No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಚೆಗೆ ಡೈವೋರ್ಸ್ ಸಂಖ್ಯೆ ಹೆಚ್ಚುತ್ತಿರುವುದೇಕೆ? ಲೈಂಗಿಕ ದೌರ್ಜನ್ಯ ದೂರು ಸಮಿತಿ ಸದಸ್ಯ ರೂಪಾರಾವ್ ಹೇಳಿದ್ದೇನು?

kalpa News by kalpa News
August 6, 2024
in ಶಿವಮೊಗ್ಗ
0
ಈಚೆಗೆ ಡೈವೋರ್ಸ್ ಸಂಖ್ಯೆ ಹೆಚ್ಚುತ್ತಿರುವುದೇಕೆ? ಲೈಂಗಿಕ ದೌರ್ಜನ್ಯ ದೂರು ಸಮಿತಿ ಸದಸ್ಯ ರೂಪಾರಾವ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎರಡು ಕುಟುಂಬಗಳಲ್ಲಿ ಹೊಂದಾಣಿಕೆಯ ಕೊರತೆಯಿಂದಾಗಿ ಇಂದು ವಿಚ್ಚೇದನಗಳ #Divorce ಸಂಖ್ಯೆ ಜಾಸ್ತಿಯಾಗುತ್ತಿದೆ ಎಂದು ಲೈಂಗಿಕ ದೌರ್ಜನ್ಯದ ದೂರು ಸಮಿತಿಯ ಸದಸ್ಯರು ಹಾಗೂ ನ್ಯಾಯವಾದಿಗಳು ಆದ ಬಿ.ಎಸ್. ರೂಪಾರಾವ್ ತಿಳಿಸಿದರು.

ರವೀಂದ್ರ ನಗರದ ಸರಸ್ವತಿ ಮಂದಿರದಲ್ಲಿ ಪ್ರೇರಣ ಮಹಿಳಾ ಸಂಘ ಹಾಗೂ ಮಥುರಾ ಪ್ಯಾರಡೈಸ್ ರಜತೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಪರವಾಗಿ ಕಾನೂನು ಸಂವಾದದಲ್ಲಿ ಅವರು ಮಾತನಾಡಿದರು.
ಮದುವೆಯಾದ ಹೊಸದರಲ್ಲಿ ಒಬ್ಬರನ್ನೊಬ್ಬರು ಹೊಂದಿಕೊಂಡು ಹೋಗುವುದು ಕಷ್ಟವಾದರೆ ಅಂತಹವರು ದುಡುಕದೇ ಇದ್ದರೆ ನಿಧಾನವಾಗಿ ಹೊಂದಿಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದರು.

Also read: ರಾತ್ರಿ ಪುಂಡರ ಹಾವಳಿ, ಅನಧಿಕೃತ ಡಾಬಾ, ಗೂಡಂಗಡಿ ಲೂಟಿ | ಇದು ಶಿವಮೊಗ್ಗದ ಈ ಪ್ರದೇಶದ ಸಂಕಷ್ಟಗಳು

ದಾಂಪತ್ಯ ಜೀವನದ ಮೌಲ್ಯವನ್ನು ಅರಿತು ಬಾಳಿದಾಗ ಅಂತಹ ಕುಟುಂಬದಲ್ಲಿ ಯಾವ ಕಲಹವು ಇರುವುದಿಲ್ಲ. ಹೆಣ್ಣು ಮಕ್ಕಳು ಯಾವ ಯಾವ ಸಮಸ್ಯೆಗಳಿಗೆ ಕಾನೂನಿಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿಸಿದರು. ಹೆಣ್ಣು ಮಕ್ಕಳಿಗೆ ಇರುವ ಕಾನೂನಿನ ಸೌಲಭ್ಯವನ್ನು ತಿಳಿಸಿದರು.

ಮಥುರ ಪ್ಯಾರಡೈಸ್ ರಜತೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶಾಂತ ಶೆಟ್ಟಿ ಮಾತನಾಡಿ, ಪ್ರೇರಣ ಸಂಘದವರು ಹೆಣ್ಣು ಮಕ್ಕಳ ಬಗ್ಗೆ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯವೆಂದರು. ಚಿಕ್ಕ ಚಿಕ್ಕ ವಿಷಯಗಳಿಗೆ ದಾಂಪತ್ಯ ಜೀವನದಿಂದ ಹೊರ ಬರುವ ಪ್ರವೃತ್ತಿ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದರಿಂದ ಸಮಾಜದ ಮೇಳೆ ದುಷ್ಪರಿಣಾಮವಾಗುತ್ತದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಎಸ್.ಎಚ್. ಸುಶೀಲಮ್ಮ ಎಸ್ ಹೆಚ್ ವಹಿಸಿದ್ದರು. ಸುಗುಣ ತ್ಯಾಗರಾಜ್ ಪ್ರಾರ್ಥಿಸಿ, ಜಯಶ್ರೀ ಶೆಣೈ ಸ್ವಾಗತಿಸಿದರು. ಮಾಲ ಗಿರಿಧರ್ ವಂದಿಸಿ, ಪುಷ್ಪಲತಾ ಮೂರ್ತಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: DivorceKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿವಿಚ್ಚೇದನಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾತ್ರಿ ಪುಂಡರ ಹಾವಳಿ, ಅನಧಿಕೃತ ಡಾಬಾ, ಗೂಡಂಗಡಿ ಲೂಟಿ | ಇದು ಶಿವಮೊಗ್ಗದ ಈ ಪ್ರದೇಶದ ಸಂಕಷ್ಟಗಳು

Next Post

ಔಟ್‌ಲುಕ್ ರಾಷ್ಟ್ರೀಯ ರ್‍ಯಾಂಕಿಂಗ್ | ಕುವೆಂಪು ವಿವಿಗೆ 30ನೇ ಸ್ಥಾನ

kalpa News

kalpa News

Next Post
ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಔಟ್‌ಲುಕ್ ರಾಷ್ಟ್ರೀಯ ರ್‍ಯಾಂಕಿಂಗ್ | ಕುವೆಂಪು ವಿವಿಗೆ 30ನೇ ಸ್ಥಾನ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL