No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಶ್ರಯ ಮನೆಗಳಿಗೆ ಯಾವಾಗ ಮೂಲಭೂತ ಸೌಲಭ್ಯ ಕಲ್ಪಿಸುತ್ತೀರಾ? ಕೆ.ಎಸ್. ಈಶ್ವರಪ್ಪ ಪ್ರಶ್ನೆ

kalpa News by kalpa News
February 27, 2025
in ಶಿವಮೊಗ್ಗ
0
ಆಶ್ರಯ ಮನೆಗಳಿಗೆ ಯಾವಾಗ ಮೂಲಭೂತ ಸೌಲಭ್ಯ ಕಲ್ಪಿಸುತ್ತೀರಾ? ಕೆ.ಎಸ್. ಈಶ್ವರಪ್ಪ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೋಪಿಶೆಟ್ಟಿಕೊಪ್ಪ ಹಾಗೂ ಗೋವಿಂದಾಪುರದಲ್ಲಿ ಉಳಿದ ಮನೆಗಳನ್ನು ಯಾವಾಗ ನಿರ್ಮಿಸಿಕೊಡುತ್ತೀರಾ? ಅಲ್ಲಿ ಮೂಲಭೂತ ಸೌಲಭ್ಯಗಳನ್ನು ಯಾವಾಗ ಕಲ್ಪಿಸುತ್ತೀರಾ ಎಂದು ರಾಜ್ಯ ಸರ್ಕಾರಕ್ಕೆ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಸತಿ ಸಚಿವ ಜಮೀರ್ ಅವರು ಶಿವಮೊಗ್ಗಕ್ಕೆ ಬಂದು 652 ಮನೆಗಳನ್ನು ಕೊಟ್ಟು ನಮ್ಮ ಸರ್ಕಾರ ಕೊಟ್ಟಿದೆ ಎಂಬ ಹೆಸರಿನೊಂದಿಗೆ ಬರಿಗೈಲಿ ವಾಪಸ್ ಹೋಗಿದ್ದಾರೆ. ಇಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಯಾವಾಗ? ವಿದ್ಯುತ್ ಸಂಪರ್ಕಕ್ಕೆ 12 ಕೋಟಿ ರೂ. ಬೇಕು. ಅದನ್ನು ಬಿಡುಗಡೆ ಮಾಡಲು ಸಚಿವ ಸಂಪುಟದ ಒಪ್ಪಿಗೆ ಬೇಕೆ? 3 ಸಾವಿರ ಮನೆಗಳಲ್ಲಿ ನನ್ನ ಕಾಲದ ವಿತರಣೆಯೂ ಸೇರಿದಂತೆ 1272 ಮನೆಗಳ ವಿತರಣೆಯಾಗಿದೆ. ಇನ್ನೂ 1728 ಮನೆಗಳ ನಿರ್ಮಾಣ ಬಾಕಿ ಇದೆ. ಇವುಗಳನ್ನು ಕಟ್ಟುವುದು ಮತ್ತು ವಿತರಿಸುವುದು ಯಾವಾಗ ಎಂದು ಪ್ರಶ್ನಿಸಿದರು.

Also read: ಬಿಜೆಪಿ ಸೇರ್ತಾರ ಡಿಕೆ ಶಿವಕುಮಾರ್? ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಗೋವಿಂದಾಪುರದಲ್ಲಿ ಮನೆ ಕಟ್ಟಿದ ಗುತ್ತಿಗೆದಾರನಿಗೆ 24 ಕೋಟಿ ರೂ. ಬಾಕಿ ಬರಬೇಕಾಗಿದೆ. ಇದನ್ನು ಕೊಡದ ಹೊರತೂ ಆತ ಉಳಿದ ಮನೆಗಳನ್ನು ಹೇಗೆ ಕಟ್ಟಲು ಸಾಧ್ಯ? ನಾನು ಶಾಸಕನಾಗಿದ್ದಾಗ ಪ್ರಯತ್ನಪಟ್ಟು 3 ಸಾವಿರ ಮನೆಗಳ ನಿರ್ಮಾಣಕ್ಕೆ ನಾಂದಿ ಹಾಡಿದ್ದೆ. ಉಳಿದವರು ಕೂಡ ಈಗಾಗಲೇ ಹಣ ಕಟ್ಟಿದ್ದಾರೆ. ಅವರಿಗೆ ಸೂರು ಯಾವಾಗ ಸಿಗುತ್ತದೋ ಬಡವರಿಗೆ ಯಾವಾಗ ಮನೆ ಕೊಡುತ್ತಾರೋ ಗೊತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕೂಡ ಬಡವರಿಗೆ ಮನೆ ಕೊಡುವಲ್ಲಿ ವಿಫಲವಾಗಿವೆ ಎಂದರು.

ಡಿ.ಕೆ. ಶಿವಕುಮಾರ್ ನಿಜವಾದ ಹಿಂದೂ

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಜವಾದ ಹಿಂದೂ. ಡಿ.ಕೆ. ಶಿವಕುಮಾರ್ ಯಾರಿಗೂ ಅಂಜದೇ ನಾನು ಹಿಂದೂವಾಗಿಯೇ ಹುಟ್ಟಿರುವೆ. ಹಿಂದೂ ಆಗಿಯೇ ಸಾಯುವೆ. ಎಂದು ಹೇಳುವ ಮೂಲಕ ನಿಜವಾದ ಹಿಂದೂ ಆಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಎಲ್ಲಾ ಕಾಂಗ್ರೆಸಿಗರು ನಿಜವಾದ ಹಿಂದೂಗಳೇ ಆಗಿದ್ದರು. ಗಾಂಧೀಜಿಯವರು ಕೂಡ ತಮ್ಮ ಮರಣದ ಸಂದರ್ಭದಲ್ಲೂ ಹೇ ರಾಮ್ ಎಂದು ಉದ್ಘಾರ ಮಾಡಿಯೇ ನಿಧನರಾಗಿದ್ದರು. ಆ ಲಿಸ್ಟ್ ನಲ್ಲಿ ನಮ್ಮ ಡಿಕೆಶಿಯವರೂ ಇರುತ್ತಾರೆ. ಹಾಗಂತ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಅನ್ನು ಬಿಡುವುದಿಲ್ಲ. ಆರ್.ಎಸ್.ಎಸ್. ಅನ್ನು ಅವರು ಹೊಗಳಿಯೂ ಇಲ್ಲ. ಆದರೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಖರ್ಗೆಯವರಂತೆ ವಿರೋಧಭಾಸದ ಹೇಳಿಕೆ ನೀಡಿಲ್ಲ. ಇವರದು ನಿಜವಾದ ಹಿಂದುತ್ವ. ಇದು ನನಗೆ ಇಷ್ಟವಾಗಿದೆ. ಬಹುಶಃ ಕಾಂಗ್ರೆಸ್ ನ ಬಹಳಷ್ಟು ಜನರು ಹಿಂದೂಗಳೇ ಆಗಿದ್ದಾರೆ. ಆದರೆ, ರಾಜಕಾರಣಕ್ಕಾಗಿ ಓಲೈಕೆ ಹೇಳಿಕೆಗಳನ್ನು ನೀಡುತ್ತಾರೆ.

– ಕೆ.ಎಸ್. ಈಶ್ವರಪ್ಪ, ರಾಷ್ಟ್ರಭಕ್ತರ ಬಳಗದ ಸಂಚಾಲಕ

ಗೋವಿಂದಾಪುರದ್ದು ಒಂದು ಕತೆಯಾದರೆ ಗೋಪಿಶೆಟ್ಟಿಕೊಪ್ಪದ್ದು ಮತ್ತೊಂದು ಕತೆ. ಇಲ್ಲಿ 1836 ಮನೆಗಳು ನಿರ್ಮಾಣವಾಗಬೇಕಾಗಿದೆ. ಸುಮಾರು 500ಕ್ಕೂ ಹೆಚ್ಚು ಮಂದಿ ಪೂರ್ಣ ಹಣ ಪಾವತಿಸಿದ್ದಾರೆ. ಗುತ್ತಿಗೆದಾರ ಸುಮಾರು 3 ಕೋಟಿ ಕೆಲಸ ಮಾಡಿ ಒಂದೂವರೆ ವರ್ಷದಿಂದ ನಾಪತ್ತೆಯಾಗಿದ್ದಾರೆ. ಈಗ ಸೂರಿಗಾಗಿ ಹಣ ಕಟ್ಟಿದವರ ಗತಿಯೇನು? ರಾಜ್ಯ ಸರ್ಕಾರಕ್ಕೆ ಯೋಗ್ಯತೆ ಇದ್ದರೆ ಮನೆ ಕಟ್ಟಿಕೊಡಲಿ. ಇಲ್ಲದಿದ್ದರೆ ಬಡವರ ಹಣವನ್ನು ವಾಪಸ್ ಕೊಡಲಿ ಎಂದರು.

ಸಚಿವ ಜಮೀರ್ ಅಹಮ್ಮದ್ ಗುಮಾಸ್ತರ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಆ ಮನೆಗಳನ್ನು ವಿತರಿಸಲು ಅವರು ಇಲ್ಲಿಗೆ ಬರಬೇಕಿತ್ತಾ? ಇಲ್ಲಿ ಅಧಿಕಾರಿಯೊಬ್ಬ ವಿತರಣೆ ಮಾಡುತ್ತಿದ್ದರು. ಯಾವ ಸೌಲಭ್ಯವೂ ಈಗಲೂ ಅಲ್ಲಿ ಇಲ್ಲ. ವಸತಿ ಸಚಿವರ ಕೈಲಿ ಏನೂ ಆಗುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಮಾತು ನಡೆಯುವುದೂ ಇಲ್ಲ. ಆದ್ದರಿಂದ ಮುಖ್ಯಮಂತ್ರಿಗಳೇ ಈ ಸಮಸ್ಯೆಗೆ ಉತ್ತರ ಕೊಡಬೇಕು. ಅವರೇ ಶಿವಮೊಗ್ಗಕ್ಕೆ ಬಂದು ಆಶ್ರಯ ಮನೆಗಳ ಸಮಸ್ಯೆ ಬಗೆಹರಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಇ. ವಿಶ್ವಾಸ್, ಮೋಹನ್ ಜಾಧವ್, ರಾಜು, ಶಿವಾಜಿ, ಶಿವು, ಮೋಹನ್, ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಸೇರ್ತಾರ ಡಿಕೆ ಶಿವಕುಮಾರ್? ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Next Post

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

kalpa News

kalpa News

Next Post
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ | ವಿಶೇಷ ಪೂಜೆ ಸಲ್ಲಿಕೆ | ಹಣ್ಣು ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL