Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅವಮಾನವಾದೂ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಯಾಕೆ ತುಟಿ ಬಿಚ್ಚಿಲ್ಲ: ಆಯನೂರು ಪ್ರಶ್ನೆ

March 20, 2024
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆ.ಎಸ್. ಈಶ್ವರಪ್ಪನವರು K S Eshwarappa ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ B S Yadiyurappa ಅವಮಾನ ಮಾಡಿದರು ಕೂಡ ಬಿಜೆಪಿಯ ಯಾರೂ ಅವರ ವಿರುದ್ಧ ಮಾತನಾಡಲಿಲ್ಲ. ಸ್ವತಃ ಅವರ ಮಕ್ಕಳೇ ತಂದೆಗೆ ಅವಮಾನವಾದರೂ ಕೂಡ ತುಟಿಪಿಟಿಕ್ ಎನ್ನಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪನವರು ಯಡಿಯೂರಪ್ಪನವರ ಎದೆ ಸೀಳಿದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ ಕರಾಂದ್ಲಾಜೆ ಇರುತ್ತಾಳೆ ಎಂದು ಅಪಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಇಂತಹ ಮಾತನಾಡಿದರು ಕೂಡ ಯಾರೂ ಈ ಬಗ್ಗೆ ಪ್ರಶ್ನೆ ಮಾಡಲಿಲ್ಲ. ಒಂದು ರೀತಿಯಲ್ಲಿ ಯಡಿಯೂರಪ್ಪನವರ ಚಾರಿತ್ರ್ಯ್ರೆಕ್ಕೆ ಆರೋಪ ಬರುವ ರೀತಿಯಲ್ಲಿ ಮಾತನಾಡಿದರು ಕೂಡ ಸುಮ್ಮನಿದ್ದರು ಎಂದರು.
ದೇವಿಯ ಉಪಾಸನೆಯೇ ನಮ್ಮ ಗುರಿ, ನಾರಿಯೆ ನಮ್ಮ ಶಕ್ತಿ ಎಂದು ಹೇಳುವ ಬಿಜೆಪಿಗರು ಶೋಭಾ ಕರಂದ್ಲಾಜೆಯ ಅವಹೇಳನ ಮಾಡಿದರೂ ಕೂಡ ಸುಮ್ಮನಿದ್ದಾರೆ. ಇದು ಕೇವಲ ರಾಜಕೀಯ ಪ್ರಭಾವವಾಗಿ ಕಾಣಿಸಿಕೊಂಡಿದೆ. ನಾನೇ ಆಗಿದ್ದರೆ ಖಂಡಿತ ಬಿ.ಎಸ್. ಯಡಿಯೂರಪ್ಪನವರ ರಕ್ಷಣೆಗೆ ಹೋಗುತ್ತಿದ್ದೆ. ಆದರೆ ಅವರ ಮಕ್ಕಳು ಚಾರಿತ್ರ್ಯ ಹೊದೆ ಆದರು ಸುಮ್ಮನಿದ್ದಾರೆ. ತಂದೆಯ ಉತ್ತರಾಧಿಕಾರ ಬೇಕು, ಆಸ್ತಿ ಬೇಕು, ಅವಮಾನ ಮಾಡಿದರೆ ತಿರುಗಿ ಮಾತನಾಡುವ ಶಕ್ತಿ ಅವರು ಕಳೆದುಕೊಂಡಿದ್ದಾರೆ ಎಂದರು.

Also read: ಮಕ್ಕಳಿಬ್ಬರ ಭೀಕರ ಹತ್ಯೆ | ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಎನ್’ಕೌಂಟರ್ ಮಾಡಿದ ಯೋಗಿ ಸರ್ಕಾರ

ಯಡಿಯೂರಪ್ಪನವರು ಈಗ ರಾಜಕೀಯ ಅನಾಥರಾಗಿದ್ದಾರೆ. ಅವರನ್ನು ಬಿಜೆಪಿಯ ವರಿಷ್ಟರು ಬಳಸಿಕೊಳ್ಳುತ್ತಿದ್ದಾರೆ ಅಷ್ಟೇ ಒಂದು ರೀತಿಯಲ್ಲಿ ಮಹಾಭಾರತ ಕಥೆಯ ಭೀಷ್ಮರು ಶರಪಂಜರದಲ್ಲಿ ಅಸಹಾಯಕರಾಗಿ ಮಲಗಿದಂತೆ ಇದ್ದಾರೆ. ಅವರನ್ನು ರಕ್ಷಣೆ ಮಾಡಲು ಈಗ ಯಾರು ಇಲ್ಲ. ಅದು ಅವರಿಗೆ ಎಚ್ಚರಿಕೆಯ ಗಂಟೆಯಾಗಬೇಕು. ನಾನು ಅವರ ಪ್ರೀತಿಯ ಶಿಷ್ಯನಾಗಿ ನೊಂದು ಮಾತನಾಡುತ್ತಿದ್ದೇನೆ. ಈಶ್ವರಪ್ಪನವರ ಹರಿದ ಬಾಯನ್ನು ಹೊಲೆಯಲು ಈಗ ಬಿಜೆಪಿಯಲ್ಲಿ ಯಾರು ಇಲ್ಲ ಎಂದರು.

ಈಶ್ವರಪ್ಪ ಅಧಿಕಾರ ಕಳೆದುಕೊಂಡಿದ್ದು, ಶೇ 40ರ ಭ್ರಷ್ಟಚಾರದ ಆರೋಪದ ಮೇಲೆ. ಅವರು ಈಗ ಬಂಡಾಯವೆದ್ದಿರುವುದು ಕೂಡ ಕೇವಲ ಆರಂಭ ಶೂರತನ ಅಷ್ಟೇ. ಅವರು ಖಂಡಿತ ಶರಣಾಗತರಾಗುತ್ತಾರೆ. ರಾಜಕೀಯ ಗುಂಡಿಗೆ ಅವರಲ್ಲಿ ಇಲ್ಲ, ನೈಜ ಶಕ್ತಿಯೂ ಇಲ್ಲ. ಈಶ್ವರಪ್ಪನವರು ನಿಜವಾಗಿಯೂ ಚುನಾವಣೆಗೆ ಸ್ಪರ್ಧಿಸಿದರೆ ನಾನು ಈ ಮೊದಲೇ ಹೇಳಿದಂತೆ ಖಂಡಿತ ನನ್ನ ಮಾತನ್ನು ವಾಪಾಸು ತೆಗೆದುಕೊಂಡು ಕ್ಷಮೆ ಕೇಳಿ ಅವರು ರಾಜಕೀಯ ಗಂಡು ಎಂದು ಒಪ್ಪಿಕೊಳ್ಳುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: B S YadiyurappaK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮೋದಿ ಶಿವಮೊಗ್ಗ ಭೇಟಿ ರಾಜಕೀಯ ಜಾತ್ರೆ ಹೊರತು ಕಾಳಜಿಯಲ್ಲ | ಆಯನೂರು ಮಂಜುನಾಥ್

Next Post

ಕಾಂಗ್ರೆಸ್ 17 ಅಭ್ಯರ್ಥಿಗಳ ಪಟ್ಟಿ ಫೈನಲ್ | ಇಂದೇ ಘೋಷಣೆ ಸಾಧ್ಯತೆ | ಸಂಭಾವ್ಯರ ಪಟ್ಟಿ ಇಲ್ಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ 17 ಅಭ್ಯರ್ಥಿಗಳ ಪಟ್ಟಿ ಫೈನಲ್ | ಇಂದೇ ಘೋಷಣೆ ಸಾಧ್ಯತೆ | ಸಂಭಾವ್ಯರ ಪಟ್ಟಿ ಇಲ್ಲಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!