No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಗಿ ಕಾನೂನಿದ್ದರೂ ಭ್ರಷ್ಟಾಚಾರ ಯಾಕೆ ಕಡಿಮೆಯಾಗುತ್ತಿಲ್ಲ: ಜಿಲ್ಲಾ ಜಡ್ಜ್ ಅದ್ಬುತ ವಿವರಣೆ ಹೇಗಿದೆ ನೋಡಿ

ಒಂದಕ್ಷರವನ್ನೂ ಇಂಗ್ಲೀಷ್ ಬಳಸದೇ ಸಂಪೂರ್ಣ ಕನ್ನಡದಲ್ಲೇ ಮಾತನಾಡಿದ ನ್ಯಾಯಾಧೀಶರ ಕನ್ನಡ ಪ್ರೇಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2024
in ಶಿವಮೊಗ್ಗ
0
ಬಿಗಿ ಕಾನೂನಿದ್ದರೂ ಭ್ರಷ್ಟಾಚಾರ ಯಾಕೆ ಕಡಿಮೆಯಾಗುತ್ತಿಲ್ಲ: ಜಿಲ್ಲಾ ಜಡ್ಜ್ ಅದ್ಬುತ ವಿವರಣೆ ಹೇಗಿದೆ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಮ್ಮ ನಡುವೆ ಅತಿಯಾಗಿ ಬೇರು ಬಿಟ್ಟಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಯುವ ಸಮೂಹ ಕಂಕಣ ಬದ್ದರಾಗಬೇಕಾದ ತುರ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು.

ನಗರದ ಜೆಎನ್’ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ರಾಷ್ಟ್ರೀಯ ಶಿಕ್ಷಣ ಸಮಿತಿ, ಜೆಎನ್’ಎನ್ ಎಂಜಿನಿಯರಿಂಗ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭ್ರಷ್ಟಾಚಾರದಂತಹ ವಿಚಾರಗಳ ವಿರುದ್ಧ ಜಾಗೃತಿ ಮೂಡಿಸುವ ಸಪ್ತಾಹದಂತಹ ಅವಶ್ಯಕತೆ ನಿರ್ಮಾಣವಾಗಿರುವುದು ಬೇಸರದ ಸಂಗತಿ. ರಾಷ್ಟ್ರದ ಏಳ್ಗೆ, ಸಮಗ್ರತೆಯ ಸಂಸ್ಕೃತಿಗಾಗಿ ಭ್ರಷ್ಟಾಚಾರದ ನಿರ್ಮೂಲನೆಯ ಹೋರಾಟ ಅನಿರ್ವಾಯವಾಗಿದೆ ಎಂದರು.

Also read: ಸಿಎಂ ಮೇಲೆ ಮತ್ತೊಂದು ತೂಗುಗತ್ತಿ | ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ | ತನಿಖೆಗೆ ಗಡುವು | ಕೋರ್ಟ್ ಆದೇಶ

ಜನಸಂಖ್ಯೆಯ ಆಧಾರದಲ್ಲಿ ಉದ್ಯೋಗ ಅವಕಾಶ ನೀಡಲು ಸರ್ಕಾರದಿಂದ ಸಾಧ್ಯವಾಗಿಲ್ಲ. ಅದು ಸ್ಪರ್ಧಾತ್ಮಕ ವಾತಾವರಣವಾಗಿ ಬದಲಾಗಿ, ಭ್ರಷ್ಟಾಚಾರಕ್ಕೆ ಮೂಲ ಕಾರಣವಾಗಿದೆ. ಸರ್ಕಾರಿ ಉದ್ಯೋಗ ಪಡೆಯಲು ಕನಿಷ್ಟ ವಿದ್ಯಾರ್ಹತೆಯಿದೆ, ಅದೇ ನಮ್ಮ ದೇಶದ ಕಾನೂನು ರೂಪಿಸುವಂತಹ ಜನಪ್ರತಿನಿಧಿಯಾಗಲು ಕನಿಷ್ಟ ವಿದ್ಯಾರ್ಹತೆ ನಿಗಧಿಯಾಗದಿರುವುದು ದುರಂತ ಎಂದರು.

ಭ್ರಷ್ಟಾಚಾರ ನಿರ್ಮೂಲನೆಗಾಗಿ ಲೋಕಾಯುಕ್ತ, ಕಾನೂನು ವಿಧೇಯಕಗಳಿದ್ದರು ಭ್ರಷ್ಟಾಚಾರವನ್ನು ಕನಿಷ್ಟ ಕಡಿಮೆ ಮಾಡಲು ಕೂಡ ಸಾಧ್ಯವಾಗಿಲ್ಲ. ಇದಕ್ಕೆಲ್ಲ ಕಾರಣ ಜನಸಾಮಾನ್ಯರ ಬೆಂಬಲದ ಕೊರತೆ. ಆದ್ಯತೆಗಳ ಆಧಾರದಲ್ಲಿ ನಮ್ಮ ವಾತಾವರಣ ಸೃಷ್ಟಿಯಾಗಲಿದೆ. ಭಷ್ಟಾಚಾರ ರಹಿತ ವಾತಾವರಣ ನಿರ್ಮಾಣ ನಮ್ಮ ಆದ್ಯತೆಯಾಗಲಿ ಎಂದು ಹೇಳಿದರು.
ಸಂಪೂರ್ಣ ಕನ್ನಡಮಯ ಭಾಷಣ:

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಜುನಾಥ ನಾಯಕ್ ಅವರು ತಮ್ಮ ಭಾಷಣದಲ್ಲಿ ಆಂಗ್ಲ ಪದಗಳ ಬಳಕೆಯಿಲ್ಲದೆಯೇ ಸಂಪೂರ್ಣ ಕನ್ನಡಮಯವಾಗಿ ಮಾತನಾಡಿದ್ದು ನೆರೆದಿದ್ದ ವಿದ್ಯಾರ್ಥಿಗಳ ಗಮನ ಸೆಳೆಯಿತು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಶಿಕ್ಷಣದ ಮೂಲಕ ಸಂತೃಪ್ತಿ ಮತ್ತು ಮಾನವೀಯತೆಯ ಮೌಲ್ಯಗಳನ್ನು ಯುವ ಸಮೂಹದಲ್ಲಿ ಅಳವಡಿಸುವ ಮೂಲಕ ಭ್ರಷ್ಟಾಚಾರವನ್ನು ತಡೆಯಲು ಪ್ರಯತ್ನಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್.ಎಂ.ಎಸ್, ಭ್ರಷ್ಟಾಚಾರ ತಡೆ ಕಾಯ್ದೆ ಕುರಿತು ಲೋಕಾಯುಕ್ತ ಇನ್ಸ್ಪೆಕ್ಟರ್ ಎಚ್.ಎಸ್.ಸುರೇಶ್ ಮಾತನಾಡಿದರು.

http://kalpa.news/wp-content/uploads/2024/04/VID-20240426-WA0008.mp4

ಜೆ.ಎನ್.ಎನ್.ಸಿ.ಇ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಲೋಕಾಯುಕ್ತ ಪೋಲಿಸ್ ವರಿಷ್ಟಾಧಿಕಾರಿ ಮಂಜುನಾಥ ಚೌಧರಿ.ಎಂ.ಎಚ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್.ರಾಘವೇಂದ್ರ ಸ್ವಾಮಿ, ಎನ್ಇಎಸ್ ನಿರ್ದೇಶಕರಾದ ಎಂ.ಎಸ್.ಅನಂತದತ್ತಾ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಸಿ.ಶ್ರೀಕಾಂತ್, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಹೇಮಂತ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸಿಎಂ ಮೇಲೆ ಮತ್ತೊಂದು ತೂಗುಗತ್ತಿ | ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ | ತನಿಖೆಗೆ ಗಡುವು | ಕೋರ್ಟ್ ಆದೇಶ

Next Post

ಸವಳಂಗ ರಸ್ತೆ ಫ್ಲೈಓವರ್ ದುಸ್ಥಿತಿ | ಇದು ಕೇವಲ ತೇಪೆ ಕೆಲಸ ಅಷ್ಟೆ | ಸಾರ್ವಜನಿಕರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸವಳಂಗ ರಸ್ತೆ ಫ್ಲೈಓವರ್ ದುಸ್ಥಿತಿ | ಇದು ಕೇವಲ ತೇಪೆ ಕೆಲಸ ಅಷ್ಟೆ | ಸಾರ್ವಜನಿಕರ ಆಕ್ರೋಶ

ಸವಳಂಗ ರಸ್ತೆ ಫ್ಲೈಓವರ್ ದುಸ್ಥಿತಿ | ಇದು ಕೇವಲ ತೇಪೆ ಕೆಲಸ ಅಷ್ಟೆ | ಸಾರ್ವಜನಿಕರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL