No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 16, 2026
in ಶಿವಮೊಗ್ಗ
0
ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪ್ರತಿಷ್ಠಿತ ಪಿಇಎಸ್/ಐಎಂಎಸ್ ಕಾಲೇಜಿನಲ್ಲಿ ಕಲರವ ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಲಾಗಿದ್ದ ಹಳ್ಳಿಹಬ್ಬ #Hallihabba ಅತ್ಯಂತ ಯಶಸ್ವಿಯಾಗಿ ನಡೆಯಿತು.

ಇಂದಿನ ಆಧುನಿಕತೆ ಹಾಗೂ ನಗರೀಕರಣದ ಧಾವಂತದಲ್ಲಿ ಮರೆಯಾಗುತ್ತಿರುವ ಹಳ್ಳಿಯ ಹಬ್ಬಗಳ ಸ್ವರೂಪ, ವೈಶಿಷ್ಟ್ಯತೆ, ಆಚರಣೆಯ ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದು ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ #International Women’s Day ಅಂಗವಾಗಿ ಭೂಮಿ ಹಾಗೂ ಶಕ್ತಿಯ ಆರಾಧನೆಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಹಳ್ಳಿಹಬ್ಬವನ್ನು ಆಯೋಜಿಸಲಾಗಿತ್ತು.
ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಯಿತು?

ಹೊಸ ವರ್ಷದ ಸಂಭ್ರಮವನ್ನು ಬಿಂಬಿಸುವ ಯುಗಾದಿ, ಭೂಮಿ ತಾಯಿಗೆ ಪೂಜೆಸಲ್ಲಿಸುವ ಭೂಮಿ ಹುಣ್ಣಿಮೆ, ಸುಗ್ಗಿಯ ಸಂಭ್ರಮವನ್ನು ಬೀರುವ ಮಕರ ಸಂಕ್ರಾಂತಿ, ನಾಡಿಗೆ ದೊಡ್ಡದು ಎನಿಸಿಕೊಂಡಿರುವ ನಾಗರಪಂಚಮಿ, ದೀಪಗಳ ಹಬ್ಬವಾದ ಕಾರ್ತಿಕ ಪೂಜೆ ಮತ್ತು ದೀಪಾವಳಿ, ವಿದ್ಯೆಯ ಅಧಿದೇವತೆಯಾದ ಸರಸ್ವತಿ ಪೂಜೆ, ಇವುಗಳ ಜೊತೆಗೆ ಗೌರಿಹುಣ್ಣಿಮೆ, ಬನದ ಹುಣ್ಣಿಮೆ, ತುಳಸಿಪೂಜೆ, ಅಂಟಿಗೆ ಪಿಂಟಿಗೆ, ಆಯುಧ ಪೂಜೆ, ದುರ್ಗಾಷ್ಠಮಿ ಮೊದಲಾದ ಹಬ್ಬಗಳನ್ನು 14 ತರಗತಿಗಳಲ್ಲಿ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು ಒಂದೊಂದು ಹಬ್ಬದ ವಿಶೇಷತೆಗಳಿಗೆ ಅನುಗುಣವಾಗಿ ತಮ್ಮ ತರಗತಿಗಳನ್ನು ವಿಶೇಷವಾಗಿ ಅಲಂಕರಿಸಿ ರಂಗೋಲಿ, ತಳಿರುತೋರಣಗಳ ಮೂಲಕ ಸಜ್ಜುಗೊಳಿಸಲಾಗಿತ್ತು.

ಹಳ್ಳಿಯ ಉಡುಗೆ ತೊಡುಗೆಗಳ ಮೂಲಕ ಹಬ್ಬಗಳನ್ನು ಆಚರಿಸಿದ್ದು, ಗಮನ ಸೆಳೆಯಿತು. ಯಾವುದೇ ಜಾತಿ-ಮತ-ಧರ್ಮಗಳ ಭೇದಗಳಿಲ್ಲದೆ ಎಲ್ಲರೂ ಒಗ್ಗೂಡಿ ಈ ಸಡಗರದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಹಾಗೂ ಭಾವೈಕ್ಯತೆಯನ್ನು ಸಾರಿದರು.
ಈ ಹಳ್ಳಿಹಬ್ಬವನ್ನು ಪಿಇಎಸ್ ಟ್ರಸ್ಟ್ನ ಕುಲಸಚಿವರಾದ ಡಾ.ಆರ್. ನಾಗರಾಜ ಅವರು ಉದ್ಘಾಟಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಪಿಇಎಸ್ ಪಿಯುಸಿಯ ಉಪನ್ಯಾಸಕರಾದ ಕು. ಶಾಂಭವಿ ಮತ್ತು ಪಿಇಎಸ್ ಪಬ್ಲಿಕ್ ಸ್ಕೂಲ್‌ನ ಚಿತ್ರಕಲೆ ಶಿಕ್ಷಕರಾದ ಎಸ್. ವಿಜೇತ್ ಅವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಪಿಇಎಸ್‌ಐಎಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಸುದರ್ಶನ್, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಂಚಾಲಕರಾದ ಡಾ. ಡಿ.ಎಸ್. ದಿಲೀಪ್ ಕುಮಾರ್, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಿ. ಮೋಹನ್, ಕಂಪ್ಯೂಟರ್‌ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಿ.ಎಸ್. ರೂಪ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎಚ್.ಆರ್. ಮಂಜುನಾಥ, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಯಶಸ್ವಿತ ಚವ್ಹಾನ್, ಕಲರವ ವೇದಿಕೆಯ ಸಂಚಾಲಕರಾದ ಡಾ.ಎನ್. ಪ್ರವೀಣ್‌ಚಂದ್ರ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಹಳೆಯ ವಿದ್ಯಾರ್ಥಿಗಳು ಹಾಗೂ ವಿವಿಧ ಕೋರ್ಸ್ಗಳ ವಿದ್ಯಾರ್ಥಿಗಳು ಹಳ್ಳಿಹಬ್ಬವನ್ನು ಸಂಭ್ರಮಿಸಿದರು.

ಬಿಕಾಂ, ಬಿಸಿಎ, ಬಿಎಸ್ಸಿ, ಬಿಬಿಎ, ಬಿಬಿಎ ಟಿಟಿ, ಬಿಬಿಎ ಎಚ್‌ಇಎಂ, ಎಂಕಾಂ ಕೋರ್ಸ್ಗಳ ವಿದ್ಯಾರ್ಥಿಗಳು ಈ ಹಳ್ಳಿಹಬ್ಬದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: HallihabbaInternational Women's DayKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹಳ್ಳಿಹಬ್ಬ
Share198Tweet124Send
Previous Post

ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

Next Post

ಮೈಸೂರು-ಬೆಂಗಳೂರು, ಬಾಗಲಕೋಟೆ ಸೇರಿದಂತೆ ನಾಲ್ಕು ರೈಲುಗಳ ಕುರಿತು ಮಹತ್ವದ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Mysore – Shivamogga Express Big Update on this Date | Must Read

ಮೈಸೂರು-ಬೆಂಗಳೂರು, ಬಾಗಲಕೋಟೆ ಸೇರಿದಂತೆ ನಾಲ್ಕು ರೈಲುಗಳ ಕುರಿತು ಮಹತ್ವದ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ | ರಾಜ್ಯ ಸರ್ಕಾರದ ಕ್ರಮ ಖಂಡನೀಯ: ಜಿಲ್ಲಾಧ್ಯಕ್ಷ ಜಗದೀಶ್

ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ | ರಾಜ್ಯ ಸರ್ಕಾರದ ಕ್ರಮ ಖಂಡನೀಯ: ಜಿಲ್ಲಾಧ್ಯಕ್ಷ ಜಗದೀಶ್

April 4, 2026
ವ್ಹೀಲಿಂಗ್ ಮಾಡಿದವರ ಮೇಲೆ ಪ್ರಕರಣ ದಾಖಲು

ವ್ಹೀಲಿಂಗ್ ಮಾಡಿದವರ ಮೇಲೆ ಪ್ರಕರಣ ದಾಖಲು

April 4, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

April 4, 2026
ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

April 4, 2026
ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL