No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ

kalpa News by kalpa News
March 18, 2020
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ದಟ್ಟಣೆಯನ್ನು ಹೆಚ್ಚಳವಾಗಿದ್ದು, ಸಾರ್ವಜನಿಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ನೀಡಿದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದೆ ನಿಯಂತ್ರಣಕ್ಕೆ ಮುಂದಾಗಿದೆ.

ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಲೋಕೋಪಯೋಗಿ ಇಂಜಿನಿಯರರ ಸಲಹೆಯಂತೆ ಹಾಗೂ ಮೋಟಾರು ವಾಹನ ಕಾಯ್ದೆಯನ್ವಯ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿನ ಅಡತಡೆಗಳನ್ನು ನಿವಾರಿಸಿ ವಾಹನ ಸುಗಮಗೊಳಿಸಲು ಹಾಗೂ ವಾಹನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವುದರ ಜೊತೆಗೆ ಎಲ್ಲೆಂದರಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಿ, ವಾಹನ ನಿಲುಗಡೆಗೆ ಸೂಕ್ತ ಸ್ಥಳ ಗುರುತಿಸಿ, ಸಾರ್ವಜನಿಕರು ನಿಗಧಿಪಡಿಸಿದ ಸ್ಥಳದಲ್ಲೆ ವಾಹನಗಳನ್ನು ನಿಲ್ಲಿಸಿ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Published for public interest

ಎಎ ಸರ್ಕಲ್(ಸಿಟಿ ಸೆಂಟರ್ ಮಾಲ್)ನಿಂದ ಗೋಪಿ ಸರ್ಕಲ್‌ವರೆಗಿನ ನೆಹರೂ ರಸ್ತೆಯ ಎಡಭಾಗದಲ್ಲಿ ವಾಹನಗಳ ನಿಲುಗಡೆ ಸ್ಥಳ ನಿಗಧಿಪಡಿಸಿದೆ. ಎಎ ಸರ್ಕಲ್‌ನ ಹತ್ತಿರವಿರುವ ಸಿಟಿ ಸೆಂಟರ್ ಮಾಲ್‌ನಿಂದ ಗಾರ್ಡನ್ ಏರಿಯಾ 1ನೇ ಕ್ರಾಸ್‌ವರೆಗೆ ದ್ವಿಚಕ್ರ ವಾಹನ ನಿಲುಗಡೆಗೊಳಿಸಲು, ಗಾರ್ಡನ್ ಏರಿಯಾ 2ನೇ ಕ್ರಾಸ್‌ನ ಬಲಭಾಗದಿಂದ ಪೀಟರ್ ಇಂಗ್ಲೆಂಡ್ ಬಟ್ಟೆ ಅಂಗಡಿಯವರಗೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೊಳಿಸಲು ಹಾಗೂ ಪೀಟರ್ ಇಂಗ್ಲೆಂಡ್ ಬಟ್ಟೆ ಅಂಗಡಿಯಿಂದ ಆಶೀಸ್ ಮೆನ್ಸ್‌ವೇರ್ ದ್ವಿಚಕ್ರ ವಾಹನಗಳನ್ನು ನಿಲುಗಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಎಎ ಸರ್ಕಲ್(ಸಿಟಿ ಸೆಂಟರ್ ಮಾಲ್)ನಿಂದ ಗೋಪಿ ಸರ್ಕಲ್‌ವರೆಗಿನ ನೆಹರೂ ರಸ್ತೆಯ ಬಲಭಾಗದಲ್ಲಿ ವಾಹನಗಳ ನಿಲುಗಡೆ ಸ್ಥಳ ನಿಗಧಿಪಡಿಸಿದೆ. ಜ್ಯೋತಿ ಟವರ್’ನಿಂದ ಕಲ್ಯಾಣ್ ಜ್ಯುವೆಲರ್ಸ್‌ನ ಪಾರ್ಕಿಂಗ್ ಗೇಟ್’ವರೆಗೆ ದ್ವಿಚಕ್ರವಾಹನಗಳ ನಿಲುಗಡೆಗೊಳಿಸಲು, ಕಲ್ಯಾಣ್ ಜ್ಯುವೆಲರ್ಸ್‌’ನಿಂದ ಹಾರ‌್ನಳ್ಳಿ ಮಂಜಪ್ಪ ಜ್ಯುವೆಲರ್ಸ್‌’ವರೆಗೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೊಳಿಸಲು, ಹಾರ‌್ನಳ್ಳಿ ಮಂಜಪ್ಪ ಜ್ಯುವೆಲರ್ಸ್‌’ನಿಂದ ಭರತ್ ಟಿವಿ ಶೋ ರೂಂವರೆಗೆ ದ್ವಿಚಕ್ರ ವಾಹನಗಳ ನಿಲುಗಡೆಗೊಳಿಸಲು ಹಾಗೂ ಭರತ್ ಟಿವಿ ಶೋ ರೂಂನಿಂದ ಗೀತಾಂಜಲಿ ಗಾರ್ಮೆಂಟ್ಸ್‌’ವರೆಗೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೊಳಿಸಲು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: KannadaNewsWebsiteLatestNewsKannadaMalnadNewsNo ParkingShivamoggaTraffic Rulesವಾಹನ ನಿಲುಗಡೆಶಿವಮೊಗ್ಗಸಂಚಾರ ನಿಯಮ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ಸೇನೆಗೂ ತಟ್ಟಿದ ಕೊರೋನಾ ವೈರಸ್: ಯೋಧರೊಬ್ಬರಲ್ಲಿ ದೃಢಪಟ್ಟ ಸೋಂಕು

Next Post

ಶಿವಮೊಗ್ಗ: ಮಾಸ್ಕ್‌ ಮತ್ತು ಸ್ಯಾನಿಟೈಸರ್ಸ್‌ ಅಗತ್ಯ ವಸ್ತುಗಳ ಪಟ್ಟಿಗೆ ಸೇರ್ಪಡೆ

kalpa News

kalpa News

Next Post
ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!

ಶಿವಮೊಗ್ಗ: ಮಾಸ್ಕ್‌ ಮತ್ತು ಸ್ಯಾನಿಟೈಸರ್ಸ್‌ ಅಗತ್ಯ ವಸ್ತುಗಳ ಪಟ್ಟಿಗೆ ಸೇರ್ಪಡೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL