No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಲ್ಪ ಸಂಖ್ಯಾತರ ಓಲೈಸುವ ಕಾಂಗ್ರೆಸ್ ಮಾನಸಿಕತೆ ಎಷ್ಟಿದೆ ಎಂದರೆ..? ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 2, 2024
in ಶಿವಮೊಗ್ಗ
0
ಅಲ್ಪ ಸಂಖ್ಯಾತರ ಓಲೈಸುವ ಕಾಂಗ್ರೆಸ್ ಮಾನಸಿಕತೆ ಎಷ್ಟಿದೆ ಎಂದರೆ..? ಶಾಸಕ ಚನ್ನಬಸಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೋದಿ ಪ್ರಧಾನಿಯಾಗಬೇಕೆಂಬ #PM Modi ಬಯಕೆ ಎಲ್ಲರಲ್ಲಿಯೂ ಇದೆ. ಬಿ.ವೈ. ರಾಘವೇಂದ್ರ ಅವರ ಗೆಲುವು ನಿಶ್ಚಿತ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮತದಾರರು ಬಿಜೆಪಿ ಜೊತೆಗಿದ್ದಾರೆ. ಮೋದಿ ಪ್ರಧಾನಿಯಾಗಬೇಕೆಂಬ ಬಯಕೆ ಎಲ್ಲರಲ್ಲಿಯೂ ಇದೆ. ಇದು ರಾಷ್ಟ್ರದ ವಿಷಯವಾಗಿದೆ. ಹಿಂದುತ್ವದ ತತ್ವವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನ ದುರಾಡಳಿತಕ್ಕೆ ಜನ ರೋಸಿ ಹೋಗಿದ್ದಾರೆ. ಹಿಂದುಳಿದವರು, ದಲಿತರು, ಕಾರ್ಮಿಕರು ಬಿಜೆಪಿಯ ಪರ ಇದ್ದಾರೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲುತ್ತದೆ ಎಂದರು.
ಈ ದೇಶವನ್ನು ಹಾಳು ಮಾಡಿದವರು ಕಾಂಗ್ರೆಸ್ ನವರು. ದೇಶ ಒಡೆಯುವ ಮಾತನ್ನೇ ಇವರು ಆಡುತ್ತಿದ್ದಾರೆ. ಇವರ ವೋಟ್ ಬ್ಯಾಂಕ್ ರಾಜಕಾರಣ, ಮಾಫಿಯಾಗಳಿಗೆ ಉತ್ತೇಜನ, ಹೆಚ್ಚಿದ ಭ್ರಷ್ಟಾಚಾರ, ಅಭಿವೃದ್ಧಿ ಶೂನ್ಯ, ತುಘಲಕ್ ರೀತಿಯ ಆಡಳಿತ ಇವೆಲ್ಲವೂ ಬಿಜೆಪಿ ಗೆಲುವಿಗೆ ಅನುಕೂಲವಾಗಿವೆ ಎಂದರು.

Also read: ನನ್ನ 40 ವರ್ಷದ ರಾಜಕೀಯ ಇತಿಹಾಸದಲ್ಲಿ ಇಂತಹ ಕೃತ್ಯ ನಡೆದಿರುವುದು ಪ್ರಥಮ: ಕೆ.ಎಸ್. ಈಶ್ವರಪ್ಪ

ಕಾಂಗ್ರೆಸ್ ಎಷ್ಟರ ಮಟ್ಟಿಗೆ ಮಾನಸಿಕತೆಯನ್ನು ಹೊರ ಹಾಕುತ್ತಿದೆ ಎಂದರೆ ಈ ದೇಶದಲ್ಲಿ ಆಸ್ತಿಯ ವಾರಸುದಾರ ತೀರಿಕೊಂಡರೆ ಆತನ ಶೇ. 55ರಷ್ಟು ಭಾಗವನ್ನು ಸರ್ಕಾರವೇ ವಶಪಡಿಸಿಕೊಳ್ಳುತ್ತದೆಯಂತೆ. ಇದೆಂತಹ ನೀತಿ? ಗೋವು ಸಾಕುವವರನ್ನು ರಕ್ಷಣೆ ಮಾಡುವದರ ಬದಲು ಗೋವು ಕೊಲ್ಲುವವರನ್ನು ರಕ್ಷಣೆ ಮಾಡುವ ಸರ್ಕಾರವಿದು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುವ ಭರವಸೆ ಕೊಡುತ್ತಾರೆ ಎಂದರೆ ಇವರ ಓಲೈಕೆ ಎಷ್ಟಿರಬಹುದು? ಒಬ್ಬನೇ ಒಬ್ಬ ರೈತರಿಗೆ ಇವರು ಸಬ್ಸಿಡಿ ನೀಡಲಿಲ್ಲ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರ ದಲಿತ ಸಮಾಜದ ವಿರೋಧಿಯಾಗಿದೆ. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿಗಾಗಿ ಬಳಸಿಕೊಂಡಿದೆ. ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಎದ್ದಿದೆ. ತಮಿಳುನಾಡಿಗೆ ನೀರು ಬಿಟ್ಟು ರಾಜ್ಯದ ರೈತರನ್ನು ಕಡೆಗಣಿಸಿದ ಸರ್ಕಾರವಿದು ಎಂದರು.

ಬಿ.ವೈ. ರಾಘವೇಂದ್ರ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಹಿಂದುತ್ವದ ರಕ್ಷಣೆಗೆ ನಿಂತಿದ್ದಾರೆ. ಮೋದಿಯ ಆಡಳಿತದಿಂದ ಈ ದೇಶದಲ್ಲಿ ಬಹುಸಂಖ್ಯಾತರಾದ ಹಿಂದುಗಳು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದ ಬಿ.ವೈ. ರಾಘವೇಂದ್ರ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಹೊಸದಾಗಿ ಮತಪಟ್ಟಿಗೆ ಸೇರಿರುವ ಯುವಕರು, ಯುವತಿಯರು, ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಬೆಂಬಲಿಸುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್ ರೆಡ್ಡಿ, ಜ್ಞಾನೇಶ್ವರ್, ನಾಗರಾಜ್, ನವುಲೆ ಮಂಜು, ಕೆ.ವಿ. ಅಣ್ಣಪ್ಪ, ಏಳುಮಲೈ ಬಾಬು, ಐಡಿಯಲ್ ಗೋಪಿ, ಶ್ರೀನಾಗ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM ModiShimogaShivamogga Newsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನನ್ನ 40 ವರ್ಷದ ರಾಜಕೀಯ ಇತಿಹಾಸದಲ್ಲಿ ಇಂತಹ ಕೃತ್ಯ ನಡೆದಿರುವುದು ಪ್ರಥಮ: ಕೆ.ಎಸ್. ಈಶ್ವರಪ್ಪ

Next Post

ಮತದಾರರೇ, ಇನ್ನೊಬ್ಬ ಈಶ್ವರಪ್ಪ ಇದ್ದಾರೆ, ಎಚ್ಚರಿಕೆಯಿಂದ ಮತದಾನ ಮಾಡಿ: ಕೆ.ಎಸ್. ಈಶ್ವರಪ್ಪ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತದಾರರೇ, ಇನ್ನೊಬ್ಬ ಈಶ್ವರಪ್ಪ ಇದ್ದಾರೆ, ಎಚ್ಚರಿಕೆಯಿಂದ ಮತದಾನ ಮಾಡಿ: ಕೆ.ಎಸ್. ಈಶ್ವರಪ್ಪ ಮನವಿ

ಮತದಾರರೇ, ಇನ್ನೊಬ್ಬ ಈಶ್ವರಪ್ಪ ಇದ್ದಾರೆ, ಎಚ್ಚರಿಕೆಯಿಂದ ಮತದಾನ ಮಾಡಿ: ಕೆ.ಎಸ್. ಈಶ್ವರಪ್ಪ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL