No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಷಯ ಕಲಿಯುವಾಗ ಅದರ ವಾಸ್ತವ ಬಳಕೆ ಅರಿಯಿರಿ | ಚೈತ್ರಾ ರಾವ್ ಸಲಹೆ

JNNCE: ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

kalpa News by kalpa News
September 15, 2025
in ಶಿವಮೊಗ್ಗ
0
ವಿಷಯ ಕಲಿಯುವಾಗ ಅದರ ವಾಸ್ತವ ಬಳಕೆ ಅರಿಯಿರಿ | ಚೈತ್ರಾ ರಾವ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಮಿಷನ್ ಯೋಜನಾ ನಿರ್ದೇಶಕಿ ಚೈತ್ರಾ ರಾವ್ ಸಲಹೆ ನೀಡಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪದವಿ ಹಂತದಲ್ಲಿ ಕಲಿಯುವ ಇನ್ಟಿಗ್ರೇಷನ್ ಮತ್ತು ಡಿಫರೆಸ್ನಿಯೇಷನ್ ವಿಷಯಗಳು ರಾಕೆಟ್ ವಿಜ್ಞಾನದಲ್ಲಿ ಬಳಸಲಾಗುತ್ತದೆ. ಅದೇ ರೀತಿ ಯಾವುದೇ ವಿಷಯಗಳನ್ನು ನಾವು ಕಲಿಯುವಾಗ, ಅದರ ವಾಸ್ತವ ಬಳಕೆಯನ್ನು ಅರಿತುಕೊಳ್ಳುವುದು ಅತಿ ಮುಖ್ಯ. ಬದುಕಿನ ಹೊಸ ಜವಾಬ್ದಾರಿಗಳು ಅಂತಹ ಜ್ಞಾನದ ಅವಶ್ಯಕತೆಯನ್ನು ಒತ್ತಿ ಹೇಳುತ್ತದೆ.
ಕಲಿಕೆ ಎಂಬುದು ಬದುಕಿನ ನಿರಂತರ ಪ್ರಕ್ರಿಯೆಯಾಗಿರಬೇಕು. ಕಲಿಕೆ ನಿಂತಾಗ ಬದುಕಿನ ನಿಜವಾದ ಬೆಳವಣಿಗೆಯೆ ನಿಂತಂತೆ. ಸಿರಿ ಟೆಕ್ನಾಲಜಿಯ ಕಾಲದಲ್ಲಿ ತಂತ್ರಜ್ಞಾನದ ಕಲಿಕೆ ಕ್ಲಿಷ್ಟಕರವಾಗಿಲ್ಲ. ನಾವೀನ್ಯತೆಯ ಕಲಿಕೆಗೆ ಯಾವುದೇ ವಯಸ್ಸಿನ ಅಂತರವಿಲ್ಲ ಎಂದು ಹೇಳಿದರು.

ಸಿಗಂದೂರು ಸೇತುವೆಯ ಉಸ್ತುವಾರಿ ಅಧಿಕಾರಿ ಪೀರ್ ಪಾಷಾ ಮಾತನಾಡಿ, ಭವಿಷ್ಯದ ಭಾರತ ನಿರ್ಮಾಣದಲ್ಲಿ ಇಂಜಿನಿಯರ್ ಗಳ ಪಾತ್ರ ಮಹತ್ವದ್ದು. ಸರ್.ಎಂ. ವಿಶ್ವೇಶ್ವರಯ್ಯ ಅವರಂತಹ ಸೃಜನಶೀಲ ಇಂಜಿನಿಯರ್, ಮುಂದಿನ ಪೀಳಿಗೆಗೆ ಎಂದೆಂದಿಗೂ ಸ್ಪೂರ್ತಿದಾಯಕ. ರಸ್ತೆ ಸಂಪರ್ಕ ಅಭಿವೃದ್ಧಿಯಲ್ಲಿ ಅಮೆರಿಕ ದೇಶಕ್ಕೆ ಪೈಪೋಟಿ ನೀಡುವಲ್ಲಿ ಭಾರತ ಯಶಸ್ವಿಯಾಗಿದೆ ಎಂಬುದು ಹೆಮ್ಮೆಯ ವಿಚಾರ. ಇದೆಲ್ಲ ಸಾಧ್ಯವಾಗಿದ್ದು ಕೌಶಲ್ಯಾಧಾರಿತ ಇಂಜಿನಿಯರ್ ಗಳಿಂದ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ರೈತನ ಕೈಯಿಗೆ ಅಂಟಿದ ಮಣ್ಣು, ಸೈನಿಕನ ಕೈಯಿಗೆ ಅಂಟಿದ ರಕ್ತ, ಶಿಕ್ಷಕರ ಕೈಯಿಗೆ ಅಂಟಿದ ಸೀಮೆ ಸುಣ್ಣ ದೇಶವನ್ನೆ ಬದಲಾಯಿಸುವ ಶಕ್ತಿ ಹೊಂದಿದೆ. ಓದು ಬರವಣಿಗೆ ಜೊತೆಗೆ ವಿನಯ ವಿನಮ್ರತೆ ಕಲಿಸುವುದು ನಿಜವಾದ ವಿದ್ಯಾಭ್ಯಾಸ. ಸಂಸ್ಕಾರಯುತ ಶಿಕ್ಷಣದ ಜೊತೆಗೆ ಮಾನವೀಯ ಸಂಪನ್ಮೂಲಗಳನ್ನು ಸೃಷ್ಟಿಸುವತ್ತ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಒಳ್ಳೆಯ ಸ್ವಭಾವ ಗಣಿತದಲ್ಲಿರುವ ಶೂನ್ಯದಂತೆ, ಏಕೆಂದರೆ ಯಾರ ಜೊತೆ ಇರುತ್ತಾರೆ ಅವರ ಬೆಲೆ ಹೆಚ್ಚುತ್ತಾ ಹೋಗುತ್ತದೆ‌. ಭಾಷೆಯನ್ನು ಬೆಳೆಸಲು ಕಂಕಣ ಬದ್ದರಾಗಿ, ಎಲ್ಲಿ ಭಾಷೆ ಸೋಲುತ್ತದೆ ಅಲ್ಲಿ ನಮ್ಮ ಸಂಸ್ಕೃತಿ ಸೋಲುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, 79 ವರ್ಷಗಳ ಎನ್ಇಎಸ್ ಸಂಸ್ಥೆ ಮಲೆನಾಡಿನ ಭಾಗದಲ್ಲಿ ಅತ್ಯಂತ ದೊಡ್ಡ ವಿದ್ಯಾಸಂಸ್ಥೆಯಾಗಿ ಬೆಳೆದು ನಿಂತಿದೆ. ಪೋಷಕರು, ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ನಿಜವಾದ ಪಾಲುದಾರರು. ವಿದ್ಯಾರ್ಥಿಗಳು ಸ್ವಂತ ವಾಹನಗಳಲ್ಲಿ ಬರುವುದಕ್ಕಿಂತ ಕಾಲೇಜಿನ ಸಾರಿಗೆ ವ್ಯವಸ್ಥೆಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳಿ‌. ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗೆ ಅನುಗುಣವಾಗಿ, ಕಾಲೇಜಿನಲ್ಲಿ ಲಭ್ಯವಿರುವ ಐಡಿಯಾ ಲ್ಯಾಬ್ ನಂತಹ ನಾವೀನ್ಯಯುತ ಕಾರ್ಯಚಟುವಟಿಕೆ ನಡೆಸಲು ಪೂರಕವಾಗಿರುವ ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.

ಎನ್ಇಎಸ್ ಸಂಸ್ಥೆಯ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಪಿ.ಮೈಲಾರಪ್ಪ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಎಸ್.ಮಧುರಾವ್, ಎಂ.ಆರ್.ಸೀತಾಲಕ್ಷ್ಮೀ, ಎಂ.ಎಸ್.ಅನಂತದತ್ತ, ಜಿ.ಎನ್.ಸುಧೀರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಂಸಿಎ ವಿದ್ಯಾರ್ಥಿ ಅನುಶ್ರೀ ಪ್ರಾರ್ಥಿಸಿದರು, ಡಾ.ಎಚ್.ಬಿ.ಸುರೇಶ್ ನಿರೂಪಿಸಿ, ದಿವ್ಯ ವಂದಿಸಿದರು. ಇದೇ ವೇಳೆ ಕಾಲೇಜಿನ ಕೈಪಿಡಿ ಬಿಡುಗಡೆಗೊಳಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCEKannada News WebsiteLatest News KannadaLocal NewsMalnad NewsNISARRocket scienceShimogaShivamoggaShivamogga Newsಇನ್ಟಿಗ್ರೇಷನ್ಜೆಎನ್'ಎನ್ ಇಂಜಿನಿಯರಿಂಗ್ ಕಾಲೇಜುಡಿಫರೆಸ್ನಿಯೇಷನ್ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ರಾಕೆಟ್ ವಿಜ್ಞಾನಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣ | ದುರ್ಬಲ ವರ್ಗಗಗಳಿಗೆ ಅನ್ಯಾಯ | ಬಿವೈಆರ್

Next Post

ದಸರಾ ಹಬ್ಬಕ್ಕೆ ಯಶವಂತಪುರ-ತಾಳಗುಪ್ಪ ನಡುವೆ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ಗಮನಿಸಿ! ತಾಳಗುಪ್ಪ-ಯಶವಂತಪುರ ವಿಶೇಷ ರೈಲಿನ ಸಮಯದಲ್ಲಿ ಪರಿಷ್ಕರಣೆಯಾಗಿದೆ

ದಸರಾ ಹಬ್ಬಕ್ಕೆ ಯಶವಂತಪುರ-ತಾಳಗುಪ್ಪ ನಡುವೆ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL