No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಲಿಸುತ್ತಿದ್ದ ರೈಲಿನಿಂದ ಇಳಿಯುವ ವೇಳೆ ಬಿದ್ದ ಮಹಿಳೆ: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ!

kalpa News by kalpa News
November 10, 2021
in ಶಿವಮೊಗ್ಗ
0
ಚಲಿಸುತ್ತಿದ್ದ ರೈಲಿನಿಂದ ಇಳಿಯುವ ವೇಳೆ ಬಿದ್ದ ಮಹಿಳೆ: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರಿ ಅನಾಹುತ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯಾತಪ್ಪಿ ಬಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ಪೊಲೀಸರು ಮಹಿಳೆಯ ರಕ್ಷಣೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟಾಗ ಘಟನೆ ಸಂಭವಿಸಿದೆ. ಬೆಳಗ್ಗೆ 6.55ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ಬರುವ ರೈಲು 7.05ಕ್ಕೆ ನಿಲ್ದಾಣದಿಂದ ಹೊರಡಲಿದೆ. ಮಂಗಳವಾರ ಬೆಳಗ್ಗೆ ರೈಲು ಹೊರಟಾಗ ಘಟನೆ ಸಂಭವಿಸಿದೆ.

ಘಟನೆ ವಿವರ:
ಸಂಬಂಧಿಕರನ್ನು ರೈಲು ಹತ್ತಿಸಲು ಬಂದಿದ್ದ ಮಹಿಳೆ ರೈಲು ಏರಿದ್ದರು. ರೈಲು ಹೊರಡುತ್ತಿದ್ದಂತೆ ಗಾಬರಿಯಿಂದ ಕೆಳಗಿಳಿಯಲು ಮುಂದಾಗಿದ್ದಾರೆ. ವ್ಯಕ್ತಿಯೊಬ್ಬರು ಮಹಿಳೆಯ ಕೈ ಹಿಡಿದು ಕೆಳಗಿಳಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೈಲು ಚಲಿಸುತ್ತಿದ್ದ ವಿರುದ್ಧ ದಿಕ್ಕಿಗೆ ಮುಖ ಮಾಡಿಕೊಂಡು ಮಹಿಳೆ ಪ್ಲಾಟ್’ಫಾರಂಗೆ ಕಾಲಿಟಿದ್ದಾರೆ. ವಿರುದ್ಧ ದಿಕ್ಕಿಗೆ ಮುಖ ಮಾಡಿದ್ದು ಮತ್ತು ಸೀರೆ ಧರಿಸಿದ್ದರಿಂದ ಮಹಿಳೆ ಪ್ಲಾಟ್’ಫಾರಂ ಮೇಲೆ ಬಿದ್ದಿದ್ದಾರೆ.

ಪ್ಲಾಟ್’ಫಾರಂ ಮೇಲೆ ನಿಂತಿದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF)ನ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸರಾದ ಅಣ್ಣಪ್ಪ ಎ.ಎಸ್ ಮತ್ತು ಬಿ.ಎಸ್.ಸಂತೋಷ್ ಅವರು ಕೂಡಲೆ ಮಹಿಳೆಯ ನೆರವಿಗೆ ಬಂದಿದ್ದಾರೆ. ಮಹಿಳೆ ರೈಲಿಗೆ ಸಿಲುಕದಂತೆ ಜಾಗ್ರತೆ ವಹಿಸಿದರು.

ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ:
ರೈಲ್ವೆ ಪೊಲೀಸರ ಕಾರ್ಯಕ್ಕೆ ಸ್ಥಳದಲ್ಲಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು, ರೈಲ್ವೆ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಈ ದೃಶ್ಯ ಗಮನಿಸಿ ರೈಲ್ವೆ ಪೊಲೀಸರ ಕಾರ್ಯಕ್ಕೆ ಶಹಬ್ಬಾಸ್ ತಿಳಿಸಿದ್ದಾರೆ.

ರೈಲ್ವೆ ಇಲಾಖೆ ಮೈಸೂರು ವಿಭಾಗದ ಡಿವಿಷನಲ್ ಮ್ಯಾನೇಜರ್ ರಾಹುಲ್ ಅಗರ್’ವಾಲ್ ಅವರು ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Flat farmKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRailway policeShimogaShivamoggaShivamogga NewsShivamogga Railway Stationಪ್ಲಾಟ್’ಫಾರಂಮಲೆನಾಡು_ಸುದ್ಧಿರೈಲ್ವೆ ಪೊಲೀಸರುಶಿವಮೊಗ್ಗಶಿವಮೊಗ್ಗ ರೈಲ್ವೆ ನಿಲ್ದಾಣಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂತರರಾಜ್ಯ ಜಲ ವಿವಾದಗಳ ಚರ್ಚೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ

Next Post

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ತಪ್ಪಿದ ಅನಾಹುತ | ಪ್ರಾಣ ಒತ್ತೆ ಇಟ್ಟು ಮಹಿಳೆಯನ್ನು ರಕ್ಷಿಸಿದ ರೈಲ್ವೆ ಪೊಲೀಸರು

kalpa News

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!