No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ ವಿಶ್ವಾಸ

kalpa News by kalpa News
May 11, 2023
in ಶಿವಮೊಗ್ಗ
0
ಕಾಂಗ್ರೆಸ್ 3ನೆಯ ಪಟ್ಟಿ: ಶಿವಮೊಗ್ಗಕ್ಕೆ ಯೋಗೀಶ್, ಗ್ರಾಮಾಂತರಕ್ಕೆ ಶ್ರೀನಿವಾಸ್ ಕರಿಯಣ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನರ ಪ್ರೀತಿಯಿಂದ, ಪಕ್ಷದ ಗ್ಯಾರಂಟಿ ಕಾರ್ಡ್‌ನಿಂದ, ಕಾರ್ಯಕರ್ತರ ಶ್ರಮದಿಂದ ಈ ಬಾರಿ ನಾನು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೇಶ್ HCYogesh ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ಮುಗಿದಿದೆ. ಮುಖ್ಯವಾಗಿ ಶಾಂತಿಯುತವಾಗಿ ನಡೆದಿದೆ. ಜನರ ಪ್ರೀತಿಗೆ ಮೂಕವಿಸ್ಮಿತನಾಗಿದ್ದೇನೆ. ಪ್ರಚಾರಕ್ಕೆ ಹೋಗಿದ್ದಾಗ ಮತದಾರರು ನನ್ನನ್ನು ಆತ್ಮೀಯತೆಯಿಂದ ಬರಮಾಡಿಕೊಂಡು ನಾವು ನಿಮ್ಮೊಂದಿಗಿದ್ದೇವೆ ಎಂದು ಹೇಳಿದ್ದನ್ನು ಮರೆಯುವುದಿಲ್ಲ. ಮತದಾನ ಮುಗಿದ ಮೇಲೂ ಕೂಡ ನಾವು ನಿಮಗೆ ಮತಹಾಕಿದ್ದೇವೆ ಎಂದು ಮತದಾರರು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದರು.
ಪಕ್ಷದ ಮುಖಂಡರು, ಕಾರ್ಯಕರ್ತರು ನನ್ನ ಪರವಾಗಿ ಹಲಿರುಳು ಶ್ರಮಿಸಿದ್ದಾರೆ. ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಮನೆಮನೆಗೆ ತಲುಪಿಸಿದ್ದಾರೆ. ಈ ಎಲ್ಲ ಕಾರಣಗಳಿಂದ ಮತ್ತು ಅಭಿವೃದ್ಧಿ ಹಾಗೂ ಶಾಂತಿಗಾಗಿ ಮತಗಳ ವಿಭಜನೆ ಇಲ್ಲದೆ ಮತ ಚಲಾಯಿಸಿದ್ದಾರೆ. ಗೆಲುವು ಖಚಿತ. ಇದಕ್ಕಾಗಿ ಮತದಾರರಿಗೆ, ಕಾರ್ಯಕರ್ತರಿಗೆ, ಜಿಲ್ಲಾಡಳಿತಕ್ಕೆ, ಆಯೋಗಕ್ಕೆ. ಪೊಲೀಸರಿಗೆ ಧನ್ಯವಾದಗಳು ಎಂದರು.

Also read: ಜೆಡಿಎಸ್ ಬೆಂಬಲವಿಲ್ಲದೆ ಯಾವುದೇ ಪಕ್ಷ ಸರ್ಕಾರ ರಚಿಸಲು ಸಾಧ್ಯವಿಲ್ಲ: ಆಯನೂರು ಮಂಜುನಾಥ್

ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಮಾತನಾಡಿ, ಜಿಲ್ಲೆಯ ಎಲ್ಲಾ ಏಳು ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ. ಒಂದೆರಡು ಕ್ಷೇತ್ರಗಳಲ್ಲಿ ಬಿಗಿ ಇರಬಹುದು. ಐದು ಕ್ಷೇತ್ರಗಳಲ್ಲಂತೂ ಗೆದ್ದೇ ಗೆಲ್ಲುತ್ತೇವೆ ಬಿಜೆಪಿ ದುರಾಡಳಿತದಿಂದ ಬೇಸತ್ತ ಜನರು ಈ ಬಾರಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಈ ಬಾರಿ ಅಧಿಕಾರಿದ ಚುಕ್ಕಾಣಿ ಹಿಡಿಯುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎನ್. ರಮೇಶ್, ಎಸ್.ಕೆ. ಮರಿಯಪ್ಪ, ಇಸ್ಮಾಯಿಲ್ ಖಾನ್, ಎಲ್. ಸತ್ಯನಾರಾಯಣ ರಾವ್, ಎಸ್.ಪಿ. ದಿನೇಶ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮೇಹಕ್ ಶರೀಫ್, ಕಲೀಂ ಪಾಶಾ, ಶಮೀರ್ ಖಾನ್ ಮುಂತಾದವರು ಇದ್ದರು.

https://kalpa.news/wp-content/uploads/2023/05/Jain-Public-School.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HCYogeshKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಸಿ. ಯೋಗೇಶ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಡಿಎಸ್ ಬೆಂಬಲವಿಲ್ಲದೆ ಯಾವುದೇ ಪಕ್ಷ ಸರ್ಕಾರ ರಚಿಸಲು ಸಾಧ್ಯವಿಲ್ಲ: ಆಯನೂರು ಮಂಜುನಾಥ್

Next Post

ಕುತೂಹಲದ ವಿಧಾನಸಭೆ ಚುನಾವಣೆಗೆ ತೆರೆ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ

kalpa News

kalpa News

Next Post
ಕುತೂಹಲದ ವಿಧಾನಸಭೆ ಚುನಾವಣೆಗೆ ತೆರೆ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಕುತೂಹಲದ ವಿಧಾನಸಭೆ ಚುನಾವಣೆಗೆ ತೆರೆ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL