No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2024
in ಶಿವಮೊಗ್ಗ
0
ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  |

ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Madhu Bangarappa ಹೇಳಿದರು.

ಅವರು ಇಂದು ಮತದಾರರಿಗೆ ಕೃತಜ್ಞತೆ ಹೇಳುವ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಸೋಲು, ಗೆಲುವು ಇರುತ್ತದೆ. ನಾವು ಸೋತಿರಬಹುದು. ಈ ಕಾರಣಕ್ಕಾಗಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ಯಾವ ಗ್ಯಾರಂಟಿಗಳನ್ನೂ ನಾವು ನಿಲ್ಲಿಸುವುದಿಲ್ಲ. ಸದ್ಯಕ್ಕೆ ಚುನಾವಣೆಯಲ್ಲಿ ನಡೆದ ತಂತ್ರ, ಕುತಂತ್ರದ ಬಗ್ಗೆಯೂ ನಾವು ಮಾತನಾಡುವುದಿಲ್ಲ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬೂತ್ ಮಟ್ಟದಿಂದ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದರು.
ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನ ಗಳಿಸಲಿದೇ ಎಂಬುದನ್ನು ಮಾಧ್ಯಮಗಳೇ ಪದೇ ಪದೇ ಹೇಳಿದವು. ಬಿಜೆಪಿಯ ಗೆಲುವಿಗೆ ಅದು ಸಹಕಾರಿಯಾಗಿರಬಹುದು. ಆದರೆ, ಎಲ್ಲಾ ಕಡೆ ಆಗಿಲ್ಲ ಎಂಬುವುದನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಉತ್ತರ ಭಾರತದಲ್ಲಿ ಬಿಜೆಪಿ ಒಲವು ಸಿಕ್ಕಿಲ್ಲ ಎಂಬುದು ಕೂಡ ಸತ್ಯ. ಕಾಂಗ್ರೆಸ್ ಸಮಾಧಾಕರವಾದ ರೀತಿ ಸ್ಥಾನಗಳನ್ನು ಗೆದ್ದಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆಗಳಿಗೆ ನಾವು ಮತ್ತೆ ಸಿದ್ಧವಾಗುತ್ತೇವೆ. ಸೋಲಿನ ಹೊಣೆ ಹೊತ್ತುಕೊಳ್ಳುವುದರ ಜೊತೆಗೆ ಮುಂದಿನ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ಯೋಚಿಸುತ್ತೇವೆ ಎಂದರು.

Also read: ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ, ನಟ ಶಿವರಾಜ್‌ಕುಮಾರ್ ಹೀಗೆ ಹೇಳಿದ್ದೇಕೆ?

ಕುಮಾರ್ ಬಂಗಾರಪ್ಪನವರ #Kumar Bangarappa ವಿರುದ್ಧ ಪ್ರತಿಭಟನೆ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸ್ಯಾಡಿಸ್ಟ್ ಗಳ ಬಗ್ಗೆ ನಾವು ಹೆಚ್ಚು ಮಾತನಾಡಬೇಕಾಗಿಲ್ಲ. ಪ್ರಚಾರದ ಬಗ್ಗೆಯೇ ಅಪಪ್ರಚಾರ ಮಾಡಲಾಯಿತು. ಗೀತಾ ಶಿವರಾಜ್ ಕುಮಾರ್ #Geetha Shivarajkumar ನಾನು ಸ್ಪರ್ಧಿಸಿದಾಗ ತೆಗೆದುಕೊಂಡ ಮತಕ್ಕಿಂತ ಹೆಚ್ಚಿನ ಮತ ತೆಗೆದುಕೊಂಡಿದ್ದಾರೆ ಎಂದರು.

ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಅವಾಂತರವಾಗಿದ್ದು, ಕೇಂದ್ರ ಸರ್ಕಾರ ಇದನ್ನು ಸರಿಪಡಿಸಬೇಕಾಗಿದೆ. ಮಕ್ಕಳನ್ನು ದಿಕ್ಕು ತಪ್ಪಿಸಲಾಗಿದೆ. ಮನಸ್ಸಿಗೆ ಬಂದಂತೆ ಪರೀಕ್ಷೆ ನಡೆಸಲಾಗಿದೆ. ಹಲವು ಗುಮಾನಿಗಳು ಕೂಡ ಇಲ್ಲಿವೆ. ಇದೆಲ್ಲ ತನಿಖೆ ಮಾಡಬೇಕಾಗಿದೆ. ಅಗತ್ಯವಿದ್ದರೆ ಮರು ಪರೀಕ್ಷೆ ಮಾಡಬೇಕು. ಬಿಜೆಪಿಯವರು ನಾನು ಶೇ. 10 ರಷ್ಟು ಗ್ರೇಸ್ ಮಾಕ್ರ್ಸ್ ಕೊಟ್ಟಿದ್ದಾಗ ಟೀಕಿಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ಈ ಕೆಲಸ ಮಾಡಿದ್ದೇನೆ. ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಶಾಲಾ ಮಕ್ಕಳಿಗೆ ಬುಕ್ಸ್, ಶೂ, ಮಧ್ಯಾಹ್ನದ ಊಟ, ಮೊಟ್ಟೆ ಎಲ್ಲಾ ಕೊಡುತ್ತೇವೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಅಷ್ಟೇ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Geetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteKumar BangarappaLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga Newsಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆಕುಮಾರ್ ಬಂಗಾರಪ್ಪಗೀತಾ ಶಿವರಾಜ್ ಕುಮಾರ್ನಟ ಶಿವರಾಜ್‌ಕುಮಾರ್ ಹೀಗೆ ಹೇಳಿದ್ದೇಕೆ?ಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Previous Post

ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ, ನಟ ಶಿವರಾಜ್‌ಕುಮಾರ್ ಹೀಗೆ ಹೇಳಿದ್ದೇಕೆ?

Next Post

ಭರತನಾಟ್ಯ ಕಲಾ ಸೇವೆಗಾಗಿ ವಿದ್ವಾನ್ ಕೇಶವಕುಮಾರ್ ಫಿಳೈ ಅವರಿಗೆ ಡಾಕ್ಟರೇಟ್ ಪದವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭರತನಾಟ್ಯ ಕಲಾ ಸೇವೆಗಾಗಿ ವಿದ್ವಾನ್ ಕೇಶವಕುಮಾರ್ ಫಿಳೈ ಅವರಿಗೆ ಡಾಕ್ಟರೇಟ್ ಪದವಿ

ಭರತನಾಟ್ಯ ಕಲಾ ಸೇವೆಗಾಗಿ ವಿದ್ವಾನ್ ಕೇಶವಕುಮಾರ್ ಫಿಳೈ ಅವರಿಗೆ ಡಾಕ್ಟರೇಟ್ ಪದವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಮೂರು ವರ್ಷಗಳ ಮುಖ್ಯಮಂತ್ರಿ ಆಡಳಿತ ಅಂತ್ಯ | ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಮಾಜಿ ಡಿಸಿಎಂ ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.10ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ

May 28, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL