No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಶಾಸಕ ಈಶ್ವರಪ್ಪ ವ್ಯಂಗ್ಯ

ಆಯನೂರು ಮಂಜುನಾಥ್ ಪಂಥಾಹ್ವಾನಕ್ಕೆ ಕೆಎಸ್‌ಈ ಈಶ್ವರಪ್ಪ ಪ್ರತಿಕ್ರಿಯೆ ಏನು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2023
in ಶಿವಮೊಗ್ಗ
0
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಕಾಂಗ್ರೆಸ್ ಗೊಂದು, ಸಿದ್ದರಾಮಯ್ಯ ಗೊಂದು ನೀತಿನಾ ಎಂದು ಶಾಸಕ ಕೆ. ಎಸ್. ಈಶ್ವರಪ್ಪ MLA Eshwarappa ವ್ಯಂಗ್ಯವಾಡಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲೇ ನಿಂತರೂ ಸೋಲ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕೃತ ಪಕ್ಷವಾಗಿ ಉಳಿಯೊಲ್ಲ. ಚುನಾವಣೆಯಲ್ಲಿ ಜನ ತಿರಸ್ಕರಿಸುವುದು ಖಚಿತ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.
ಅಲೆಮಾರಿ ಸಿದ್ದರಾಮಯ್ಯ ಪದೇ ಪದೇ ಕ್ಷೇತ್ರದ  ಬದಲಾವಣೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಯಾವುದೇ ಬದ್ಧತೆ ಇಲ್ಲ. ಕಾಂಗ್ರೆಸ್ ನೀತಿ ನಿಯಮ ಸಿದ್ದುಗೆ  ಇಲ್ಲ. ಸಿದ್ದರಾಮಯ್ಯ ಎಲ್ಲಿ ನಿಂತರೂ ಸೋಲು ಖಚಿತ. ಚುನಾವಣೆ ಗೆಲ್ಲುತ್ತೇನೆ ಎನ್ನುವ ವಿಶ್ವಾಸ ಅವರಿಗಿಲ್ಲ ಎಂದು ಟೀಕಿಸಿದರು.

ಇನ್ನೂ ಸಿಎಂ ಆಗುವುದಾಗಿ ಹೇಳಿಕೆ ನೀಡಲು  ಅಧಿಕಾರ ಸಿದ್ದರಾಮಯ್ಯಗೆ ಕೊಟ್ಟಿದ್ಧು ಯಾರು?  ಡಿಕೆ ಶಿವಕುಮಾರ್ ಸಿಎಂ ಆಗುವುದಿಲ್ಲ ಎನ್ನುವ  ಭವಿಷ್ಯ  ಹೇಳಿದ್ದು ಯಾಕೆ? ಜಾತಿ  ಮೇಲೆ ಸಿಎಂ ಆಗುವುದಾಗಿ ಇಬ್ಬರು  ಹೇಳಿಕೆ  ನೀಡುತ್ತಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಪಕ್ಷ  ವಿರೋಧ ಪಕ್ಷವಾಗಿಯೂ ರಾಜ್ಯದಲ್ಲಿ ಉಳಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಯನೂರು ಮಂಜುನಾಥ್ ಪಂಥಾಹ್ವಾನ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಚುನಾವಣೆಯನ್ನು ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಳ್ಳಬೇಕು. ಒಂದೂವರೆ ತಿಂಗಳು ಚುನಾವಣೆಯಷ್ಟೆ. ಆಮೇಲೆ ಐದು ವರ್ಷ ಜೊತೆಯಾಗಿರಬೇಕು. ನಾನಂತೂ ಸವಾಲು ಹಾಕಿಲ್ಲ, ಏಕವಚನದಲ್ಲೂ ಮಾತಾಡಿಲ್ಲ. ಚುನಾವಣೆ ಕ್ರೀಡಾ ಸ್ಪೂರ್ತಿಯಿಂದಿರಬೇಕು ಎಂದರು.
ಯಾರು ಟೀಕೆ ಮಾಡಿದರು. ಫ್ರೆಂಡ್ಲಿ  ಫೈಟ್ ಆಗಬೇಕು. ಕ್ರೀಡಾ  ಮನೋಭಾವನೆಯಿಂದ  ಸ್ಪರ್ಧೆ  ಆಗಲಿ. ಆಯನೂರು ವಿರುದ್ಧ ಏಕವಚನದಲ್ಲಿ  ನಾನು ಟೀಕೆ ಮಾಡಿಲ್ಲ. ಅವರ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದರು.
Also read: ಕಾದು ನೋಡುವ ತಂತ್ರಕ್ಕೆ ಜಾರಿದ ಆಯನೂರು ಮಂಜುನಾಥ್ ಮುಂದಿನ ನಡೆ ಏನು? ಇಲ್ಲಿದೆ ಮಾಹಿತಿ
ಕಳೆದ ಎರಡು ದಿನ ರಾಜ್ಯ ಚುನಾವಣೆ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಿತು. 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ರವಾನೆ ಆಗಿದೆ. ಒಂದು ಕ್ಷೇತ್ರಕ್ಕೆ ಮೂವರು ಆಕಾಂಕ್ಷಿಗಳಿದ್ಥಾರೆ. ಏ. 9 ರಂದು ಬಿಜೆಪಿಯ 224 ಅಭ್ಯರ್ಥಿಗಳ ಪಟ್ಟಿ ಪ್ರಕಟ ಆಗಲಿದೆ. ನನ್ನ ಹೆಸರು ಕೂಡ ಪಟ್ಟಿಯಲ್ಲಿದೆ ಎಂದು ಹೇಳಿದರು.

ಬಿಜೆಪಿಯಲ್ಲಿ ಪಟ್ಟಿ ಬಿಡುಗಡೆಗೆ ವಿಳಂಬ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿ ನಮ್ಮ ಪಕ್ಷದಲ್ಲಿ ಎಲ್ಲಾ ಕಾರ್ಯಕರ್ತರಿಂದ ಮತ್ತು ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ, ರಾಜ್ಯ ಚುನಾವಣಾ ಸಮಿತಿಯಲ್ಲಿ ಚರ್ಚಿಸಿದ ಬಳಿಕ ಕೇಂದ್ರ ಸಮಿತಿಗೆ ಪಟ್ಟಿ ರವಾನಿಸಲಾಗುವುದು. ಅಲ್ಲಿ ಕೇಂದ್ರ ನಾಯಕರು ಅಂತಿಮ ತೀರ್ಮಾನ ಪ್ರಕಟಿಸುತ್ತಾರೆ. ಪ್ರಜಾಪ್ರಭುತ್ವದ ರೀತಿಯಲ್ಲೇ ಅಭ್ಯರ್ಥಿಗಳ ಘೋಷಣೆ ಆಗುತ್ತದೆ ಎಂದರು.
Kalahamsa Infotech private limitedಪಕ್ಷದ ಪರ ಖ್ಯಾತ ನಟ ಸುದೀಪ್ ಪ್ರಚಾರಕ್ಕೆ ಬರುತ್ತಿರುವುದನ್ನು ನಾವೆಲ್ಲರೂ ಸಂತೋಷದಿಂದ ಸ್ವಾಗತಿಸುತ್ತೇವೆ. ಅವರು ಕೂಡ ಪಕ್ಷಕ್ಕೆ ಲಾಭವಾಗುವ ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ಈಗಾಗಲೇ ಘೋಷಿಸಿದ್ದಾರೆ. ಆದರೆ ಕಾಂಗ್ರೆಸ್‌ನವರು ಸಾಮಾಜಿಕ ಜಾಲತಾಣಗಳ ಮೂಲಕ ಟೀಕೆ ಮಾಡುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗಿದ್ದರೆ ಅವರು ಇದೇ ರೀತಿ ಟೀಕೆ ಮಾಡುತ್ತಿದ್ದರಾ ಎಂದು ಪ್ರಶ್ನಿಸಿದರು.

ಬಿಜೆಪಿಯ ಪ್ರತಿಯೊಂದು ವಿಚಾರಕ್ಕೂ ಅಪಪ್ರಚಾರ ಮತ್ತು ಟೀಕೆ ಮಾಡುವುದು ಕಾಂಗ್ರೆಸ್ಸಿನ ಗುಣ ಎಂದರು. ಸುದೀಪ್‌ಗೆ ಬೆದರಿಕೆ ಹಾಕಿದ ವಿಚಾರಕ್ಕೆ ಉತ್ತರಿಸಿದ ಅವರು, ಬೆದರಿಕೆಗಳು ಲೆಕ್ಕಕ್ಕಿಲ್ಲ. ಅದಕ್ಕೆಲ್ಲಾ ಬಗ್ಗುವುದಿಲ್ಲ ಎಂದರು. ರಾಜ್ಯದ 224 ಕ್ಷೇತ್ರದ ಕಾರ್ಯರ್ತರು ಸೂಚಿಸಿದ ಅಭ್ಯರ್ಥಿಗಳನ್ನೇ ಕೇಂದ್ರದ ನಾಯಕರು ಆಯ್ಕೆ ಮಾಡುತ್ತಾರೆ ಎಂದ ಅವರು, ಆಯನೂರು ಮಂಜುನಾಥ್ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ಅವಕಾಶ ಕೊಟ್ಟರೆ ಕ್ರೀಡಾ ಮನೋಭಾವದಿಂದ ಚುನಾವಣೆ ಎದುರಿಸುತ್ತೇನೆ ಎಂದರು.
ಟಿಕೆಟ್ ಸಿಕ್ಕಿಲ್ಲ ಎಂದು ಬೇರೆ ಪಕ್ಷಕ್ಕೆ ಹೋಗುವವರು ನಿಜವಾದ ಬಿಜೆಪಿ ಕಾರ್ಯಕರ್ತರೇ ಅಲ್ಲ. ಸಿದ್ದರಾಮಯ್ಯನವರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಶ್ನೆಗೆ, ಸಿದ್ದರಾಮಯ್ಯ ಒಬ್ಬರು ಅಲೆಮಾರಿ. ಅವರು ಎಲ್ಲಿ ನಿಂತರೂ ಸೋಲುತ್ತಾರೆ. ಮೊದಲು ಹೈಕಮಾಂಡ್ ತೀರ್ಮಾನ ಎಂದರು. ಬಳಿಕ ಮನೆಯಲ್ಲಿ ಕೇಳಿಹೇಳುತ್ತೇನೆ ಎಂದರು. ಈಗ ಡಿಕೆಶಿ ಒಂದು ವ್ಯಕ್ತಿಗೆ ಒಂದೇ ಕಡೆ ಟಿಕೆಟ್ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಜಾತಿಜಾತಿಯ ನಡುವೆ ವಿಷಬೀಜ ಬಿತ್ತಿ ಸಮಾಜ ಒಡೆದವರು. ದಲಿತ ನಾಯಕರಾದ ಮುನಿಯಪ್ಪ, ಪರಮೇಶ್ವರ್ ಅಂತವರನ್ನು ಸೋಲಿಸಿದ್ದರು. ದೇವೇಗೌಡರ ಪಕ್ಷಕ್ಕೆ ದ್ರೋಹ ಬಗೆದಿದ್ದರು. ಹಾಗಾಗಿ ದಲಿತರು, ಒಕ್ಕಲಿಗರು ಎಲ್ಲಾ ಪಕ್ಷದವರೂ ಅವರನ್ನು ಸೋಲಿಸಲು ಕಾಯುತ್ತಿದ್ದಾರೆ. ಅವರಿಗೆ ಉಳಿದಿರುವುದು ಮುಸಲ್ಮಾನರು ಮಾತ್ರ. ಅವರನ್ನು ನಂಬಿಕೊಂಡು ಇವರು ಚುನಾವಣೆಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿದ್ದಾರೆ ಎಂದರು.

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಬೂತ್ ವಿಜಯ ಅಭಿಯಾನ, ವಿಜಯಸಂಕಲ್ಪ, ಅಭಿಯಾನ, ವಿಜಯ ಸಂಕಲ್ಪ ರಥಯಾತ್ರೆಯನ್ನು ಪಕ್ಷ ಯಶಸ್ವಿಯಾಗಿ ನಡೆಸಿದೆ. ಕೇಂದ್ರ ಸಚಿವರು ಪಕ್ಷದ ವಿಜಯ ಸಂಕಲ್ಪ ರಥಯಾತ್ರೆಯನ್ನು ಶಿವಮೊಗ್ಗದಲ್ಲಿ ನೋಡಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬೇರೆ ಊರಿನಲ್ಲಿರುವ ಮತದಾರರನ್ನು ಸಂಪರ್ಕಿಸುವುದು, ಮನೆಮನೆಗೆ ತೆರಳಿ ಸಂಪರ್ಕ ಮಾಡುವುದು ಇಂದಿನಿಂದ ಏ.೧೪ರ ಅಂಬೇಡ್ಕರ್ ಜಯಂತಿವರೆಗೆ ಮುಂದುವರಿಯಲಿದೆ. ಇಂದು ಪಕ್ಷಕ್ಕೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಏಳುಮಲೈ ಹಾಗೂ ಪಾಲಿಕೆ ಮಾಜಿ ಸದಸ್ಯೆ ಗೌರಿ ಶ್ರೀನಾಥ್ ಹಾಗೂ ಕಾಂಗ್ರೆಸ್‌ನ ಕಾರ್ಯದರ್ಶಿ ಲಿಂಗರಾಜು, ಮಣಿಕಂಠ, ಕುಮಾರ್ ಇನ್ನಿತರರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA EshwarappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಕಾದು ನೋಡುವ ತಂತ್ರಕ್ಕೆ ಜಾರಿದ ಆಯನೂರು ಮಂಜುನಾಥ್ ಮುಂದಿನ ನಡೆ ಏನು? ಇಲ್ಲಿದೆ ಮಾಹಿತಿ

Next Post

ಚಿತ್ರದುರ್ಗ, ಚಳ್ಳಕೆರೆಯಲ್ಲಿ ಅರೆಸೇನಾ ಪಡೆ ಪಥಸಂಚಲನ: ಪುಷ್ಪವೃಷ್ಠಿ ಮಾಡಿದ ಸಾರ್ವಜನಿಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿತ್ರದುರ್ಗ, ಚಳ್ಳಕೆರೆಯಲ್ಲಿ ಅರೆಸೇನಾ ಪಡೆ ಪಥಸಂಚಲನ: ಪುಷ್ಪವೃಷ್ಠಿ ಮಾಡಿದ ಸಾರ್ವಜನಿಕರು

ಚಿತ್ರದುರ್ಗ, ಚಳ್ಳಕೆರೆಯಲ್ಲಿ ಅರೆಸೇನಾ ಪಡೆ ಪಥಸಂಚಲನ: ಪುಷ್ಪವೃಷ್ಠಿ ಮಾಡಿದ ಸಾರ್ವಜನಿಕರು

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL