No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಡೆತಡೆಗಳ ನಡುವೆಯೂ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಪ್ರಶಂಸನೀಯ: ಮಂಜುನಾಥ್ ಹೇಳಿಕೆ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2021
in Small Bytes
0
ಅಡೆತಡೆಗಳ ನಡುವೆಯೂ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಪ್ರಶಂಸನೀಯ: ಮಂಜುನಾಥ್ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರಸ್‌ಟ್ರಸ್ಟ್ ನಡುವಿನ ಸಣ್ಣ ಪ್ರಮಾಣದ ಅಂತರ ನಿವಾರಣೆಯಾದ ನಂತರ ಮೊದಲ ಬಾರಿಗೆ ಜಂಟಿಯಾಗಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಟ್ರಸ್ಟ್‌ನ ಅಧ್ಯಕ್ಷರಾದ ಎನ್. ಮಂಜುನಾಥ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ. ವಿ. ಶಿವಕುಮಾರ್ ಅವರು, ಯಾವುದೇ ಸಂಘವು ಯಶಸ್ವಿಯಾಗಿ, ಸಮರ್ಥವಾಗಿ ಕಾರ್ಯ ನಿರ್ವಹಿಸಲು, ಸದಸ್ಯರ ಸಹಭಾಗಿತ್ವ ಅತ್ಯಂತ ಅಗತ್ಯ ಹಾಗೂ ಅನಿವಾರ್ಯ ಎಂದರು.

ಸಂಘವು ಅನೇಕ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಸರ್ಕಾರದ ಮಟ್ಟದಲ್ಲಿಯೂ ಸಹ ಪ್ರಯತ್ನಗಳು -ಫಲಪ್ರದವಾಗಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ಸಂಘದ ಯೋಜನೆಗಳು ಸದಸ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕೊರೋನಾ ಸೇರಿದಂತೆ ವಿವಿಧ ಅಡಚಣೆಗಳು ಇದ್ದಾಗಲೂ ಸಂಘವು ರಚನಾತ್ಮಕವಾಗಿ ಕಾರ್ಯನಿರ್ವಹಿಸಿ, ಉಪಯುಕ್ತವಾದ ಕಾರ್ಯಾಗಾರಗಳು, ಆರೋಗ್ಯ ಶಿಬಿರಗಳನ್ನು ಸಂಘಟಿಸಲಾಗಿದೆ. ಹಾಗೂ ಮುಂದಿನ ದಿನಗಳಲ್ಲಿ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ತಾಲೂಕು ಸಂಘಗಳ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಸ್ ಟ್ರಸ್ಟ್‌ನ ಅಧ್ಯಕ್ಷ ಎನ್. ಮಂಜುನಾಥ್, ಸಮರ್ಥವಾದ ಸಂಘಟನೆಯಿಂದ ಮಾತ್ರ ಸದಸ್ಯರ ಹಿತ ಕಾಯಲು ಸಾಧ್ಯ. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಅಡೆತಡೆಗಳ ನಡುವೆಯೂ ಸಹ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಪ್ರಶಂಶಿಸಿದರು.

ಸಂಘ ಹಾಗೂ ಟ್ರಸ್ಟ್ ನಡುವೆ ಇದ್ದ ಗೊಂದಲಗಳೆಲ್ಲವೂ ಪರಿಹಾರವಾಗಿದೆ. ಈ ಕುರಿತಾಗಿ ಮುಕ್ತ ಚರ್ಚೆ ನಡೆಸಲಾಗಿದೆ. ಗೊಂದಲಗಳು ಈಗ ಮುಗಿದ ಅಧ್ಯಾಯ. ತಾಲೂಕಿನ ಪತ್ರಕರ್ತ ಮಿತ್ರರು, ಈ ಪತ್ರಿಕಾ ಭವನಕ್ಕೆ ಭೇಟಿ ನೀಡಬೇಕು. ಇದನ್ನು ಬಳಸಿಕೊಳ್ಳುವಲ್ಲಿ ಮುಂದಾಗಬೇಕು ಎಂದು ಮನವಿ ಮಾಡಿದರು.

ತಾವು ಈ ಹಿಂದೆ ಸಂಘದ ವಿವಿಧ ಹಂತದ ಪzಧಿಕಾರಿಯಾಗಿ ಕರ್ತವ್ಯ ನಿಭಾಯಿಸಿದ್ದನ್ನು ನೆನಪಿಸಿಕೊಂಡ ಅವರು, ಸಂಘವನ್ನು ಕಟ್ಟಲು ಹಿರಿಯರ ಶ್ರಮ ಮಹತ್ವದ್ದು. ಸಮಷ್ಟಿ ಪ್ರಯತ್ನದಿಂದ ಈ ಎಲ್ಲ ಹಿರಿಯರ ಶ್ರಮಕ್ಕೆ ಚ್ಯುತಿ ಬಾರದಂತೆ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸೋಣ ಎಂದರು.
ಸಭೆಯಲ್ಲಿ ಟ್ರಸ್ಟ್‌ನ ಹಿರಿಯ ಪತ್ರಕರ್ತ ಶೃಂಗೇಶ್, ಸೂರ್ಯನಾರಾಯಣ, ಗಿರೀಶ್ ಉಮ್ರಾಯ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ ಸ್ವಾಗತಿಸಿದರು. ಗ್ರಾಮಾಂತರ ಕಾರ್ಯದರ್ಶಿ ದೀಪಕ್ ಸಾಗರ್ ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSWJAಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಡಾ ಪೂರ್ವಿ ಜಯರಾಜ್

Next Post

ಬಾಯಿ ಮತ್ತು ಹಲ್ಲಿನ ಶುಚಿತ್ವ ಬಹು ಮುಖ್ಯ: ಡಾ. ವಿನಯಾ ಶ್ರೀನಿವಾಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಯಿ ಮತ್ತು ಹಲ್ಲಿನ ಶುಚಿತ್ವ ಬಹು ಮುಖ್ಯ: ಡಾ. ವಿನಯಾ ಶ್ರೀನಿವಾಸ್

ಬಾಯಿ ಮತ್ತು ಹಲ್ಲಿನ ಶುಚಿತ್ವ ಬಹು ಮುಖ್ಯ: ಡಾ. ವಿನಯಾ ಶ್ರೀನಿವಾಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

May 9, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL