ ಹಾವು, ಹಲ್ಲಿ, ಜಿರಳೆಗಳಿರದಂತೆ ಎಚ್ಚರಿಕೆ ವಹಿಸಬೇಕು.
  • ಅಡುಗೆಗೆ ಅಲ್ಯೂಮಿನಿಯಂ ಪಾತ್ರೆ ಉಪಯೋಗಿಸುವಂತಿಲ್ಲ.
  • ಪಾತ್ರೆ, ತಟ್ಟೆ, ಲೋಟಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕು.
  • ಕಲಬೆರಕೆ ಆಹಾರ ಪದಾರ್ಥ ಕಂಡು ಬಂದಲ್ಲಿ ಅವುಗಳನ್ನು ಬಳಸದೆ, ಆಹಾರ ಸುರಕ್ಷತಾ ಇಲಾಖೆಗೆ ಮಾಹಿತಿ ನೀಡಬೇಕು.
  • ಅಡುಗೆ ತಯಾರಿಸಿದ ಬಳಿಕ ಪಾತ್ರೆಯನ್ನು ಸುರಕ್ಷಿತವಾಗಿ ಮುಚ್ಚಿಡಬೇಕು.
  • ಆಹಾರ ಪದಾರ್ಥಗಳ ಎಕ್ಸ್ಪಯರಿ ದಿನಾಂಕವನ್ನು ಗಮನಿಸಬೇಕು.
  • ಊಟದ ನಂತರ ಎಲೆ, ಪೇಪರ್‌ತಟ್ಟೆ ಇತ್ಯಾದಿಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಬೇಕು.
  • ಅನ್ನ ಸಂತರ್ಪಣೆ ಮೊದಲು ಹಾಗೂ ನಂತರ ಸ್ಥಳ ಸ್ವಚ್ಛತೆ ಇರುವಂತೆ ನೋಡಬೇಕು.
  • ಸ್ಥಳದಲ್ಲಿ ಸೂಕ್ತ ಶೌಚಾಲಯದ ವ್ಯವಸ್ಥೆ ಇರಬೇಕು.
  • ಲಘು ಉಪಾಹಾರಗಳನ್ನು ಮುದ್ರಿತ ಕಾಗದದಲ್ಲಿ ವಿತರಿಸದಂತೆ ಎಚ್ಚರಿಕೆ ವಹಿಸಬೇಕು.ದೇವಸ್ಥಾನ, ಅಂಗನವಾಡಿ, ಶಾಲೆ, ವಸತಿಶಾಲೆ, ಹಾಸ್ಟೆಲ್, ಕಾಲೇಜು ಕ್ಯಾಂಟೀನ್, ಕಾರಾಗೃಹ, ಆಸ್ಪತ್ರೆ ಕ್ಯಾಂಟೀನ ಇತ್ಯಾದಿ ಕಡೆಗಳಲ್ಲಿ ಈ ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮಾರ್ಗಸೂಚಿ ಪಾಲಿಸದೆ ಅವಘಡಗಳು ಸಂಭವಿಸಿದರೆ ಅಂತಹ ಸಂಸ್ಥೆ ಮುಖ್ಯಸ್ಥರನ್ನು ಹಾಗೂ ಸಮಾರಂಭ ಆಯೋಜಕರನ್ನು ಹೊಣೆಗಾರರಾಗಿ ಮಾಡಿ ಕಾನೂನು ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.

    ವರದಿ: ಡಾ.ಸುಧೀಂದ್ರ

Tags: guidelinesKalpa NewsShivamoggaShivamogga DC Dayanandಕೆ.ಎ.ದಯಾನಂದಜಿಲ್ಲಾಧಿಕಾರಿಮಾರ್ಗಸೂಚಿಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ, ಸಾಂಪ್ರದಾಯಿಕ ಚಾಲನೆ

Next Post

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ತನಿಖೆಯಾಗಬೇಕೇ?

kalpa News

kalpa News

Next Post

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ತನಿಖೆಯಾಗಬೇಕೇ?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL