No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲ್’ನಲ್ಲಿ ವಿಶ್ವದ ಟಾಪ್ ಫ್ರೀಸ್ಟೈಲ್ ಫುಟ್ಬಾಲರ್ ಜೆಮಿ ನೈಟ್

ವಿಶ್ವವಿಖ್ಯಾತ ಆಟಗಾರ ಭಾರತಕ್ಕೆ ಆಗಮಿಸಿದ್ದು ಎರಡನೆಯ ಬಾರಿ, ಅದೂ ನಮ್ಮ ಶಿವಮೊಗ್ಗಕ್ಕೆ

kalpa News by kalpa News
November 7, 2023
in ಶಿವಮೊಗ್ಗ
0
ಶಿವಮೊಗ್ಗ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲ್’ನಲ್ಲಿ ವಿಶ್ವದ ಟಾಪ್ ಫ್ರೀಸ್ಟೈಲ್ ಫುಟ್ಬಾಲರ್ ಜೆಮಿ ನೈಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿಶ್ವ ವಿಖ್ಯಾತ ಟಾಪ್ ಫ್ರೀಸ್ಟೈಲ್ ಫುಟ್ಬಾಲ್ ಆಟಗಾರ ಜೆಮಿ ನೈಟ್ Football Player Jemie Knight ಇಂದು ನಗರದ ಪ್ರತಿಷ್ಠಿತ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲಿಗೆ Podar International School ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಫ್ರೀಸ್ಟೈಲ್ ಫುಟ್ಬಾಲ್ ಆಟವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ. ಬೆಳವಣಿಗೆ ಹೊಂದಬೇಕೆಂಬ ಮನಸ್ಥಿತಿಯನ್ನು ವೃದ್ಧಿಸುತ್ತದೆ. ಇದು ಪೋದಾರ್ ಎಜ್ಯುಕೇಷನ್ ನೆಟ್ವರ್ಕ್’ನ ಸಮಗ್ರ ಶಿಕ್ಷಣಕ್ಕೆ ಬಲವಾದ ಬೆಂಬಲವನ್ನು ನೀಡುತ್ತದೆ ಎಂದರು.
ವಿದ್ಯಾರ್ಥಿಗಳ ಅತ್ಯುತ್ತಮ ಪ್ರದರ್ಶನದಿಂದ ಪುಳಕಿತರಾದ ಜೇಮಿ ನೈಟ್ ಅವರು, ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಇಷ್ಟೊಂದು ಉತ್ಸಾಹ, ಪ್ರತಿಭೆ ಮತ್ತು ಕ್ರೀಡೆಯ ಬಗ್ಗೆ ಪ್ರೇಮವನ್ನು ಹೊಂದಿರುವುದನ್ನು ನೋಡಲು ತುಂಬಾ ಸಂತೋಷವಾಗುತ್ತಿದೆ ಎಂದರು.

ಫುಟ್ಬಾಲ್’ನಲ್ಲಿ ಭಾರತ ಜಾಗತಿಕ ಆಟಗಾರನಾಗದೇ ಇರಲು ಯಾವುದೇ ಕಾರಣವಿಲ್ಲ. ಶೀಘ್ರದಲ್ಲಿಯೇ ಭಾರತವು ಫುಟ್ಬಾಲ್ ವಿಶ್ವಕಪ್’ನಲ್ಲಿ ಸ್ಪರ್ಧಿಸುವ ದಿನಗಳು ಬರಲಿವೆ. ನಾನು ಇಲ್ಲಿಗೆ ಆಗಮಿಸಿರುವುದಕ್ಕೆ ಖುಷಿಯಾಗಿದೆ. ಶೀಘ್ರದಲ್ಲಿಯೇ ಮತ್ತೊಮ್ಮೆ ಆಗಮಿಸುವ ಭರವಸೆ ಇದೆ ಎಂದರು.
ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ವಿಶ್ವದ ಅಗ್ರ 10 ಫ್ರೀಸ್ಟೈಲ್ ಫುಟ್ಬಾಲರ್ ಮತ್ತು ಹಲವು ವಿಶ್ವ ಗಿನ್ನಿಸ್ ದಾಖಲೆಗಳನ್ನು ಹೊಂದಿರುವ ಜೇಮಿ ನೈಟ್ ಅವರ ಶಿವಮೊಗ್ಗದಲ್ಲಿ ಮೊದಲ ಭೇಟಿಯಲ್ಲಿ ಹೆಚ್ಚು ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗಲಿಲ್ಲ. ಜೇಮಿ ವಿಶ್ವದ ಅತ್ಯಂತ ಅನುಭವಿ ಮತ್ತು ಫ್ರೀಸ್ಟೈಲರ್’ಗಳಲ್ಲಿ ಅತ್ಯಂತ ಬೇಡಿಕೆ ಇರುವ ಫುಟ್ಬಾಲ್ ಆಟಗಾರ. ಕ್ರೀಡೆಗಳ ಕುರಿತು ಹೆಚ್ಚಿನ ಗಮನಹರಿಸುವ ಮತ್ತು ಅಂತಾರಾಷ್ಟ್ರೀಯ ಆಟಗಾರರು, ತರಬೇತುದಾರರಿಂದ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸುವ ಪೋದಾರ್ ಎಜ್ಯುಕೇಷನ್ ನೆಟ್ವರ್ಕ್ ಯೋಜನೆಯ ಭಾಗವಾಗಿ ಜೇಮಿ ಭಾರತಕ್ಕೆ ಎರಡನೆಯ ಭೇಟಿ ನೀಡಿದ್ದರು.

Also read: ಗಮನಿಸಿ! ನ.8, 9ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಜೇಮಿ ಅವರು ಫುಟ್ಬಾಲ್’ನಲ್ಲಿ ಅದ್ಭುತ ನಿಯಂತ್ರಣದಿAದಾಗಿ ಹೆಸರುವಾಸಿಯಾಗಿದ್ದಾರೆ. ಜಗತ್ತಿನಾದ್ಯಂತ ಪ್ರಯಾಣ ಮಾಡಿರುವ ಇವರು, ಪ್ರಸಿದ್ಧ ಜಾಗತಿಕ ಬ್ರಾಂಡ್’ಗಳ ಜತೆ ಸಹಭಾಗಿತ್ವ ಹೊಂದಿದ್ದಾರೆ. ಅವರು ಯುರೊ 2020ಗಾಗಿ ವಿಶ್ವ ಮಾಸ್ಕಾಟ್’ನ ಪಾತ್ರವನ್ನು ನಿರ್ವಹಿಸಿದ್ದಾರೆ. 2017 ಮತ್ತು 2018ರ ಯುಇಎಫ್’ಎ ಚಾಂಪಿಯನ್ಸ್ ಲೀಗ್ ಫೈನಲ್’ನಲ್ಲಿ ಪಿಚ್’ನಲ್ಲಿ ಪ್ರದರ್ಶನ ನೀಡಿದ್ದಾರೆ. ಅವರ ಸ್ಥಿರತೆ ಮತ್ತು ನಿಖರವಾದ ಹೊಡೆತಗಳು ಅವರಿಗೆ ಜಗತ್ತಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳನ್ನು ಗಳಿಸಿಕೊಟ್ಟಿದೆ. ಅವರ ಕುರಿತು ವಿಶ್ವಖ್ಯಾತಿ ಪಡೆದಿರುವ ಫುಟ್ಬಾಲ್ ಆಟಗಾರರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಂತೆಯೇ ಪುಣೆಯಲ್ಲಿ ಸಹ ವಿದ್ಯಾರ್ಥಿಗಳು ಜೇಮಿ ಅವರು ಸಮತೋಲನದ ಚಟುವಟಿಕೆಗಳನ್ನು ಸಲೀಸಾಗಿ ನಡೆಸಿಕೊಟ್ಟಿದ್ದನ್ನು ಕಂಡು ನಿಬ್ಬೆರಗಾದರು.
ಪೋದಾರ್ ಎಜ್ಯುಕೇಷನ್ ನೆಟ್ವರ್ಕ್ ನಿರ್ದೇಶಕ ಶ್ರೀಹರ್ಷ ಪೋದಾರ್ ಮಾತನಾಡಿ, ಜೇಮಿ ಅವರು ನಡೆಸಿಕೊಟ್ಟಂತಹ ಕಾರ್ಯಾಗಾರವು ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಗಮನವನ್ನು ಮರಳಿ ತರುತ್ತದೆ. `ಶ್ರೇಣಿಗಳಿಗಿಂತ ಹೆಚ್ಚು’ ಎಂಬ ನಮ್ಮ ನಂಬಿಕೆಗೆ ಅನುಗುಣವಾಗಿ, ನಮ್ಮ ವಿದ್ಯಾರ್ಥಿಗಳು ಶೈಕ್ಷಣಿಕ ಅಥವಾ ಶೈಕ್ಷಣಿಕವಲ್ಲದ ಯಾವುದೇ ಕಾರ್ಯಾಗಾರಗಳಲ್ಲಿ ಕಲಿಯುವುದನ್ನು ನಾವು ಬಯಸುತ್ತೇವೆ. ಇಂತಹ ಅವಕಾಶಗಳು ಮುಂದಿನ ದಿನಗಳಲ್ಲಿ ದೊಡ್ಡದೊಡ್ಡ ವೇದಿಕೆಗಳಲ್ಲಿ ದೇಶವನ್ನು ಪ್ರತಿನಿಧಿಸಲು ಸಹಾಯ ಮಾಡುತ್ತವೆ ಎಂಬುದಾಗಿ ನಾವು ಭಾವಿಸಿಕೊಂಡಿದ್ದೇವೆ ಎಂದರು.

ಪೋದಾರ್ ಎಜ್ಯುಕೇಷನ್ ನೆಟ್ವರ್ಕ್ ದೇಶದಾದ್ಯಂತ ವಾರ್ಷಿಕವಾಗಿ 2,30,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಪೋದಾರ್ ಎಜ್ಯುಕೇಷನ್ ನೆಟ್ವಕ್ ನಮ್ಮ ಶಾಲೆಗಳಲ್ಲಿ ಅಂತಾರಾಷ್ಟ್ರೀಯವಾಗಿ ಮೆಚ್ಚುಗೆ ಪಡೆದಿರುವ ಫುಟ್ಬಾಲ್ ಆಟಗಾರರಿಂದ ಇಂತಹ ಕಾರ್ಯಾಗಾರಗಳನ್ನು ಮುಂದುವರಿಸುತ್ತೇವೆ. ನಾವು ನಮ್ಮ ಶಾಲೆಗಳಲ್ಲಿ ಫುಟ್ಬಾಲ್ ತರಬೇತಿಗಾಗಿ ಪ್ರಸಿದ್ಧ ಯುರೋಪಿಯನ್ ಫುಟ್ಬಾಲ್ ಕ್ಲಬ್’ಗಳ ಸಹಭಾಗಿತ್ವವನ್ನು ಎದುರು ನೋಡುತ್ತಿದ್ದೇವೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.8, 9ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಮಕ್ಕಳ ಮುಂದೆಯೇ ಪತ್ನಿಯನ್ನು ಇರಿದು ಕೊಂದು, ತಾನೂ ಮಹಡಿಯಿಂದ ಜಿಗಿದ ಪತಿ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಮಕ್ಕಳ ಮುಂದೆಯೇ ಪತ್ನಿಯನ್ನು ಇರಿದು ಕೊಂದು, ತಾನೂ ಮಹಡಿಯಿಂದ ಜಿಗಿದ ಪತಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL