No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸದ ರಾಘವೇಂದ್ರ ವಿರೋಧ ಪಕ್ಷಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇಕೆ? ಇಲ್ಲಿದೆ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2021
in ಶಿವಮೊಗ್ಗ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ವಯಂ ಸೇವಾ ಸಂಸ್ಥೆಗಳು ತಮ್ಮ ಪ್ರಯತ್ನ ಮೀರಿ ಶ್ರಮಿಸುತ್ತಿವೆ. ಅದನ್ನು ಗಮನಿಸಿಯೂ ವಿರೋಧ ಪಕ್ಷದ ನಾಯಕರು ಕೇವಲ ಟೀಕೆ ಮಾಡುತ್ತಿರುವ ಬಗ್ಗೆ ಸಂಸದ ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ಧಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳ ನಾಯಕರ ಟೀಕೆಗಳಿಂದ, ಪ್ರತಿಭಟನೆಗಳಿಂದ ಕೊರೋನಾ ನಿಯಂತ್ರಣವಾಗುತ್ತದೆಯೇ ಎಂದು ಪ್ರಶ್ನಿಸಿದರು, ರಚನಾತ್ಮಕ ಸಲಹೆಗಳನ್ನು ನೀಡಿದರೆ ಸ್ವೀಕಾರ ಮಾಡಲಾಗುತ್ತದೆ ಎಂದು ಹೇಳಿದರು.

ಕೋವಿಡ್ ಲಸಿಕೆ ದಾಸ್ತಾನು ಲಸಿಕೆ ಬಂದಿಲ್ಲ ಎಂಬ ಕಾರಣಕ್ಕೆ ವಿರೋಧ ಪಕ್ಷದವರು ತೀರ್ಥಹಳ್ಳಿಯಲ್ಲಿ ಸರ್ಕಾರಿ ಆಸ್ಪತ್ರೆಯ ಬಾಗಿಲು ಹಾಕಿಸುವ ಪ್ರಯತ್ನ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಕೇಂದ್ರದಲ್ಲಿದ್ದುಕೊಂಡೇ ಶ್ರಮ ಪಡುತ್ತಿದ್ದರೂ ಕೂಡ ಅವರ ವಿರುದ್ಧ ಕ್ಷುಲ್ಲಕ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದರು.

ಲಸಿಕೆ ಕೊರತೆ ಇರುವುದು ನಿಜ:
ಲಸಿಕೆ ಕೊರತೆ ಇದೆ ನಿಜ. ಆದ್ಯತೆ ಮೇಲೆ ಲಸಿಕೆ ಬರುತ್ತಿದೆ. ಬೇಡಿಕೆ ಇರುವಷ್ಟು ಲಸಿಕೆ ಒಮ್ಮೆಲೆ ಉತ್ಪಾದನೆ ಮಾಡಲು ಸಾಧ್ಯವಿಲ್ಲ. ದಾಸ್ತಾನು ಬಂದಂತೆ ನೀಡಲಾಗುತ್ತಿದೆ. ರೆಮ್‌ಡಿಸಿಯರ್ ಲಸಿಕೆ ಕಳೆದ ವರ್ಷ ಉತ್ಪಾದನೆ ಕಡಿಮೆ ಇತ್ತು. ಈ ವರ್ಷ ಪ್ರಸಕ್ತ ಅವಧಿಗೆ 1 ಕೋಟಿ ಡೋಸ್ ಸಿದ್ಧವಿದೆ. ಬೇಡಿಕೆ ಇರುವಷ್ಟು ಮಾತ್ರ ಉತ್ಪಾದನೆ ಮಾಡಬಹುದು. 3 ತಿಂಗಳ ಬಳಿಕ ಇದನ್ನು ಇಡಲು ಬರುವುದಿಲ್ಲ ಎಂದು ಹೇಳಿದರು.

ಬ್ಲಾಕ್ ಫಂಗಸ್‌ಗೂ ಔಷಧ ಉತ್ಪಾದನೆ:
ಬ್ಲಾಕ್ ಫಂಗಸ್‌ಗೂ ಔಷಧ ಉತ್ಪಾದನೆ ಹೆಚ್ಚು ಮಾಡಲಾಗಿದೆ. 1050 ಎಲ್‌ಎಸ್(ವಾಲ್ಸ್) ಔಷಧ ರಾಜ್ಯಕ್ಕೆ ಈಗಾಗಲೇ ಬಂದಿದೆ. ರಾಜ್ಯದಲ್ಲಿ ಆಕ್ಸಿಜನ್ ಬೆಡ್‌ಗಳ ಸಂಖ್ಯೆ ಹಾಗೂ ಇತರೆ ಸೌಲಭ್ಯಗಳನ್ನು ಹೆಚ್ಚಳ ಮಾಡಲಾಗಿದೆ ಎಂದರು.

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಪ್ರತಿ ದಿನ 2 ಟ್ಯಾಂಕರ್ ಆಕ್ಸಿಜನ್ ಬರುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ ನಿರ್ಮಿಸಲಾಗಿದ್ದು, ಶಿಕಾರಿಪುರ, ಶಿರಾಳಕೊಪ್ಪದಲ್ಲಿಯೂ ಕೂಡ ಆಕ್ಸಿಜನ್ ಬೆಡ್ ಮಾಡಲಾಗಿದೆ. ಇನ್ನೂ ವ್ಯವಸ್ಥೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತಿದ್ದರೂ ವಿರೋಧ ಪಕ್ಷಗಳು ಅನಾವಶ್ಯಕ ಗೊಂದಲ ಸೃಷ್ಟಿಸುತ್ತಿವೆ ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮೇಯರ್ ಸುನೀತ ಅಣ್ಣಪ್ಪ, ಸೂಡಾ ಅಧ್ಯಕ್ಷ ಎಸ್. ಎಸ್. ಜ್ಯೋತಿ ಪ್ರಕಾಶ್, ಕೆಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಡಿ.ಎಸ್. ಅರುಣ್ ಇನ್ನಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona 2nd WaveCovid VaccineKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaRemidisiarShimogaShivamoggaShivamogga Newsಕೊರೋನಾ ಎರಡನೆಯ ಅಲೆಕೋವಿಡ್ ಲಸಿಕೆರೆಮ್‌ಡಿಸಿವಿಯರ್ಶಿವಮೊಗ್ಗಸಂಸದ ರಾಘವೇಂದ್ರ
Share197Tweet123Send
Previous Post

ಜನರ ದಾರಿ ತಪ್ಪಿಸಿದ ಪಕ್ಷಗಳೇ ಕೋವಿಡ್ ಸಾವಿನ ಹೆಚ್ಚಳಕ್ಕೆ ಕಾರಣ: ನಳಿನ್‍ಕುಮಾರ್ ಕಟೀಲ್

Next Post

ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL