Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯುವಪೀಳಿಗೆಗೆ ಮಹಿಳಾ ಮತ್ತು ಮಕ್ಕಳ ಕಾನೂನು ಅರಿವು ಅತ್ಯವಶ್ಯಕ: ಆರ್. ವೀರೇಶ್ ಅಭಿಪ್ರಾಯ

January 28, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಸ್ತುತ ಯುವಪೀಳಿಗೆ ಹಾಗೂ ಎಲ್ಲ ಮಹಿಳೆಯರು, ಮಕ್ಕಳಿಗೂ ಕಾನೂನಿನ ಅರಿವು ಹಾಗೂ ಜಾಗೃತಿ ಅವಶ್ಯಕ ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ ನೀರಿಕ್ಷಕ ಆರ್. ವೀರೇಶ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ನಗರದಲ್ಲಿರುವ ಕೇಶವ ಚಿಕಿತ್ಸಾಲಯದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ಜೆಸಿಬಿ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಲೈಂಗಿಕ ಕಿರುಕುಳ, ಸಾಂಸಾರಿಕ ತೊಂದರೆ, ದಿನನಿತ್ಯ ಕಿರುಕುಳ ಸೇರಿದಂತೆ ಅನೇಕ ರೀತಿ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ. ಇತ್ತೀಚೆಗೆ ಮಹಿಳೆಯರಿಗೆ ವಂಚಿಸಿರುವ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಆದ್ದರಿಂದ ಮಹಿಳೆಯರು ಕಾನೂನಿನ ಅರಿವು ಮೂಡಿಸಿಕೊಳ್ಳುವ ಜತೆಯಲ್ಲಿ ಅನ್ಯಾಯ ಆದ ಸಂದರ್ಭದಲ್ಲಿ ಕಾನೂನಿನ ಮುಖಾಂತರ ನ್ಯಾಯ ಪಡೆದುಕೊಳ್ಳಬಹುದಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯ ಮಾಡಿಕೊಂಡು ಪ್ರೇಮದ ಬಲೆಯಲ್ಲಿ ಸಿಲುಕಿಸುವುದು. ಹಣಕಾಸಿನ ಆಮಿಷ ನೀಡಿ ವಂಚಿಸುವುದು, ಕೆಲಸ ಕೊಡಿಸುವುದಾಗಿ ಮೋಸ ಮಾಡುವುದು ನಡೆಯುತ್ತಿದೆ. ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್ ಕೊಡಿಸಿದ ಸಂದರ್ಭದಲ್ಲಿ ಅನಾಮಿಕ ಸಂಖ್ಯೆಗಳಿಗೆ ಕರೆ, ಸಂದೇಶ ಮಾಡುವುದರಿಂದಲೂ ಮೋಸಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬಳಸುವಾಗ ಹೆಚ್ಚಿನ ಜಾಗೃತಿ ಅವಶ್ಯಕ ಎಂದು ಹೇಳಿದರು.

ಪೊಲೀಸ್ ಇಲಾಖೆಯು ಸುರಕ್ಷತೆಗೆ ಆದ್ಯತೆ ನೀಡುತ್ತಿದ್ದು, ಯಾರೇ ಆಗಲಿ ಹೆಣ್ಣುಮಕ್ಕಳಿಗೆ ತೊಂದರೆ ಆದರೆ ತಕ್ಷಣ ಸಹಾಯವಾಣಿಗೆ ಕರೆ ಮಾಡಿದರೆ ಪೊಲೀಸ್ ಇಲಾಖೆ ಸಿಬ್ಬಂದಿ ನೆರವಾಗುತ್ತಾರೆ. ಅದೇ ಹೆಣ್ಣು ಮಕ್ಕಳು ಧೈರ್ಯದಿಂದ ಏನೇ ಅನ್ಯಾಯ ನಡೆದರೂ ಮೋಸ ನಡೆದರೂ ವಂಚನೆ ನಡೆದರೂ ತಕ್ಷಣ ಪೊಲೀಸ್ ಇಲಾಖೆಗೆ ತಿಳಿಸುವುದು ತಮ್ಮೆಲ್ಲರ ಸುರಕ್ಷತೆಗೆ ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳಾಗಲಿ, ನಿಮ್ಮ ಅಕ್ಕಪಕ್ಕದಲ್ಲಿ ಯಾವುದೇ ಹೆಣ್ಣು ಮಕ್ಕಳಿಗೆ ತೊಂದರೆ ಒಳಗಾಗಿದ್ದಲ್ಲಿ ತಕ್ಷಣ ಪೊಲೀಸ್ ಸಹಾಯವಾಣಿಗೆ ವಿಷಯ ತಿಳಿಸಬೇಕು. ವಿಷಯ ತಿಳಿಸಿದರ ವಿವರವನ್ನು ಗುಪ್ತವಾಗಿ ಇಡಲಾಗುವುದು. ಸಾಂಸಾರಿಕವಾಗಿ ಕುಟುಂಬಗಳಲ್ಲಿ ಹೊಂದಿಕೊಳ್ಳಲು ಹಾಗೂ ಅತ್ತೆ ಮಾವಂದಿರ ಕಾಟದಿಂದ ನನಗೆ ತೊಂದರೆ ಆಗುತ್ತಿದೆ. ಗಂಡ-ಹೆಂಡತಿಯ ಜಗಳಗಳು ಇತ್ಯಾದಿ ಕಾರಣಗಳಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೌನ್ಸಿಲಿಂಗ್ ಮುಖಾಂತರ ಸರಿ ಮಾಡಲು ಪ್ರಯತ್ನಿಸಿದ ನಂತರ ಸರಿ ಹೋಗದಿದ್ದಲ್ಲಿ ಪ್ರಕರಣ ದಾಖಲಿಸುವುದು ಎಂದರು.

ಎಎಸ್‌ಐ ಜಾನಕಿ ಮಾತನಾಡಿ, ಗುಡ್ ಟಚ್ ಬ್ಯಾಡ್ ಟಚ್ ಬಗ್ಗೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಮಾಹಿತಿ ನೀಡಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಮಾತನಾಡಿ, ಹೊಸಮನೆ ಬಡಾವಣೆಯ ಮಹಿಳೆಯರು ಹಾಗೂ ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಾಕಷ್ಟು ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿರುವುದು ಸಂತೋಷ ಎಂದರು.

ಮುಂದಿನ ದಿನಗಳಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ವತಿಯಿಂದ ಅನೇಕ ಹಳ್ಳಿಗಳಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮ ಹಾಗೂ ಸುರಕ್ಷಿತ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ನಿಯೋಜಿತ ಅಧ್ಯಕ್ಷೆ ಸುಮತಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಲವಾರು ಗ್ರಾಮೀಣ ಪ್ರದೇಶಗಳಲ್ಲಿ ಮಾಡಲು ತೀರ್ಮಾನಿಸಲಾಗಿದೆ. ಅರಿವಿನ ಜೊತೆಯಲ್ಲಿ ಕಾನೂನು ಸಲಹೆಗಳು ಹಾಗೂ ಅವರಿಗೆ ಸ್ಥೈರ್ಯ ತುಂಬುವ ಕೆಲಸಗಳು ಮಾಡುತ್ತಿದ್ದೇವೆ ಎಂದರು.

ಜೆಸಿಐ ಅಧ್ಯಕ್ಷರು ಹಾಗೂ ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಸತೀಶ್ ಚಂದ್ರ, ರೋಟರಿ ಕಮ್ಯುನಿಟಿ ನಿರ್ದೇಶಕ ಜಿ.ವಿಜಯ್ ಕುಮಾರ್, ಸದಸ್ಯರಾದ ಕುಮಾರಸ್ವಾಮಿ ಎನ್, ಕಿಶೋರ್ ಕುಮಾರ್, ಸಂತೋಷ್ ಕುಮಾರ್ , ಶಿಕ್ಷಕಿಯರಾದ ಕನ್ಯಾಕುಮಾರಿ, ವಿಜಯ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕೆರೆಗಳ ಅತಿಕ್ರಮಣ ತೆರವುಗೊಳಿಸಿ ಸರ್ವೆ ನಡೆಸುವಂತೆ ಉದ್ರಿ ಗ್ರಾಪಂ ಆಗ್ರಹ

Next Post

ಗಣರಾಜ್ಯೋತ್ಸವದ ಶುಭಾಷಯ ಕೋರಲು ಏರೋಪ್ಲೇನ್‌ ಬಳಸಿದ ಕೆನರಾ ಬ್ಯಾಂಕ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಣರಾಜ್ಯೋತ್ಸವದ ಶುಭಾಷಯ ಕೋರಲು ಏರೋಪ್ಲೇನ್‌ ಬಳಸಿದ ಕೆನರಾ ಬ್ಯಾಂಕ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!