No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೆ.ಎಸ್. ಈಶ್ವರಪ್ಪ ವಿದ್ಯಾಭ್ಯಾಸ ಏನು? ಎಷ್ಟು ಆಸ್ತಿ ಇದೆ? ಸ್ವಂತ ಕಾರು ಇದೆಯೇ? ಇಲ್ಲಿದೆ ವಿವರ

kalpa News by kalpa News
April 13, 2024
in ಶಿವಮೊಗ್ಗ
0
ಮಾಜಿ ಸಿಎಂ ಸಿದ್ಧರಾಮಯ್ಯ ಅಲೆಮಾರಿ: ಕೆ.ಎಸ್. ಈಶ್ವರಪ್ಪ ಕಟಕಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಷ್ಟ್ರ ಭಕ್ತರ ಬಳಗದ ವತಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಲೋಕಸಭಾ ಚುನಾವಣೆಗೆ #LoksabhaElection2024 ಸ್ಪರ್ಧಿಸಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ತಮ್ಮ ಪತ್ನಿಯ ಹೆಸರಿನಲ್ಲಿರುವುದೂ ಸೇರಿ ಒಟ್ಟು 134 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ.

ತಾವು ಸಲ್ಲಿಸಿರುವ ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್’ನಲ್ಲಿ #Affidavit ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ.
ಈಶ್ವರಪ್ಪ ಹೆಸರಿನಲ್ಲಿ ಒಟ್ಟು 98.92 ಕೋಟಿ ರೂ. ಆಸ್ತಿ ಇದ್ದು, ಅವರ ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ ಒಟ್ಟು 35.50 ಕೋಟಿ ರೂ. ಆಸ್ತಿ ಇದೆ. ಈಶ್ವರಪ್ಪ ಅವರ ಕೈಯಲ್ಲಿ 25 ಲಕ್ಷ ರೂ. ನಗದು ಇದ್ದರೆ ಜಯಲಕ್ಷ್ಮೀ ಅವರ ಕೈಯಲ್ಲಿ ಇರುವ ನಗದು 2 ಲಕ್ಷ ರೂ.ಇದೆ.

ಈಶ್ವರಪ್ಪ ಹೆಸರಿನಲ್ಲಿ 300 ಗ್ರಾಂ ಬಂಗಾರ #Gold ಇದ್ದು, ಬೆಳ್ಳಿ 2 ಕೆಜಿ, ಪತ್ನಿಯ ಬಳಿ 500 ಗ್ರಾಂ ಬಂಗಾರ, 5 ಕೆಜಿ ಬೆಳ್ಳಿಯಿದೆ. ಶಿವಮೊಗ್ಗದಲ್ಲಿ #Shivamogga ವಾಸದ ಮನೆ, ಜಯನಗರದಲ್ಲಿ ಈಶ್ವರಪ್ಪ ನಿವೇಶನ ಹೊಂದಿದ್ದಾರೆ.
ಈಶ್ವರಪ್ಪ ಅವರ ಹೆಸರಿನಲ್ಲಿ 4.28 ಕೋಟಿ ರೂ. ಮೌಲ್ಯದ ಚರಾಸ್ಥಿ, 10.95 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯಿದೆ. ಪತ್ನಿ ಜಯಲಲಕ್ಷ್ಮೀ ಹೆಸರಿನಲ್ಲಿ 3.77 ಕೋಟಿ ರೂ. ಮೌಲ್ಯದ ಚರಾಸ್ತಿ, 10.95 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯಿದೆ.

ಇನ್ನು, ಈಶ್ವರಪ್ಪನವರು 5.87 ಕೋಟಿ ರೂ. ಸಾಲ ಮಾಡಿದ್ದು, ಪತ್ನಿ ಹೆಸರಿನಲ್ಲಿ 70.80 ಲಕ್ಷ ರೂ. ಸಾಲವಿದೆ.
ಅಫಿಡವಿಟ್ ಪ್ರಕಾರ 2022-23ನೇ ಹಣಕಾಸು ವರ್ಷದಲ್ಲಿ ಅವರ ವಾರ್ಷಿಕ ಆದಾಯ 98.92 ಲಕ್ಷ ವಾಗಿದ್ದರೆ, 2016-17ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ 21.99 ಲಕ್ಷ ರೂ ಆಗಿತ್ತು.

ಈಶ್ವರಪ್ಪ ಅವರು ತಮ್ಮ ಪತ್ನಿಗೆ ಸಾಲ ನೀಡಿದ್ದು, ಇಬ್ಬರ ಬಳಿಯೂ ಸಹ ಒಂದೇ ಒಂದು ವಾಹನವಿಲ್ಲ. ಬಿಕಾಂ ಪದವೀಧರ ಈಶ್ವರಪ್ಪ ಅವರ ವಿರುದ್ಧ ಒಂದೇ ಒಂದು ಪ್ರಕರಣವಿಲ್ಲ ಎಂದು ಅಫಿಡವಿಟ್’ನಲ್ಲಿ ಉಲ್ಲೇಖಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AffidavitK S EshwarappaKannada News WebsiteLatest News KannadaPolitical NewsShimogaShivamoggaShivamogga Newsಅಫಿಡವಿಟ್ಆಸ್ತಿಕೆ.ಎಸ್. ಈಶ್ವರಪ್ಪರಾಷ್ಟ್ರ ಭಕ್ತರ ಬಳಗಲೋಕಸಭಾ ಚುನಾವಣೆ 2024ಶಿವಮೊಗ್ಗ
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ಟಿವಿ ಮಾಧ್ಯಮದ ಮೊದಲ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ

Next Post

ಸಚಿವರ ಹೆಸರು ದುರ್ಬಳಕೆ | ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ | ಸಿಡಿದೆದ್ದ ಸೊರಬ ದಲಿತ ಸಂಘರ್ಷ ಸಮಿತಿ

kalpa News

kalpa News

Next Post
ಸಚಿವರ ಹೆಸರು ದುರ್ಬಳಕೆ | ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ | ಸಿಡಿದೆದ್ದ ಸೊರಬ ದಲಿತ ಸಂಘರ್ಷ ಸಮಿತಿ

ಸಚಿವರ ಹೆಸರು ದುರ್ಬಳಕೆ | ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ | ಸಿಡಿದೆದ್ದ ಸೊರಬ ದಲಿತ ಸಂಘರ್ಷ ಸಮಿತಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL