No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಕ್ಕರೆ ಕಾರ್ಖಾನೆ ಜಾಗ ವಶಪಡಿಸಿಕೊಳ್ಳಲು ಬಿಡಲ್ಲ: ರೈತರಿಗೆ ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ

kalpa News by kalpa News
May 4, 2024
in ಶಿವಮೊಗ್ಗ
0
ಸಕ್ಕರೆ ಕಾರ್ಖಾನೆ ಜಾಗ ವಶಪಡಿಸಿಕೊಳ್ಳಲು ಬಿಡಲ್ಲ: ರೈತರಿಗೆ ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾನು ಶಾಸಕರಾಗಿನಿಂದಲೂ ಸಕ್ಕರೆ ಕಾರ್ಖಾನೆ ಜಾಗದಲ್ಲಿ ರೈತರು ಸಾಗವಳಿ ಮಾಡಿಕೊಂಡಿಕೊಂಡು ಬಂದಿದ್ದೀರಿ, ನಿಮ್ಮನ್ನು ಆಗಲೂ ಒಕ್ಕಲೆಬ್ಬಿಸಲು ಬಿಟ್ಟಿಲ್ಲ. ಈಗಲೂ ಬಿಡಲ್ಲ ಎಂದು ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ #K S Eshwarappa ಭರವಸೆ ನೀಡಿದರು.

ತಾಲೂಕಿನ ಮಂಡೇನಕೊಪ್ಪದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಕೆಲ ಹಿತಶಕ್ತಿಗಳು ಆ ಭೂಮಿಯನ್ನು ಸ್ವಂತ ಮಾಡಿಕೊಳ್ಳಲು ನೋಡುತ್ತಿದ್ದಾರೆ. ಆದರೆ, ಆ ಭೂಮಿಯನ್ನೇ ನೆಚ್ಚಿಕೊಂಡು ಅನೇಕರು ಜೀವನ ನಡೆಸುತ್ತಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಗಳು ಬಂದರೂ ನಿಮ್ಮಿಂದ ಆ ಭೂಮಿಯನ್ನು ಕಿತ್ತುಕೊಳ್ಳಲು ನಾನು ಬಿಡಲ್ಲ. ನಿಮ್ಮ ಜೊತೆ ನಾನು ನಿಲ್ಲುತ್ತೇನೆ ಎಂದರು.
ಗೂಳಿಹಟ್ಟಿ ಶೇಖರ್‌ ಅವರು ದಲಿತ ಸಮಾಜದಿಂದ ಬಂದವರು. ಅವರು ಸಚಿವರು ಆಗಿದ್ದರು. ಅವರು ಒಂದು ತಿಂಗಳಿಂದ ನನ್ನ ಪರ ಪ್ರಚಾರ ಮಾಡುತ್ತಿದ್ದಾರೆ. ಈಶ್ವರಪ್ಪ ಅವರನ್ನು ಗೆಲ್ಲಿಸಿಯೇ ಇಲ್ಲಿಂದ ಹೋಗುತ್ತೇನೆ ಎಂದು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅದೇ ರೀತಿ ಅನೇಕ ವರ್ಷದಿಂದ ರೈತರ ಪರ ಹೋರಾಟ ಮಾಡಿಕೊಂಡು ಬಂದಿರುವ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರೂ ಆಗಿದ್ದ ತೀ.ನಾ.ಶ್ರೀನಿವಾಸ್‌ ಅವರು ನನ್ನ ಜೊತೆ ಬಂದಿರುವುದು ಸಂತಸ ತಂದಿದೆ ಎಂದರು.

Also read: ಬ್ಲೂಸ್ಟಾರ್ ಲಕ್ಷ್ಮಣ್ ಮರಿಮಗನ ನಾಮಕರಣ: ಮಗುವಿಗೆ ಯಡಿಯೂರಪ್ಪ ಇಟ್ಟ ಹೆಸರು ಎಷ್ಟು ಸೊಗಸಾಗಿದೆ ನೋಡಿ

ಕಾಂಗ್ರೆಸ್‌ ಅಭ್ಯರ್ಥಿ ಪರ ಸ್ಟಾರ್‌ ಪ್ರಚಾರಕರಾಗಿ ರಾಹುಲ್‌ ಗಾಂಧಿ, ಸಿನಿಮಾ ನಟ, ನಟಿಯರು ಬಂದು ಹೋಗಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ನರೇಂದ್ರ ಮೋದಿ, ನಡ್ಡಾ, ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ಮಕ್ಕಳು ಇಲ್ಲೇ ಇದ್ದಾರೆ. ನಟಿ ತಾರಾ ಬಂದು ಹೋದರು. ಆದರೆ, ನನ್ನ ಪರವಾಗಿ ಯುವಕರು, ಹಿರಿಯರು, ತಾಯಂದಿರೇ ನನ್ನ ಸ್ಟಾರ್‌ ಪ್ರಚಾರಕರು. ನಿಮ್ಮೆಲ್ಲ ಬೆಂಬಲದಿಂದ ನಾನು ಗೆದ್ದೆ ಗೆಲ್ಲುತ್ತೇನೆ ಎಂದು ಹೇಳಿದರು.

ಎಲ್ಲ ಕ್ಷೇತ್ರದಲ್ಲೂ ಅನೇಕರು ನನ್ನ ಮುಖ ನೋಡದವರು ನನ್ನ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. 2 ಸಾವಿರಕ್ಕೂ ಹೆಚ್ಚು ಹಳ್ಳಿಯಲ್ಲಿರುವ ಯುವ ಶಕ್ತಿ ಇದೆ. ರೈತ ಶಕ್ತಿ, ಮಹಿಳಾ ಶಕ್ತಿಗಳು, ಬಡವರು ಈ ಬಾರಿ ಈಶ್ವರಪ್ಪರನ್ನು ಗೆಲ್ಲಿಸುತ್ತೇವೆ ಎಂದು ಮುಂದೆ ಬಂದಿದ್ದಾರೆ. ಇವರೆಲ್ಲರ ಋಣವನ್ನು ನಾನು ಯಾವ ರೀತಿ ತೀರಿಸಬೇಕೋ ನನಗೆ ಗೊತ್ತಾಗುತ್ತಿಲ್ಲ ಎಂದರು.

ಭದ್ರವಾತಿಯಲ್ಲಿ ವಿಐಎಸ್‌ಎಲ್‌ ಸಮಸ್ಯೆ, ಶಿವಮೊಗ್ಗ ಗ್ರಾಮಾಂತರ, ಸಾಗರ, ಶಿಕಾರಿಪುರದಲ್ಲಿ ಬಗರ್‌ಹುಕುಂ ಸಮಸ್ಯೆ ಇದೆ. ಯಡಿಯೂರಪ್ಪ ಅವರು ಈ ಸಮಸ್ಯೆ ಇಟ್ಟುಕೊಂಡೇ ಹೋರಾಟ ಮಾಡಿದರು. ಸಕ್ಕರೆ ಕಾರ್ಖಾನೆ ಜಾಗದಲ್ಲಿ ಉಳಿಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡಲ್ಲ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ನಾನು ಕೂಡ ಅವರ ಬೆಂಬಲಕ್ಕೆ ನಿಂತಿದ್ದೆ. ಈ ಜಾಗ ನಿಮಗೆ ಮಾಡಿಕೊಡುತ್ತೇವೆ ಎಂದು ಭರವಸೆ ಕೊಟ್ಟು ಅವರ ಮಗನನ್ನು ಮೂರು ಬಾರಿ ಸಂಸದನನ್ನಾಗಿ ಮಾಡಿದರೂ ಈವರೆಗೆ ನಿಮಗೆ ಭೂಮಿ ದಕ್ಕಿಲ್ಲ. ಈಗ ಪ್ರಭಾವಿ ವ್ಯಕ್ತಿಗಳು ಈ ಜಾಗಕ್ಕೆ ಕಣ್ಣಾಕಿದ್ದಾರೆ. ಯಡಿಯೂರಪ್ಪ ಅವರು ಬಡವರಿಗೆ ಯಾವುದೇ ಕಾರಣಕ್ಕೂ ನ್ಯಾಯ ಕೊಡಲ್ಲ ಎಂದು ಶಿಕಾರಿಪುರ ಜನ ಹೇಳುತ್ತಿದ್ದಾರೆ. ಹೀಗಾಗಿ ಕಳೆದ ಬಾರಿ ನೂರಾರು ಕೋಟಿ ಖರ್ಚು ಮಾಡಿದರೂ ತಿಣುಕಾಡಿ ಗೆದ್ದಿದ್ದಾರೆ. ಈ ಬಾರಿ ಯಾವುದೇ ಕಾರಣಕ್ಕೂ ಯಡಿಯೂರಪ್ಪ ಮಗನಿಗೆ ಓಟು ಕೊಡಲ್ಲ, ಈಶ್ವರಪ್ಪರನ್ನು ಇಲ್ಲಿ ಗೆಲ್ಲಿಸುತ್ತೇವೆ ಎಂದು ಜನ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.
ರಾಗಿಗುಡ್ಡದ ಕುಮಾರಸ್ವಾಮಿ ಬೆಂಬಲ ಸೂಚನೆ:
ಶಿವಮೊಗ್ಗ ನಗರದ ರಾಗಿಗುಡ್ಡ, ಶಾಂತಿನಗರದಲ್ಲಿ ಕಳೆದ ಮಹಾನಗರ ಪಾಲಿಕೆ ಸದಸ್ಯರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿಯವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಲೋಕಸಭಾ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸಮ್ಮುಖದಲ್ಲಿ ರಾಷ್ಟ್ರ ಭಕ್ತರ ಬಳಗ ಸೇರಿಕೊಂಡು ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಇ.ವಿಶ್ವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:  Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ಲೂಸ್ಟಾರ್ ಲಕ್ಷ್ಮಣ್ ಮರಿಮಗನ ನಾಮಕರಣ: ಮಗುವಿಗೆ ಯಡಿಯೂರಪ್ಪ ಇಟ್ಟ ಹೆಸರು ಎಷ್ಟು ಸೊಗಸಾಗಿದೆ ನೋಡಿ

Next Post

ಕ್ಷೇತ್ರದ ಹಿತ ಕಾಯಲು ಗೀತಕ್ಕನಿಗೆ ಮತ ನೀಡಿ: ಶಾಸಕ ಪ್ರದೀಪ್ ಈಶ್ವರ್

kalpa News

kalpa News

Next Post
ಕ್ಷೇತ್ರದ ಹಿತ ಕಾಯಲು ಗೀತಕ್ಕನಿಗೆ ಮತ ನೀಡಿ: ಶಾಸಕ ಪ್ರದೀಪ್ ಈಶ್ವರ್

ಕ್ಷೇತ್ರದ ಹಿತ ಕಾಯಲು ಗೀತಕ್ಕನಿಗೆ ಮತ ನೀಡಿ: ಶಾಸಕ ಪ್ರದೀಪ್ ಈಶ್ವರ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL