No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

kalpa News by kalpa News
June 6, 2026
in ಶಿವಮೊಗ್ಗ
1
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ ರಕ್ಷಣಾ ಸಿದ್ಧತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸನ್ನದ್ಧತೆಯನ್ನು ಪರಿಶೀಲಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ನೆಹರು ಕ್ರೀಡಾಂಗಣದಲ್ಲಿ #Airstrike ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಣಕು ಪ್ರದರ್ಶನ (ಮಾಕ್ ಡ್ರಿಲ್) #MockDrill ಯಶಸ್ವಿಯಾಗಿ ಜರುಗಿತು.

ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ 2026ರಲ್ಲಿ ರಾಷ್ಟ್ರಮಟ್ಟದಲ್ಲಿ ನಾಗರಿಕ ರಕ್ಷಣಾ ಅಣಕು ಪ್ರದರ್ಶನಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ, ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

Also Read>> ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

ಸೈರನ್ ಮೂಲಕ ಎಚ್ಚರಿಕೆ
ಕಾರ್ಯಕ್ರಮದ ಆರಂಭದಲ್ಲಿ ಶತ್ರುಗಳ ವೈಮಾನಿಕ ದಾಳಿಯ ಮುನ್ಸೂಚನೆಯಂತೆ ‘ಕೋಡ್ ರೆಡ್’ #CodeRed ಸೂಚಿಸಿ 2 ನಿಮಿಷಗಳ ಸೈರನ್ ಮೊಳಗಿಸಲಾಯಿತು. ತಕ್ಷಣವೇ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಯಿತು.ರಕ್ಷಣಾ ಕಾರ್ಯಾಚರಣೆ
ಅಣಕು ಪ್ರದರ್ಶನದಲ್ಲಿ ಕಟ್ಟಡ ಧ್ವಂಸವಾದ ಸಂದರ್ಭದಲ್ಲಿನ ರಕ್ಷಣಾ ಕಾರ್ಯಾಚರಣೆ, ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವುದು, ಗಾಯಾಳುಗಳಿಗೆ ತಾತ್ಕಾಲಿಕ ವೈದ್ಯಕೀಯ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡುವುದು ಹಾಗೂ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ ಪ್ರಾತ್ಯಕ್ಷಿಕೆ ನಡೆಸಲಾಯಿತು. ಜೊತೆಗೆ ಸಂಶಯಾಸ್ಪದ ಸ್ಫೋಟಕ ವಸ್ತು #IED ಪತ್ತೆ, ಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಗಳನ್ನೂ ಪ್ರದರ್ಶಿಸಲಾಯಿತು.

ಬಸ್ ಹೈಜಾಕ್ ನಾಟಕೀಯ ಪ್ರದರ್ಶನ
ಅಪರಿಚಿತ ಸಶಸ್ತ್ರ ದುಷ್ಕರ್ಮಿಗಳು ಬಸ್ಸನ್ನು ಹೈಜಾಕ್ ಮಾಡಿ ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ಪರಿಸ್ಥಿತಿಯನ್ನು ನಾಟಕೀಯವಾಗಿ ಪ್ರದರ್ಶಿಸಲಾಯಿತು. ತಕ್ಷಣವೇ ಕಮಾಂಡೋ ಪಡೆ ಮತ್ತು ಶ್ವಾನ ದಳ ಸ್ಥಳಕ್ಕೆ ಧಾವಿಸಿ, ದುಷ್ಕರ್ಮಿಗಳನ್ನು ಬಂಧಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸುವ ಕಾರ್ಯಾಚರಣೆ ಯಶಸ್ವಿಯಾಗಿ ನೆರವೇರಿಸಲಾಯಿತು.

Also Read>> ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ಕಾರ್ಯಾಚರಣೆ ಅಂತ್ಯಗೊಂಡ ಬಳಿಕ ಮತ್ತೆ 2 ನಿಮಿಷಗಳ ಸೈರನ್ ಮೊಳಗಿಸಲಾಯಿತು.

ಇಲಾಖೆಗಳ ಸಮನ್ವಯ
ಈ ಅಣಕು ಪ್ರದರ್ಶನದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಆರೋಗ್ಯ ಇಲಾಖೆ, ನಾಗರಿಕ ರಕ್ಷಣಾ ಸ್ವಯಂಸೇವಕರು, ಎನ್‌ಸಿಸಿ, ಮಹಾನಗರ ಪಾಲಿಕೆ ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಭಾಗವಹಿಸಿದರು.ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಅಧಿಕಾರಿಗಳ ಪ್ರತಿಕ್ರಿಯೆ
ಇದು ಕೇವಲ ತುರ್ತು ಪರಿಸ್ಥಿತಿಗಳಿಗೆ ಸಿದ್ಧತೆಗಾಗಿ ನಡೆಸಿದ ತರಬೇತಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಇದರ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದರು.

ಅಣಕು ಪ್ರದರ್ಶನದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಧೈರ್ಯದಿಂದ ಪ್ರತಿಕ್ರಿಯಿಸಲು ಈ ರೀತಿಯ ಕಾರ್ಯಕ್ರಮಗಳು ಅಗತ್ಯವೆಂದರು. ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರು ಇಲಾಖೆಗಳ ಸನ್ನದ್ಧತೆ ಹಾಗೂ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: AirstrikeCode RedKannada News WebsiteLatest News KannadaMock DrillShimogaShivamoggaShivamogga NewsSirenಕೋಡ್ ರೆಡ್ಮಾಕ್ ಡ್ರಿಲ್ವೈಮಾನಿಕ ದಾಳಿಶಿವಮೊಗ್ಗಸೈರನ್ಸ್ಫೋಟಕ ವಸ್ತು
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

Next Post

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

kalpa News

kalpa News

Next Post
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

Comments 1

  1. Pingback: ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ! » kalpa.news

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL