No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.ಎಸ್. ಈಶ್ವರಪ್ಪ ಅವರನ್ನು ಚುನಾವಣೆಗೆ ನಿಲ್ಲಿಸಿದ್ದು ಯಾರು: ಅವರೇ ಕೊಟ್ಟ ಸ್ಪಷ್ಟೀಕರಣ ಏನು?

kalpa News by kalpa News
May 4, 2024
in ಶಿವಮೊಗ್ಗ
0
ಡಿ.ಎಸ್. ಈಶ್ವರಪ್ಪ ಅವರನ್ನು ಚುನಾವಣೆಗೆ ನಿಲ್ಲಿಸಿದ್ದು ಯಾರು: ಅವರೇ ಕೊಟ್ಟ ಸ್ಪಷ್ಟೀಕರಣ ಏನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ #Lok Sabha Election ಯಾವುದೇ ಮಹತ್ತರ ವಿಷಯ ಪ್ರಸ್ತಾಪ ಮಾಡದೇ, ರಾಷ್ಟ್ರೀಯ ಪಕ್ಷಗಳು ಬರೀ ಖಾಲಿ ಚೆಂಬು, ಚಿಪ್ಪಿನ ಬಗ್ಗೆ ಹೇಳಿಕೆಗಳನ್ನು ನೀಡುತ್ತ ಮತದಾರರನ್ನು ಕಡೆಗಣಿಸಿ ಚುನಾವಣೆಗೆ ಮುಂದಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಡಿ.ಎಸ್. ಈಶ್ವರಪ್ಪ #D S Eshwarappa ಹೇಳಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಹಾನ್ ನಾಯಕರಾದ ಕೆ.ಎಸ್.ಈಶ್ವರಪ್ಪ ಮತ್ತು ಬಿ.ಎಸ್.ಯಡಿಯೂರಪ್ಪನವರು ಅಭಿವೃದ್ಧಿ ನೆಪದಲ್ಲಿ ತಮ್ಮ ಕುಟುಂಬದ ಆಸ್ತಿಗಳನ್ನು ಹೆಚ್ಚಿಸಿದ್ದಲ್ಲದೇ, ಬೇರೆ ಏನು ಮಾಡಿಲ್ಲ. ಹಳೆ ಕಾಮಗಾರಿಗಳಿಗೆ ಅಭಿವೃದ್ಧಿ ನೆಪದಲ್ಲಿ ಮತ್ತೆ ರಿಪೇರಿ ಮಾಡಿ, ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಜಿಲ್ಲೆಯ ಮಹತ್ತರ ಕೈಗಾರಿಕೆಯಾದ ಎಂ.ಪಿ.ಎಂ. ಮತ್ತು ವಿಐಎಸ್‍ಎನ್‍ಎಲ್‍ನ್ನು ಕಡೆಗಣಿಸಿದ್ದಾರೆ. ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದು, ಬರಗಾಲದಲ್ಲಿ ಯಾವುದೇ ನೆರವು ಬಂದಿಲ್ಲ. ನನ್ನ ಮೇಲೆ ಕೆ.ಎಸ್.ಈಶ್ವರಪ್ಪನವರು ಸಂಸದ ಬಿ.ವೈ.ಆರ್. ನನ್ನನ್ನು ಚುನಾವಣೆಗೆ ನಿಲ್ಲಿಸಿದ್ದು ಎಂದು ಆರೋಪಿಸಿದ್ದಾರೆ. ಇದು ಸತ್ಯಕ್ಕೆ ದೂರ ಹಲವಾರು ವರ್ಷಗಳಿಂದ ನಾನೊಬ್ಬ ರೈತ ಪರ ಹೋರಾಟಗಾರನಾಗಿದ್ದು, ಜಿಲ್ಲೆಯ ಜನತೆಗೆ ಗೊತ್ತಿದೆ. ನಾನು ಜಿಲ್ಲೆಗೆ ಅನ್ಯಾಯಯಾಗಬಾರದು ಎಂದು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದೇನೆ. ರೈತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತಿವೆ ಎಂದರು.
ಬಿಜೆಪಿ ರೈತರ ಆದಾಯ ದ್ವಿಗುಣಗೊಳಿಸಿಲ್ಲ. 3 ಕೃಷಿ ಕಾಯ್ದೆ, ರದ್ದುಪಡಿಸದೇ ನಿರ್ಲಕ್ಷ್ಯವಹಿಸಿದೆ. ರೈತರಿಗೆ ಇನ್ನೂ ಪರಿಹಾರಕೊಟ್ಟಿಲ್ಲ. ಸಾರಿಗೆ ಮತ್ತು ಪ್ರಮುಖ ಕ್ಷೇತ್ರಗಳನ್ನು ಖಾಸಗಿಯವರಿಗೆ ನೀಡಿದೆ. ಕೃಷಿ ಭೂಮಿಯನ್ನು ಹೆದ್ದಾರಿ ಮತ್ತು ಕೈಗಾರಿಕೆ ನೆಪದಲ್ಲಿ ವಶಕ್ಕೆ ಪಡೆದಿದ್ದು, ಯಾವುದೇ ಅಭಿವೃದ್ಧಿ ಮಾಡಿಲ್ಲ ಆದ್ದರಿಂದ ಬಿಜೆಪಿ ಅಭ್ಯರ್ಥಿ ಸೋಲಿಸಿ ಭಾರತದ ಸಂವಿಧಾನ ಉಳಿಸಿ, ಸ್ವಾಭಾವಿಕ ನ್ಯಾಯ ಹಾಗೂ ಸಾಮಾನ್ಯ ನ್ಯಾಯಕ್ಕಾಗಿ ಕೈಜೋಡಿಸಿ ನನ್ನ ಉಂಗುರ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ಅವರು ವಿನಂತಿಸಿದರು.

ಈ ಸಂದರ್ಭದಲ್ಲಿ ರೈತ ಪ್ರಮುಖರಾದ ಎಸ್.ರೇವಣ್ಣ ಸಿದ್ದಪ್ಪ, ವಸಂತಕುಮಾರ್, ಬಸವರಾಜ್ ಪಾಟೀಲ್, ಎಸ್.ಮೋಹನ್‍ರಾವ್, ಮಲ್ಲನಗೌಡ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                                        

                            

Tags: D S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaShimogaShivamogga Newsಡಿ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಲೋಕಸಭಾ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸ್ಕಾರವಂತ ಕುಟುಂಬದ ಫಲ | ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಕೋಲಾರದ ವಿದ್ಯಾಶ್ರೀ

Next Post

ಬ್ಲೂಸ್ಟಾರ್ ಲಕ್ಷ್ಮಣ್ ಮರಿಮಗನ ನಾಮಕರಣ: ಮಗುವಿಗೆ ಯಡಿಯೂರಪ್ಪ ಇಟ್ಟ ಹೆಸರು ಎಷ್ಟು ಸೊಗಸಾಗಿದೆ ನೋಡಿ

kalpa News

kalpa News

Next Post
ಬ್ಲೂಸ್ಟಾರ್ ಲಕ್ಷ್ಮಣ್ ಮರಿಮಗನ ನಾಮಕರಣ: ಮಗುವಿಗೆ ಯಡಿಯೂರಪ್ಪ ಇಟ್ಟ ಹೆಸರು ಎಷ್ಟು ಸೊಗಸಾಗಿದೆ ನೋಡಿ

ಬ್ಲೂಸ್ಟಾರ್ ಲಕ್ಷ್ಮಣ್ ಮರಿಮಗನ ನಾಮಕರಣ: ಮಗುವಿಗೆ ಯಡಿಯೂರಪ್ಪ ಇಟ್ಟ ಹೆಸರು ಎಷ್ಟು ಸೊಗಸಾಗಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL