No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿಗೆ ಯಾರು ಅರ್ಹರು? ಇಲ್ಲಿದೆ ಮಾಹಿತಿ

kalpa News by kalpa News
November 10, 2023
in ಶಿವಮೊಗ್ಗ
0
ಪಿಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿಗೆ ಯಾರು ಅರ್ಹರು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕೇಂದ್ರ ಸರ್ಕಾರದ ‘ಪಿಎಂ ವಿಶ್ವಕರ್ಮ’ PM Vishwakarma Yojana ಎಂಬ ಹೊಸ ಯೋಜನೆಯಡಿ ಈ ಕೆಳಕಂಡ ಕುಶಲಕರ್ಮಿಗಳು ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ ಬರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸೌಲಭ್ಯ ಪಡೆದುಕೊಳ್ಳಬಹುದು.

ಕುಶಲಕರ್ಮಿಗಳಾದ ಬಡಗಿ/ಮರಗೆಲಸ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಶಸ್ತ್ರ ತಯಾರಕರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಿಗ ವೃತ್ತಿ ಮಾಡುವವರು,ಚಾಪೆ-ಕಸ ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಕರು (ಸಾಂಪ್ರದಾಯಿಕ), ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಾಲೆ ತಯಾರಕರು, ಅಗಸರು (ದೋಬಿ), ಆಭರಣ ತಯಾರಕರು, ಶಿಂಪಿಗ (ಬಟ್ಟೆ ಹೊಲೆಯುವರು), ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ (ಮೂರ್ತಿ ಮತ್ತು ಕಲ್ಲಿನ ಕೆತ್ತನೆ), ಚಮ್ಮಾರ ಪಾದರಕ್ಷೆ ತಯಾರಕರು, ಬೀಗ ತಯಾರಕರು, ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಕುಶಲಕರ್ಮಿಗಳು ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ವಿತರಣೆ, ಕೌಶಲ್ಯ ವರ್ಧನೆಗೆ ತರಬೇತಿ ಮತ್ತು ಶಿಷ್ಯ ವೇತನ ನೀಡಲಾಗುವುದು. ಉಪಕರಣಗಳ ಕಿಟ್ (ಟೂಲ್ ಕಿಟ್ ಇನ್ಸೆಂಟಿವ್)ಗೆ ಪ್ರೋತ್ಸಾಹ. ಮೊದಲ ಹಂತದಲ್ಲಿ 1.ಲಕ್ಷ, 2ನೇ ಹಂತದಲ್ಲಿ 2 ಲಕ್ಷದವರೆಗಿನ ಸಾಲವನ್ನು ಬ್ಯಾಂಕಿನ ಮೂಲಕ ಕೇವಲ ಶೇಕಡ 5ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು. ಡಿಜಿಟಲ್ ವಹಿವಾಟಿಗೆ ಸಹಾಯಧನ. ಉತ್ಪನ್ನಗಳಿಗೆ ಮಾರುಕಟ್ಟೆ ಬೆಂಬಲ ಸೌಲಭ್ಯಗಳನ್ನು ನೀಡಲಾಗುವುದು ಎಂದು ಜಿಲ್ಲಾ ಕೈಗಾರಿಕ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Also read: ಬಾಡಿಕೇರ್ ಕಿಡ್ಸ್ ಹೊಸ ಬೇಸಿಗೆ ಸಂಗ್ರಹ ಅನಾವರಣ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಡಿಕೇರ್ ಕಿಡ್ಸ್ ಹೊಸ ಬೇಸಿಗೆ ಸಂಗ್ರಹ ಅನಾವರಣ

Next Post

ಕಾಂತರಾಜ್‌ ವರದಿ ಜಾರಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ

kalpa News

kalpa News

Next Post
ಕಾಂತರಾಜ್‌ ವರದಿ ಜಾರಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಕಾಂತರಾಜ್‌ ವರದಿ ಜಾರಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL